Tuesday, 21st May 2019

Recent News

2 years ago

ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಿನಲ್ಲಿ ರೈ, ಇಲ್ಲಿ ರಾಜ್: ಪ್ರತಾಪ್ ಸಿಂಹ

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೊಡ್ಡ ನಟ ಅಂತಾ ಟೀಕಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈ ಸಿನಿಮಾಗಳಲ್ಲಿ ಖಳ ನಟನ ಪಾತ್ರ ಮಾಡುತ್ತಾ ಮಾಡುತ್ತಾ ತಮ್ಮೊಳಗೆ ಖಳನ ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ. ಪ್ರಕಾಶ್ ರೈ ವೈಯ್ಯಕ್ತಿಕ ಜೀವನಕ್ಕೂ, ನಟನ ಜೀವನಕ್ಕೂ ಬಹಳ ಸಾಮ್ಯತೆ ಇದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮೋದಿ ನನಗಿಂತ ಹಿರಿಯ ನಟ: ಪ್ರಕಾಶ್ ರಾಜ್ ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಲ್ಲಿ ಪ್ರಕಾಶ […]

2 years ago

ಮೋದಿ ನನಗಿಂತ ಹಿರಿಯ ನಟ: ಪ್ರಕಾಶ್ ರಾಜ್

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವ್ಯಂಗ್ಯವಾಡಿದ್ದಾರೆ. ಗೌರಿ ಸಾವನ್ನು ಸಂಭ್ರಮಿಸುವವರನ್ನು ಟ್ವಿಟರ್‍ನಲ್ಲಿ ಫಾಲೋ ಮಾಡುವ ಮೋದಿ, ಘಟನೆ ಬಗ್ಗೆ ಮೌನವಾಗಿದ್ದಾರೆ. ಅವರೊಬ್ಬ ನನಗಿಂತ ಹಿರಿಯ ನಟರು ಅಂತ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ದೇವಸ್ಥಾನಕ್ಕೆ ಹೋದ್ರೆ ಪ್ರಧಾನಿಯೋ, ಪೂಜಾರಿಯೋ ಅಂತಾನೆ...

ನಿಮ್ಮ ಯಾವುದೇ ಬೆದರಿಕೆಗೆ ನಾವು ಜಗ್ಗಲ್ಲ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕೆಂಡಾಮಂಡಲ

2 years ago

ಮೈಸೂರು: ಬಿಜೆಪಿ ಯುವ ಮೋರ್ಚಾದಿಂದ ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗಿ ಆಗುವವರಿಗೆ ಸ್ಥಳಾವಕಾಶ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಬೆದರಿಕೆ ತಂತ್ರಗಳಿಗೆ...

ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

2 years ago

ಮೈಸೂರು: ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್ ಸಿಕ್ಕಿದೆ. ಸೆಪ್ಟೆಂಬರ್ 15 ರಿಂದ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಹಲವು ತಿಂಗಳಿಂದ ನಿಷ್ಕ್ರಿಯಗೊಂಡಿದ್ದ ಮೈಸೂರಿನ ವಿಮಾನ ನಿಲ್ದಾಣವೂ ಸೆಪ್ಟೆಂಬರ್ 15 ರಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗುವ...

ಮೋದಿ ಟೀಕಿಸಿದ್ದ ರಮ್ಯಾಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು ಹೀಗೆ

2 years ago

ಬೆಂಗಳೂರು: ಹರ್ಯಾಣ ಸಿಎಂ ರಾಜೀನಾಮೆ ಪಡೆಯದ ಮೋದಿ ನಿಲುವನ್ನು ಟೀಕಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆ ಪಡೆಯದೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪ್ರದಾಯವನ್ನು...

ಟ್ವೀಟಿಗರ ಆಕ್ರೋಶಕ್ಕೆ ಕಾರಣವಾಯ್ತು ಸಂಸದ ಪ್ರತಾಪ್ ಸಿಂಹ ಟ್ವೀಟ್!

2 years ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದಿರಾ ಕ್ಯಾಂಟೀನ್ ಕುರಿತು ಮಾಡಿದ ಟ್ವೀಟ್‍ಗೆ ಟ್ವೀಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ವಾಟ್ಸಪ್ ನಲ್ಲಿ ಬಂದ ಸಂದೇಶ ಎಂದು ಉಲ್ಲೇಖಿಸಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್...

ಸಂಸದ ಪ್ರತಾಪ ಸಿಂಹ ವಿರುದ್ಧ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅತೃಪ್ತಿ

2 years ago

ಬೆಂಗಳೂರು: ರಾಜ್ಯ ಯುವಮೋರ್ಚಾ ಘಟಕದ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯುವಮೋರ್ಚಾ ರಾಜ್ಯಾಧ್ಯಕ್ಷ, ಸಂಸದ ಪ್ರತಾಪ ಸಿಂಹ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ ಪೂನಂ ಮಹಾಜನ್ ಕಾರ್ಯಕ್ರಮ ಸರಿಯಾಗಿ ಆಯೋಜನೆ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು...

ಸಂಸದ ಪ್ರತಾಪ್ ಸಿಂಹ ಸಂಬಳದ ಮಾಹಿತಿಯನ್ನು ಹಂಚಿಕೊಂಡಿದ್ದು ಯಾಕೆ?

2 years ago

ಮೈಸೂರು: ಜಿಯೋ ಸಿಮ್‍ನಲ್ಲಿ ಅನಿಯಮಿತ ಕರೆ ಹಾಗೂ ಡೇಟಾ ಸಿಗುವ ಕಾಲದಲ್ಲಿ, ಸಂಸದರಿಗೆ ನೀಡುವ 15 ಸಾವಿರ ಫೋನ್ ಬಿಲ್ ನಿಲ್ಲಿಸಿ, ಎಂಬ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ತನ್ನ ಸಂಬಳದ ಚೀಟಿಯನ್ನು...