Monday, 17th June 2019

4 months ago

ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ ಕಲಾವಿದರಿದ್ದಾರೆ ಎಂಬುದನ್ನ ಚಿತ್ರದುರ್ಗ ಪೊಲೀಸರು ಸಾಬೀತುಪಡಿಸಿದ್ದಾರೆ. ದಿನ ನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಅವರ ದೈನಂದಿನ ಒತ್ತಡದ ಬದುಕನ್ನು ಬದಿಗಿಟ್ಟು, ಮುಖಕ್ಕೆ ಬಣ್ಣ ಹಚ್ಚಿ ವೇದಿಕೆ ಮೇಲೆ ತಮ್ಮೊಳಗಿದ್ದ ಕಲೆಯನ್ನ ಹೊರಹಾಕುವ ಪ್ರಯತ್ನ ಮಾಡಿದ್ದಾರೆ. ಚಿತ್ರದುರ್ಗದ ಪೊಲೀಸ್ ಪೇದೆಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಕೂಡ ಮುಖಕ್ಕೆ ಬಣ್ಣ ಹಚ್ಚಿ  ಪೊಲೀಸ್ ಕವಾಯತು ಮೈದಾನದಲ್ಲಿ ನಾಟಕ ಪ್ರದರ್ಶಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಸಾಮಾಜಿಕ […]

2 years ago

ಮಗನ ಸಿನಿಮಾ ಹುಚ್ಚುತನಕ್ಕಾಗಿ ಮೂರೂವರೆ ಎಕರೆ ಜಮೀನನ್ನೇ ಮಾರಲು ಮುಂದಾದ ಹೆತ್ತವರು!

ಕೊಪ್ಪಳ: ಕೋಟಿಗಟ್ಟಲೆ ಬಂಡವಾಳ ಹಾಕಿ ತಯಾರಾಗಿರುವ ಅದೆಷ್ಟೋ ಸಿನಿಮಾಗಳು ಫ್ಲಾಪ್ ಆಗಿರುವ ಉದಾಹರಣೆಗಳಿವೆ. ಆದರೆ ಇದು ಬಣ್ಣದ ಬದುಕಿನ ಸೆಳೆತ ಎನ್ನಬೇಕೋ ಅಥವಾ ಹುಚ್ಚುತನ ಎನ್ನಬೇಕೋ ಗೊತ್ತಿಲ್ಲ. ಮಗನ ಸಿನಿಮಾ ಹುಚ್ಚಿಗೆ ತಂದೆ-ತಾಯಿ ತಮಲ್ಲಿರು ಜಮೀನನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ. ಹೌದು. ಬಣ್ಣದ ಜಗತ್ತೆ ಹಾಗೆ. ಸಿನಿಮಾದಲ್ಲಿ ನಟಿಸೋ ಆಸೆ ಹೊತ್ತ ಅದೆಷ್ಟೋ ಯುವಕರು ಒಂದ್...