Recent News

2 years ago

ಮೋದಿ ನನಗಿಂತ ಹಿರಿಯ ನಟ: ಪ್ರಕಾಶ್ ರಾಜ್

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವ್ಯಂಗ್ಯವಾಡಿದ್ದಾರೆ. ಗೌರಿ ಸಾವನ್ನು ಸಂಭ್ರಮಿಸುವವರನ್ನು ಟ್ವಿಟರ್‍ನಲ್ಲಿ ಫಾಲೋ ಮಾಡುವ ಮೋದಿ, ಘಟನೆ ಬಗ್ಗೆ ಮೌನವಾಗಿದ್ದಾರೆ. ಅವರೊಬ್ಬ ನನಗಿಂತ ಹಿರಿಯ ನಟರು ಅಂತ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ದೇವಸ್ಥಾನಕ್ಕೆ ಹೋದ್ರೆ ಪ್ರಧಾನಿಯೋ, ಪೂಜಾರಿಯೋ ಅಂತಾನೆ ಗೊತ್ತಾಗಲ್ಲ, ಇವ್ರ ನಟನೆ ನೋಡಿದ್ರೆ ನನಗೆ ಬಂದಿರುವ ಐದು ಪ್ರಶಸ್ತಿಗಳನ್ನು ಮೋದಿಗೆ ನೀಡೋಣ ಅನಿಸುತ್ತೆ. ವೃತ್ತಿ ಪರ ನಟರನ್ನೂ ಅವರು […]

2 years ago

ಸಂಸದರ ವಿರುದ್ಧ ಟ್ರೋಲ್ ಬಾಂಬ್: ರಮ್ಯಾ ಕಾಲೆಳೆದ ಪ್ರತಾಪ್‍ಸಿಂಹ

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲು ಮೈಸೂರಿನ ಬಿಜೆಪಿ ಸಂಸದರು ಹಾಗೂ ಬೆಂಗಳೂರಿನ ಒಬ್ಬ ಬಿಜೆಪಿ ರಾಜ್ಯಸಭಾ ಸದಸ್ಯರು ಟ್ರೋಲ್ ಟೀಂ ನೇಮಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಮಾಜಿ ಸಂಸದೆ ರಮ್ಯಾ ಅವರನ್ನು ಸಂಸದ ಪ್ರತಾಪ್ ಸಿಂಹ ಕಾಲೆಳಿದ್ದಾರೆ. ರಮ್ಯಾ ಅವರ ಆರೋಪಕ್ಕೆ ಪ್ರತಿಕಿಯಿಸಿರುವ ಸಂಸದ ಪ್ರತಾಪ್ ಸಿಂಹ, ಪೆದ್ದು ಪೆದ್ದು ಹೇಳಿಕೆ ನೀಡಿ, ಕರ್ನಾಟಕದ...

ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

2 years ago

ಮೈಸೂರು: ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್ ಸಿಕ್ಕಿದೆ. ಸೆಪ್ಟೆಂಬರ್ 15 ರಿಂದ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಹಲವು ತಿಂಗಳಿಂದ ನಿಷ್ಕ್ರಿಯಗೊಂಡಿದ್ದ ಮೈಸೂರಿನ ವಿಮಾನ ನಿಲ್ದಾಣವೂ ಸೆಪ್ಟೆಂಬರ್ 15 ರಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗುವ...

ಮೋದಿ ಟೀಕಿಸಿದ್ದ ರಮ್ಯಾಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು ಹೀಗೆ

2 years ago

ಬೆಂಗಳೂರು: ಹರ್ಯಾಣ ಸಿಎಂ ರಾಜೀನಾಮೆ ಪಡೆಯದ ಮೋದಿ ನಿಲುವನ್ನು ಟೀಕಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆ ಪಡೆಯದೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪ್ರದಾಯವನ್ನು...

ಟ್ವೀಟಿಗರ ಆಕ್ರೋಶಕ್ಕೆ ಕಾರಣವಾಯ್ತು ಸಂಸದ ಪ್ರತಾಪ್ ಸಿಂಹ ಟ್ವೀಟ್!

2 years ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದಿರಾ ಕ್ಯಾಂಟೀನ್ ಕುರಿತು ಮಾಡಿದ ಟ್ವೀಟ್‍ಗೆ ಟ್ವೀಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ವಾಟ್ಸಪ್ ನಲ್ಲಿ ಬಂದ ಸಂದೇಶ ಎಂದು ಉಲ್ಲೇಖಿಸಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್...

ಸಂಸದ ಪ್ರತಾಪ ಸಿಂಹ ವಿರುದ್ಧ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅತೃಪ್ತಿ

2 years ago

ಬೆಂಗಳೂರು: ರಾಜ್ಯ ಯುವಮೋರ್ಚಾ ಘಟಕದ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯುವಮೋರ್ಚಾ ರಾಜ್ಯಾಧ್ಯಕ್ಷ, ಸಂಸದ ಪ್ರತಾಪ ಸಿಂಹ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ ಪೂನಂ ಮಹಾಜನ್ ಕಾರ್ಯಕ್ರಮ ಸರಿಯಾಗಿ ಆಯೋಜನೆ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು...

ಸಂಸದ ಪ್ರತಾಪ್ ಸಿಂಹ ಸಂಬಳದ ಮಾಹಿತಿಯನ್ನು ಹಂಚಿಕೊಂಡಿದ್ದು ಯಾಕೆ?

2 years ago

ಮೈಸೂರು: ಜಿಯೋ ಸಿಮ್‍ನಲ್ಲಿ ಅನಿಯಮಿತ ಕರೆ ಹಾಗೂ ಡೇಟಾ ಸಿಗುವ ಕಾಲದಲ್ಲಿ, ಸಂಸದರಿಗೆ ನೀಡುವ 15 ಸಾವಿರ ಫೋನ್ ಬಿಲ್ ನಿಲ್ಲಿಸಿ, ಎಂಬ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ತನ್ನ ಸಂಬಳದ ಚೀಟಿಯನ್ನು...

`ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?

2 years ago

ಕೆ.ಪಿ.ನಾಗರಾಜ್ ಮೈಸೂರು: ಪತ್ರಕರ್ತ ಕಂ ಸಂಸದ ಆಗಿರೋ ಪ್ರತಾಪ್ ಸಿಂಹಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಕೀಲ ಕಂ ರಾಜಕಾರಣಿ ಆಗಿರೋ ಬ್ರಿಜೇಶ್ ಕಾಳಪ್ಪ ಎದುರಾಳಿ ಆಗುತ್ತಾರಾ..?. ಇಂಥದ್ದೊಂದು ಪ್ರಶ್ನೆ ಈಗ ಮೈಸೂರು – ಕೊಡಗು ಭಾಗದಲ್ಲಿ ಹುಟ್ಟಿಕೊಂಡಿದೆ. ಯಾವಾಗ ಮಾಜಿ ಸಂಸದ...