Tuesday, 23rd April 2019

2 days ago

ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಯಾರ ಕಾಲಿಗೆ ಬೇಕಾದ್ರು ಬೀಳ್ತಾರೆ: ಪ್ರತಾಪ್ ಸಿಂಹ

ಮೈಸೂರು: ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಉಂಟಾಗಿದ್ದು, ಅಧಿಕಾರ ಪಡೆಯಲು ಯಾರ ಕಾಲಿಗೆ ಬೇಕಾದ್ರು ಬೀಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ, ಸೋಲಿನ ಭಯದಿಂದ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದು, ಅಧಿಕಾರ ಪಡೆಯಲು ಯಾರ ಕಾಲಿಗೆ ಬೇಕಾದರೂ ಬೀಳುತ್ತಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಅಪ್ಪನ ಆಣೆಗೂ ಎಚ್‍ಡಿಕೆ ಸಿಎಂ ಆಗಲ್ಲ ಎನ್ನುತ್ತಿದ್ದ ಅವರೇ ಅಧಿಕಾರಕ್ಕಾಗಿ ಎಚ್‍ಡಿ ದೇವೇಗೌಡರ ಅವರ ಕಾಲಿಗೆ ಬಿದ್ದು ಸಿಎಂ ಮಾಡಿದ್ರು. ಈಗ ಆದೇ ಸೋಲಿನ ಭಯದಿಂದ […]

1 week ago

ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಹೆಚ್.ವಿಶ್ವನಾಥ್ ಘಟಾನುಘಟಿ ನಾಯಕರು ಸಂಸದರಾಗಿದ್ದ ಕ್ಷೇತ್ರ ಇದು. ನಾಲ್ಕು ಬಾರಿ ಈ...

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

2 weeks ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು...

ಪ್ರತಾಪ್ ಸಿಂಹ ಅಲ್ಲ, ತಿಮ್ಮ ಎಂದ ಕೈ ನಾಯಕ

2 weeks ago

ಮೈಸೂರು: ಹುಣಸೂರಿನ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಹೆಸರನ್ನೇ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಪಿ.ಮಂಜುನಾಥ್ ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ಸೇರಿ ಪ್ರತಾಪ್ ಅವರನ್ನು ಸಿಂಹ ಮಾಡಿಬಿಟ್ಟಿದ್ದಾರೆ. ಆದ್ರೆ ಅವರು ಪೇಪರ್‍ನ ಸಿಂಹ....

ಶಿವಲಿಂಗಕ್ಕೆ ಬಿಜೆಪಿ ಶಾಲು ಧಾರಣೆ- ಪ್ರತಾಪ್ ಸಿಂಹ ವಿರುದ್ಧ ಘರ್ಜಿಸಿದ ಕೈ ಪಡೆ

4 weeks ago

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಅವರು ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿವಲಿಂಗಕ್ಕೆ ಬಿಜೆಪಿ ಶಾಲನ್ನು ಹೊದೆಸಿ, ದೇವರ ಮುಂದೆ ಸಂಸದರ ಸಾಧನೆ ಕೈಪಿಡಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಸದ್ಯ ಕಾಂಗ್ರೆಸ್ ನಾಯಕರು ಸಂಸದ...

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಸ್ತಿ ವಿವರ ಘೋಷಣೆ

4 weeks ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರತೊಡಗಿದೆ. ಇವತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿಯ ಅಭ್ಯರ್ಥಿ ಇವತ್ತು ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು. ಮೊದಲು ಬಿಜೆಪಿಯ ಅಭ್ಯರ್ಥಿ ಪ್ರತಾಪ್‍ಸಿಂಹ...

ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್‍ಸಿಂಹಗೆ ಎಫ್‍ಐಆರ್ ಶಾಕ್!

4 weeks ago

ಮೈಸೂರು: ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಿಂಹ ವಿರುದ್ಧ ದೂರು ದಾಖಲಾಗಿದೆ. ಪ್ರತಾಪ್ ಸಿಂಹ ಅವರು...

ರಾಜ್ಯಕ್ಕೂ ಕಾಲಿಟ್ಟ ಚೌಕಿದಾರ್ ಹವಾ!

1 month ago

– ಹೆಸರಿನ ಮುಂದೆ ಚೌಕಿದಾರ್ ಬರೆದ ನಾಯಕರು – ಅಂದು `ಚಾಯ್ ಪೇ ಚರ್ಚಾ’ ಇಂದು ‘ನಾನು ಕೂಡ ಚೌಕಿದಾರ’ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಚೌಕಿದಾರ್ ಹವಾ ರಾಜ್ಯಕ್ಕೂ ಕಾಲಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಬಿಜೆಪಿ ನಾಯಕರು, ಸಂಸದರು...