Wednesday, 16th October 2019

Recent News

3 weeks ago

ದಳಪತಿಗಳ ಕುಟುಂಬದ ಮುಂದಿನ ಉತ್ತರಾಧಿಕಾರಿ ಯಾರು?

-ನಿಖಿಲ್, ಪ್ರಜ್ವಲ್ ಇಬ್ಬರಲ್ಲಿ ಯಾರಾಗ್ತಾರೆ ಸಾಮ್ರಾಟ್? ಬೆಂಗಳೂರು: ದಳಪತಿಗಳ ಸಾಮ್ರಾಜ್ಯದ ಮುಂದಿನ ಉತ್ತರಾಧಿಕಾರಿ ಯಾರು ಅನ್ನುವ ಪ್ರಶ್ನೆ ಎಲ್ಲರಲ್ಲೂ ಇದೆ. ಗೌಡರ ಕುಟುಂಬದ ಕುಡಿಗಳು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಇಬ್ಬರಲಿ ಪ್ರಜ್ವಲ್ ರೇವಣ್ಣ ಸಂಸತ್ ಪ್ರವೇಶಿಸಿದರು. ಇತ್ತ ನಿಖಿಲ್ ಕುಮಾರಸ್ವಾಮಿ ಮೊದಲ ಚುನಾವಣೆಯಲ್ಲಿಯೇ ಸೋಲಿನ ರುಚಿ ನೋಡಿದರು. ಇದೀಗ ಇಬ್ಬರಲ್ಲಿ ದಳಪತಿಗಳ ಮುಂದಿನ ಅಧಿಪತಿ ಯಾರಾಗ್ತಾರೆ ಎಂಬುದರ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ಮೊದಲ ಚುನಾವಣೆಯಲ್ಲಿ ಹೊಡೆತ ತಿಂದಿರುವ ನಿಖಿಲ್ ಕುಮಾರಸ್ವಾಮಿ ರಾಜಕೀಯ ಅಥವಾ […]

1 month ago

ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಲಾಗಿದೆ. ದೂರುದಾರ ಮಾಜಿ ಸಚಿವ ಎ.ಮಂಜು ಹಾಗೂ ವಕೀಲ...

ಖಂಡಿತ ಮೈತ್ರಿ ಸರ್ಕಾರ ಉಳಿಯುತ್ತೆ: ಪ್ರಜ್ವಲ್ ರೇವಣ್ಣ

3 months ago

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಉಳಿಯುತ್ತೋ, ಉರುಳುತ್ತೋ ಅಂತ ಎಲ್ಲರಿಗೂ ಟೆನ್ಷನ್ ಶುರುವಾಗಿದೆ. ಆದರೆ ಹಾಸನ ಸಂಸದ, ಜೆಡಿಎಸ್ ಪಕ್ಷದ ಯುವನಾಯಕ ಪ್ರಜ್ವಲ್ ರೇವಣ್ಣ ಅವರು ಖಂಡಿತ ಸರ್ಕಾರ ಉಳಿಯತ್ತದೆ. ನಾಳೆ ಕಾದು ನೋಡಿ ಅಂತ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಸಂಸದರು ಜೆಡಿಎಸ್ ಶಾಸಕರು...

ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಬಜೆಟ್ – ಪ್ರಜ್ವಲ್ ರೇವಣ್ಣ

3 months ago

ಬೆಂಗಳೂರು: ನಾನು ಪೂರ್ತಿ ಬಜೆಟ್ ನೋಡಿದೆ. ಇದೊಂದು ಸ್ಲೋಗನ್ ಬಜೆಟ್ ಆಗಿದೆ. ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಎಂಬಂತಿದೆ ಎಂದು ಬಜೆಟ್ ಬಗ್ಗೆ ನೂತನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್, ನಾನು ಪೂರ್ತಿ...

ನಿಖಿಲ್ ಆಯ್ಕೆಯಾಗಿದ್ದಕ್ಕೆ ಬೇಸರ, ಅಸಮಾಧಾನವಿಲ್ಲ- ಪ್ರಜ್ವಲ್

3 months ago

ನವದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ನೇಮಕವಾಗಿದ್ದಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಬೆಳವಣಿಗೆಯಲ್ಲಿ ನಿಖಿಲ್ ನನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ....

ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

4 months ago

ಹಾಸನ: ತುಮಕೂರು ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಮಾಡಿದ ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ, ಬಸವರಾಜ್ ಅವರು ಜೊತೆ ಕುಳಿತು ಊಟ ಮಾಡುತ್ತಿರುವ ಫೋಟೋವನ್ನು ಪ್ರಜ್ವಲ್ ರೇವಣ್ಣ ಅಭಿಮಾನಿಗಳು ಟ್ವಿಟ್ಟರ್...

ಮೋದಿ ಎಂಬುದು ದುಷ್ಟ ಶಕ್ತಿ: ನಾಲಿಗೆ ಹರಿಬಿಟ್ಟ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ

4 months ago

– ಕಾಂಗ್ರೆಸ್ ಬೆವರಿನಿಂದ ಪ್ರಜ್ವಲ್ ರೇವಣ್ಣ ಸಂಸದ ಹಾಸನ: ಮೋದಿ ಎಂಬುದು ದುಷ್ಟ ಶಕ್ತಿ. ಈ ದುಷ್ಟ ಶಕ್ತಿ ದೇಶದಲ್ಲಿ ಆಡಳಿತದಲ್ಲಿದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ನಗರದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ...

ಮಂಡ್ಯ ಸಂಸದರ ಬಗ್ಗೆ ಕಮೆಂಟ್ ಮಾಡಲ್ಲ: ಸುಮಲತಾಗೆ ಎಚ್‍ಡಿಡಿ ಟಾಂಗ್

4 months ago

– ಪ್ರಜ್ವಲ್ ರೈತನ ಹೊಟ್ಟೆಯಲ್ಲಿ ಹುಟ್ಟಿ ಬಂದವನು ಬೆಂಗಳೂರು: ಸಂಸತ್‍ನಲ್ಲಿ ನೀರಿನ ಬಗ್ಗೆ ಮಾತನಾಡದ ಮಂಡ್ಯ ಸಂಸದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸುಮಲತಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ...