Saturday, 23rd February 2019

3 months ago

ಶೂ ಪಾಲಿಶ್ ಮಾಡಿ ಮತಯಾಚಿಸಿದ ಪಕ್ಷೇತರ ಅಭ್ಯರ್ಥಿ

ಭೋಪಾಲ್: ಚುನಾವಣೆ ಪ್ರಚಾರದ ವೇಳೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಒಂದಿಲ್ಲೊಂದು ಹೊಸ ಪ್ರಯೋಗ ಮಾಡುತ್ತಲೇ ಇರುತ್ತಾರೆ. ಈ ಬಾರಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಶೂ ಪಾಲಿಶ್ ಮಾಡುವ ಮೂಲಕ ಪ್ರಚಾರ ಮಾಡಿದ್ದಾರೆ. ರಾಷ್ಟ್ರೀಯ ಆಮ್‍ಜನ್ ಪಕ್ಷದ ಅಭ್ಯರ್ಥಿ ಶರದ್ ಸಿಂಗ್ ಕುಮಾರ್ ಅವರ ಮತದಾನದ ಚಿಹ್ನೆ ಶೂ. ಈ ಮೂಲಕ ಅವರು ಸಾರ್ವಜನಿಕರ ಶೂ ಪಾಲಿಶ್ ಮಾಡಿ ಸಖತ್ ಪ್ರಚಾರ ಮಾಡುತ್ತಿದ್ದಾರೆ. ಈ ಚಿಹ್ನೆ ಉಚಿತವಾಗಿದ್ದು, ಯಾರೊಬ್ಬರೂ ಆಯ್ಕೆಗೆ ಮುಂದಾಗುವುದಿಲ್ಲ. ಆದರೆ ನಾನು ಆಯ್ಕೆ […]

4 months ago

ರಾಮನಗರ ಘಟನೆ ನಮಗೆ ಪಾಠ, ಮುಂದೆ ಈ ಘಟನೆ ನೋಡಿಕೊಂಡೆ ಟಿಕೆಟ್ ಹಂಚಿಕೆ: ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಕೆ.ಎಸ್ ಈಶ್ವರಪ್ಪ ಅವರು ಮನೆ ಮನೆಗಳಿಗೆ ತೆರಳಿ ಅವರ ಪರವಾಗಿ ಇಂದು ಪ್ರಚಾರವನ್ನು ನಡೆಸಿದ್ದಾರೆ. ರಾಮನಗರದಲ್ಲಿ ಪಕ್ಷಕ್ಕೆ ಕೈ ಕೊಟ್ಟ ಚಂದ್ರಶೇಖರ್ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುತಂತ್ರ ರಾಜಕಾರಣ ಮಾಡಿ ಚಂದ್ರಶೇಖರ್ ಪಕ್ಷ ತೊರೆದಿದ್ದಾರೆ. ಇದು ನಮಗೆ ಪಾಠ. ಮುಂದೆ ನಾವು ಅಭ್ಯರ್ಥಿಗಳನ್ನು...

ಶ್ರೀರಾಮುಲುಗೆ ಐ ಲವ್, ತುಂಬಾ ಪ್ರೀತಿಸುವೆ ಎಂದ ಡಿಕೆ ಶಿವಕುಮಾರ್

4 months ago

ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನಾಯಕರು ದಿನಕ್ಕೊಂದು ಸವಾಲು ಪ್ರತಿ ಸವಾಲು ಹಾಕುತ್ತಿದ್ದು, ಶಾಸಕ ಶ್ರೀರಾಮುಲುಗೆ ಮತ್ತೆ ಸಚಿವ ಶಿವಕುಮಾರ್ ಅವರು ಟಕ್ಕರ್ ಕೊಟ್ಟಿದ್ದಾರೆ. ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಗೆ ಶಾಸಕ ಶ್ರೀರಾಮುಲ್ ಅವರ ಕೊಡುಗೆ ಎನೂ ಅಂತಾ...

ಪ್ರಚಾರಕ್ಕೆ ಬಾರದ ಕೈ ನಾಯಕರು-ಕ್ರಮ ಕೈಗೊಳ್ಳಲು ಮುಂದಾದ ಡಿಸಿಎಂ

4 months ago

ಬಾಗಲಕೋಟೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಕೈ ನಾಯಕರು ಹಿಂದೇಟು ಹಾಕುತ್ತಿರುವುದರಿಂದ ಡಿಸಿಎಂ ಪರಮೇಶ್ವರ್ ಅಸಮಾಧಾನಗೊಂಡಿದ್ದು, ಅಲ್ಲದೇ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಪ್ತರ ಬಳಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಜಮಖಂಡಿ ಉಪಚುನಾವಣೆಯಲ್ಲಿ ಕೈ ಪಡೆ...

ಇಂದು ಜಮಖಂಡಿಗೆ ಬಿಜೆಪಿ ನಾಯಕರ ಎಂಟ್ರಿ

4 months ago

ಬಾಗಲಕೋಟೆ: ದಿವಂಗತ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಪ್ರಚಾರ ಶುರು ಮಾಡಿದ್ದು, ಇಂದು ಬಿಜೆಪಿ ನಾಯಕರು ದಂಡು ಜಮಖಂಡಿ ಕ್ಷೇತ್ರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ....

ಅನಿತಾ ಕುಮಾರಸ್ವಾಮಿ ಚುನಾವಣಾ ಪ್ರಚಾರ ಮುಂದೂಡಿಕೆ

4 months ago

ರಾಮನಗರ: ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್- ಕಾಂಗ್ರೇಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಯವರು ಇಂದಿನಿಂದ ಆರಂಭವಾಗಬೇಕಿದ್ದ ಪ್ರಚಾರ ಕಾರ್ಯಕ್ರಮವನ್ನ ಬುಧವಾರಕ್ಕೆ ಮುಂದೂಡಿದ್ದಾರೆ. ಇಂದಿನಿಂದ ಅನಿತಾ ಕುಮಾರಸ್ವಾಮಿಯವರು ಅಧಿಕೃತ ಪ್ರಚಾರ ಕಾರ್ಯ ನಡೆಯಬೇಕಿತ್ತು. ಆದರೆ ಪ್ರಚಾರ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್...

ಉಪಸಮರ ಪ್ರಚಾರ ಕಣಕ್ಕೆ ಗಾಲಿ ಜನಾರ್ದನ ರೆಡ್ಡಿ!

4 months ago

-ಗೆಳೆಯನನ್ನು ಬಳ್ಳಾರಿಗೆ ಕರೆತರಲು ಶ್ರೀರಾಮುಲು ಮೆಗಾ ಪ್ಲಾನ್ ಬಳ್ಳಾರಿ: ಕರ್ನಾಟಕ ಲೋಕಸಭೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಗಣಿನಾಡಲ್ಲಿ ಧೂಳೆಬ್ಬಿಸಲು ಪ್ರಚಾರದ ಕಣಕ್ಕೆ ಗಾಲಿ ಜನಾರ್ದನ ರೆಡ್ಡಿ ಸಿದ್ಧರಾಗುತ್ತಿದ್ದಾರೆ. ತನ್ನ ಗೆಳೆಯ ಜನಾರ್ದನ ರೆಡ್ಡಿಯನ್ನು ಬಳ್ಳಾರಿಗೆ ಕರೆತರಲು ಶಾಸಕ ಶ್ರೀರಾಮುಲು ಮೆಗಾ ಪ್ಲಾನ್ ಮಾಡಿದ್ದು,...

ಅಂಬರೀಶ್ ಕಾಲಿಗೆ ಬಿದ್ದು ಕುತೂಹಲ ಮೂಡಿಸಿದ ಜೆಡಿಎಸ್ ಅಭ್ಯರ್ಥಿ!

4 months ago

ಮಂಡ್ಯ: ಮಾಜಿ ಸಂಸದ ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಉಪಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರವನ್ನು ಆರಂಭಿಸಿದ್ದಾರೆ. ಆದರೆ ಮಂಡ್ಯ ಲೋಕಸಭೆ ಉಪಚುನಾವಣೆ...