ಮಡಿಕೇರಿ: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಗ್ಗೆ ಹಗುರವಾಗಿ ಮಾತನಾಡುವ, ದೊಡ್ಡವರ ಸಣ್ಣತನದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರನ್ನೂ...
ಬೆಂಗಳೂರು: ರೈತರ ಪ್ರತಿಭಟನೆ ಸಂಬಂಧ ಅಮೆರಿಕದ ಪಾಪ್ ಗಾಯಕಿ ರಿಹಾನಾ ಮಾಡಿರುವ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಸೆಲೆಬ್ರಿಟಿಗಳು ಕೂಡ ವಾದ-ವಿವಾದಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಂತೆಯೇ ಬಾಲಿವುಡ್ ನಟಿ ತಾಪ್ಸಿ ಪನ್ನು...
ಮಡಿಕೇರಿ: ಬೆನ್ನಿಗೆ ಚೂರಿ ಹಾಕಿದರು ಎನ್ನೋದು ಸಿದ್ದರಾಮಯ್ಯ ಅವರಿಗೆ ಈಗ ಅರ್ಥವಾಗಿದೆ. ಬೆನ್ನಿಗೆ ಚೂರಿ ಹಾಕುತ್ತಾರೆ ಎನ್ನೋ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇನ್ನೂ ಯಾಕೆ ಇದ್ದಾರೋ ಗೊತ್ತಿಲ್ಲ. ಅವರು ಚೆನ್ನಾಗಿ ಯೋಚಿಸಿ ಮುಂದಿನ...
ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಒಬ್ಬ ರೈತನ ಮಗ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪರಿಷತ್ನಲ್ಲಿ ಬಿಜೆಪಿ ಕಾಯ್ದೆಗೆ ಜೆಡಿಎಸ್ ಬೆಂಬಲ...
ತುಮಕೂರು: ಪ್ರಧಾನಿ ಮೋದಿಯವರು ಗ್ರಾಮ ಪಂಚಾಯತ್ ಮಟ್ಟದಿಂದ ಸಂಸತ್ವರೆಗೆ ಯಾವ್ಯಾವ ಕೆಲಸ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕೊಡುತ್ತೇನೆ. ಅದರಾಚೆಗೆ ಈ ರಾಜಕಾರಣದ ಬಗ್ಗೆ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ....
– ಜಿಲ್ಲಾಧಿಕಾರಿಗಳ ಕ್ರಮವನ್ನು ಬೆಂಬಲಿಸಬೇಕು ಮೈಸೂರು: ಜನರ ಸಮಸ್ಯೆಗಳನ್ನು ಕೇಳಲು ಯಾವ ದೊಣ್ಣೆ ನಾಯಕನ ಅಪ್ಪನೆಯೂ ಬೇಕಿಲ್ಲ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ....
ಮಂಡ್ಯ: ಅಂಬರೀಶ್ ಅಗಲಿ ಎರಡು ವರ್ಷವಾದರೂ ನಿಮ್ಮ ಪ್ರೀತಿ ಚೂರು ಕಡಿಮೆ ಆಗಿಲ್ಲ. ಬದುಕಿದ್ದಾಗ ತೋರಿದ ಪ್ರೀತಿ ಅವರು ಸತ್ತ ಮೇಲು ತೋರಿಸಿದ್ದೀರಿ. ನನಗೆ ಮಂಡ್ಯ ಸಂಸದೆ ಎಂದು ಹೇಳಲು ಹೆಮ್ಮೆ ಎಂದು ಸುಮಲತಾ ಅಂಬರೀಶ್...
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಸಹ ಟ್ವಿಟ್ಟರ್ ನಲ್ಲಿ ಮಿಸ್ ಯೂ ಅಣ್ಣ ಎಂದು ಬರೆದುಕೊಂಡಿದ್ದಾರೆ. ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ಕಲಾವಿದರು, ಗಣ್ಯರು ಸೇರಿದಂತೆ ಅಭಿಮಾನಿಗಳು...
ಮೈಸೂರು: ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿರುವ ಅವರು, ನಮ್ಮ ಪಕ್ಷದ...
ಮಡಿಕೇರಿ: ಪ್ರೀತಿಸುವಾಗ ಅಡ್ಡ ಬಾರದ ಧರ್ಮ ಮದುವೆಯಾಗುವಾಗ ಅಡ್ಡಬರುವುದೇಕೆ ಎಂದು ಪ್ರಶ್ನಿಸುವ ಮೂಲಕ ಲವ್ ಜಿಹಾದ್ ಕಾನೂನು ಅನುಷ್ಠಾನಕ್ಕೆ ತರುವ ಶಾಸಕ ಸಿ.ಟಿ.ರವಿ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಉತ್ತರ...
ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ ತೆರೆಯುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಶಾಲೆಗಳನ್ನು ಆದಷ್ಟು...
ತುಮಕೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿಯಂತೆ ಅಳಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಅವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದರು, ಯಡಿಯೂರಪ್ಪನವರಿಗೆ 78...
ಮೈಸೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾಕೆ ಶಾಸಕ ಜಮೀರ್ ಅಹ್ಮದ್ನನ್ನು ಬಂಧಿಸಿ ವಿಚಾರಣೆ ನಡೆಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣಕ್ಕೆ...
– ಕಾಂಗ್ರೆಸ್, ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ ಮಡಿಕೇರಿ: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು...
ಮೈಸೂರು: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು...
-ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಎಸ್ಡಿಪಿಐ ಪುಂಡರ ರಕ್ಷಣೆಗೆ ಮುಂದಾಗಿದ್ದಾರೆ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಎಸ್ಡಿಪಿಐ ನಿಷೇಧ ಮಾಡಲು ಸರ್ಕಾರ ಮುಂದಾಗಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಯಾಕಿಷ್ಟು...