Wednesday, 23rd October 2019

Recent News

2 years ago

ವಿದ್ಯುತ್ ಸಮಸ್ಯೆ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ನೀನೇನು ಹುಚ್ಚನಾ? ಎಂದ ಚಂದ್ರಬಾಬು ನಾಯ್ಡು

ಹೈದರಾಬಾದ್: ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ತಾಳ್ಮೆ ಕಳೆದುಕೊಂಡು ವ್ಯಕ್ತಿಯೊಬ್ಬರ ಮೇಲೆ ನಾಲಿಗೆ ಹರಿಬಿಟ್ಟಿದ್ದಾರೆ. ಬುಧವಾರದಂದು ಚಂದ್ರಬಾಬು ನಾಯ್ಡು ಕರ್ನೂಲು ಜಿಲ್ಲೆಯ ನಂದ್ಯಾಲದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೊಬ್ಬರು ಈ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಪ್ರಶ್ನಿಸಿದ್ರು. ಆಗ ಕೋಪಗೊಂಡ ಚಂದ್ರಬಾಬು ನಾಯ್ಡು, ನನ್ನ ಜೊತೆ ಈ ರೀತಿ ಮಾತಾಡಲು ನಿನಗೆ ಎಷ್ಟು ಧೈರ್ಯ? ನಾನು ಇಲ್ಲಿಗೆ ರಾಜಕೀಯ ಮುಖಂಡನಾಗಿ, ಒಬ್ಬ ಮುಖ್ಯಮಂತ್ರಿಯಾಗಿ ಬಂದಿದ್ದೀನಿ. ಇಷ್ಟೊಂದು ಜನ ಕಾರ್ಯಕರ್ತರ ಮಧ್ಯೆ […]