ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಅವರನ್ನು ಇಂದು ಮೈಸೂರಿನ ಮನೆಯಲ್ಲಿ ಸಚಿವ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದ್ದಾರೆ. ಅರ್ಧ ಗಂಟೆಗೂ ಹೆಚ್ಚು...
ಮೈಸೂರು: ಮಂಗಳೂರಿನಲ್ಲಿ ಸಿದ್ದರಾಮಯ್ಯ ಸೃಷ್ಟಿ ಮಾಡಿರುವ ಮರಿ ಟಿಪ್ಪುಗಳ ಹೇಯಾ ಕೃತ್ಯ ಇದು ಎಂದು ಗಲಭೆ ವಿಡಿಯೋ ಕುರಿತು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂಸದರು,...
ಮೈಸೂರು: ಪೌರತ್ವ ಕಾಯ್ದೆ ವಿಚಾರದಲ್ಲಿ ಉಂಟಾಗಿರುವ ಹಿಂಸಾಚಾರ ಕುರಿತಂತೆ ಇಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಅವರು ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ನೀಡಿದ ಪ್ರಚೋದನಕಾರಿ...
– ಸಂಸದ ಪ್ರತಾಪ್ ಸಿಂಹಗೆ ಪರೋಕ್ಷ ಟಾಂಗ್ ದಾವಣಗೆರೆ: ರಾಜ್ಯದಲ್ಲಿ ಡಿಸಿಎಂ ಸ್ಥಾನ ಅವಶ್ಯಕತೆ ಇಲ್ಲಾ, ಏನಿದ್ದರೂ ಸಿಎಂ ಒಬ್ಬರೇ ಸಾಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...
ಮಡಿಕೇರಿ: ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರತಾಪ್ ಸಿಂಹ ಗೆಲ್ಲಬೇಕು ಎಂದು ಹರಕೆ ಹೊತ್ತಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊಡಗಿನಿಂದ ಶಬರಿಮಲೆಗೆ ಕಾಲ್ನಡಿಗೆ ಜಾಥಾ ಹೋಗುತ್ತಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ...
ಮೈಸೂರು: ನಮ್ಮ ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿರ್ಧಾರ ಸ್ವಾಗತಾರ್ಹ ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮೈಸೂರು: ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ಅವರ ಬಳಿ ಕ್ಷಮೆಯಾಚಿಸಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಪ್ರತಾಪ್, “ಕಾನ್ಸ್ಟೇಬಲ್ನಿಂದ ಕಮೀಷನರ್, ಎಸ್ಪಿವರೆಗೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಮಾಧ್ಯಮದವರು ಮನಸ್ಸಿನಲ್ಲಿ...
ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ...
ಮೈಸೂರು: ಪ್ರಧಾನಿ ಮೋದಿ ವಿರುದ್ಧ ಮಾತನಾಡುವವರಿಗೆ ಮೋದಿಯೇ ಬಂಡವಾಳ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಚಕ್ರವರ್ತಿ ಸೂಲಿಬೆಲಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಹೆಸರನ್ನು ಹೇಳಿಕೊಂಡು ಕೆಲ ಸಂಸದರು ಗೆದ್ದಿದ್ದಾರೆ ಎಂಬ ಟೀಕೆ...
ಬಾಗಲಕೋಟೆ: ಸಂಸದ ಪ್ರತಾಪ್ ಸಿಂಹ ಮಾತ್ರವಲ್ಲ, ಶ್ರೀಸಾಮಾನ್ಯರಿಗೂ ಸಹ ಭಾಷೆ ಬಳಸುವಾಗ ಜ್ಞಾನ ಇರಬೇಕು ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪರಿಹಾರಕ್ಕಾಗಿ...
ಬೆಂಗಳೂರು: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ. ಯಾವ ರಾಜ್ಯಕ್ಕೂ ಪ್ರಧಾನಿ ಮೋದಿ ಪರಿಹಾರ ಕೊಟ್ಟಿಲ್ಲ ಎಂಬ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ...
– ಯಾವ ರಾಜ್ಯಕ್ಕೂ ಮೋದಿ ಪರಿಹಾರ ಕೊಟ್ಟಿಲ್ಲ ಮೈಸೂರು: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ. ಯಾವ ರಾಜ್ಯಕ್ಕೂ ಪ್ರಧಾನಿ ಮೋದಿ ಪರಿಹಾರ ಕೊಟ್ಟಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮೈಸೂರು: ದಸರಾ ಉದ್ಘಾಟಿಸಿ ಭಾಷಣ ಮಾಡುತ್ತಿದ್ದ ಎಸ್.ಎಲ್ ಭೈರಪ್ಪ ಅವರಿಗೆ ಜಿಲ್ಲಾಡಳಿತ ಮತ್ತೆ ಅವಮಾನ ಮಾಡಿದೆ. ಕಾರ್ಯಕ್ರಮ ಉದ್ಘಾಟಿಸಿದ ನಂತರ ಭೈರಪ್ಪ ಅವರು ಭಾಷಣ ಮಾಡುತ್ತಿದ್ದರು. ಭೈರಪ್ಪ ಅವರು ಹೆಚ್ಚು ಹೊತ್ತು ಭಾಷಣ ಮಡುತ್ತಿದ್ದ ಹಿನ್ನೆಲೆಯಲ್ಲಿ...
– ಪೊಲೀಸರ ಮೇಲೂ ಆಕ್ರೋಶ ಮೈಸೂರು: ದಸರಾ ಹೊಸ್ತಿಲಲ್ಲಿ ಮೈಸೂರಿನಲ್ಲಿ ಚಾಮುಂಡಿ ದಸರಾ ವರ್ಸಸ್ ಮಹಿಷ ದಸರಾ ಎಂಬ ಸೈದ್ಧಾಂತಿಕ ಸಮರ ಶುರುವಾಗಿದೆ. ಈ ಕಾರಣಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಸಂಸದ ಪ್ರತಾಪ್ ಸಿಂಹ ತರಾಟೆ...
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಬಳಿ ಕೊಡಗು ಆಸ್ಪತ್ರೆ ಅಭಿಯಾನದ ಬಗ್ಗೆ ಮಾಹಿತಿ ಕೇಳಿದ್ದಾರೆ. ರಶ್ಮಿಕಾ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರತಾಪ್ ಸಿಂಹ ಸರ್ ಕೊಡಗಿನಲ್ಲಿ ಮಲ್ಟಿ...
ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಮೋದಿ ಅವರಿಗಾಗಿ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ...