Tuesday, 23rd July 2019

Recent News

3 months ago

ಪ್ರತಾಪ್ ಸಿಂಹ ಗೆಲುವಿನ ಮೇಲೆ ನನ್ನ ಭವಿಷ್ಯವಿದೆ: ಬಿಎಸ್‍ವೈ

– ಚುನಾವಣೆ ನಂತ್ರ ಮೈತ್ರಿ ಸರ್ಕಾರ ಬೀಳುತ್ತೆ ಮೈಸೂರು: ಸಂಸದ, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಗೆಲುವಿನ ಮೇಲೆ ನನ್ನ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಪ್ರತಾಪ್ ಸಿಂಹ ಅವರ ಪರ ಪ್ರಚಾರ ವೇಳೆ ಮಾತನಾಡಿದ ಅವರು, ವೀರಶೈವ ಸಮಾಜದಲ್ಲಿ ಗೊಂದಲವನ್ನು ಉಂಟುಮಾಡುವ ಪಿತೂರಿ ನಡೆಯುತ್ತಿದೆ. ಯಾವುದಾದರು ಕಾರಣಕ್ಕೆ ಪ್ರತಾಪ್ ಸಿಂಹ ಅವರಿಗೆ ಹಿನ್ನಡೆಯಾದರೆ ಅದು ನನ್ನ ಸೋಲಾಗುತ್ತದೆ. ಹೀಗಾಗಿ ಎಲ್ಲರೂ ಯೋಚಿಸಿ ಮತ ಹಾಕಿ ಎಂದು […]

3 months ago

ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಆಗಿದಕ್ಕೆ ಬಾದಾಮಿಗೆ ಕಳ್ಸಿದ್ದು: ಮಾಜಿ ಸಿಎಂಗೆ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಆಗಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿಯ ಜನ ಬಾದಾಮಿಗೆ ಕಳುಹಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಬಗ್ಗೆ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಯಾರು ಎಂಬುದು ಜನರಿಗೆ ಗೊತ್ತಾಗಿದೆ. ಆದ್ದರಿಂದಲೇ...

ಶಿವಲಿಂಗಕ್ಕೆ ಬಿಜೆಪಿ ಶಾಲು ಧಾರಣೆ- ಪ್ರತಾಪ್ ಸಿಂಹ ವಿರುದ್ಧ ಘರ್ಜಿಸಿದ ಕೈ ಪಡೆ

4 months ago

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಅವರು ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿವಲಿಂಗಕ್ಕೆ ಬಿಜೆಪಿ ಶಾಲನ್ನು ಹೊದೆಸಿ, ದೇವರ ಮುಂದೆ ಸಂಸದರ ಸಾಧನೆ ಕೈಪಿಡಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಸದ್ಯ ಕಾಂಗ್ರೆಸ್ ನಾಯಕರು ಸಂಸದ...

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಸ್ತಿ ವಿವರ ಘೋಷಣೆ

4 months ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರತೊಡಗಿದೆ. ಇವತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿಯ ಅಭ್ಯರ್ಥಿ ಇವತ್ತು ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು. ಮೊದಲು ಬಿಜೆಪಿಯ ಅಭ್ಯರ್ಥಿ ಪ್ರತಾಪ್‍ಸಿಂಹ...

ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್‍ಸಿಂಹಗೆ ಎಫ್‍ಐಆರ್ ಶಾಕ್!

4 months ago

ಮೈಸೂರು: ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಿಂಹ ವಿರುದ್ಧ ದೂರು ದಾಖಲಾಗಿದೆ. ಪ್ರತಾಪ್ ಸಿಂಹ ಅವರು...

ರಾಜ್ಯಕ್ಕೂ ಕಾಲಿಟ್ಟ ಚೌಕಿದಾರ್ ಹವಾ!

4 months ago

– ಹೆಸರಿನ ಮುಂದೆ ಚೌಕಿದಾರ್ ಬರೆದ ನಾಯಕರು – ಅಂದು `ಚಾಯ್ ಪೇ ಚರ್ಚಾ’ ಇಂದು ‘ನಾನು ಕೂಡ ಚೌಕಿದಾರ’ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಚೌಕಿದಾರ್ ಹವಾ ರಾಜ್ಯಕ್ಕೂ ಕಾಲಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಬಿಜೆಪಿ ನಾಯಕರು, ಸಂಸದರು...

ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

4 months ago

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್‍ಗೆ ಗೊಂದಲ ಇದೆ ಎಂದು ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರವನ್ನ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ಪೊಲೀಸ್ ಕಸ್ಟಡಿಯಿಂದ ಪ್ರತಾಪ್ ಸಿಂಹಗೆ ರಿಲೀಫ್

5 months ago

– 10 ಸಾವಿರ ರೂ. ಶ್ಯೂರಿಟಿ ಪಡೆದು ಜಾಮೀನು ನೀಡಿದ ಕೋರ್ಟ್ ಬೆಂಗಳೂರು: ಬಹುಭಾಷ ನಟ, ರಾಜಕಾರಣಿ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಸಂಸದ ಪ್ರತಾಪ್ ಸಿಂಹ ಅವರನ್ನು...