Friday, 22nd March 2019

7 months ago

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಾಧ್ಯವಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಗರದ ಅರಮನೆ ಮೈದಾನದ ಕಿಂಗ್ ಪೋರ್ಟ್ ನಲ್ಲಿ ನಡೆದ ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂಬ ಬೇಡಿಕೆ ಈಡೇರೋದು ಅಷ್ಟು ಸುಲಭ ಅಲ್ಲ. ನಾನು ಸಂವಿಧಾನ ಓದಿದ್ದೇನೆ. ಹೀಗಾಗಿ ಅರ್ಥಮಾಡಿಕೊಂಡು ಹೇಳುತ್ತಿದ್ದೇನೆ. ನೀವು ಹೇಳಿದ ತಕ್ಷಣಕ್ಕೇ ಸಮುದಾಯವನ್ನು ಎಸ್ಟಿ ಪಂಗಡಕ್ಕೆ ಸೇರಿಸಲು ಸಾಧ್ಯವಾಗುವುದಿಲ್ಲ […]