Wednesday, 23rd October 2019

Recent News

4 months ago

ಪ್ರಿಯಾಂಕ ಚೋಪ್ರಾ ಮೇಣದ ಪ್ರತಿಮೆ ಲಂಡನ್‍ನಲ್ಲಿ ಅನಾವರಣ

ಲಂಡನ್: ನಾಲ್ಕು ಖಂಡಗಳಾದ್ಯಂತ ಜಾಗತೀಕ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಸೂಪರ್ ಸ್ಟಾರ್ ಗಳ ಪ್ರತಿಮೆಗಳನ್ನು ಅನಾವರಣಗೊಳಸಿರುವ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಇದೀಗ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಜೊನಸ್ ಪ್ರತಿಮೆಯನ್ನು ಮಂಗಳವಾರ ಅನಾವರಣಗೊಳಿಸಿದೆ. ಬಾಲಿವುಡ್ ನಟಿ ಪ್ರಿಯಾಂಕ ಇನ್ನೂ 50 ಬಾಲಿವುಡ್ ಚಿತ್ರಗಳಲ್ಲಿ ನಟಿಸಿಲ್ಲವಾದರೂ ಪಾಶ್ಚಿಮಾತ್ಯ ದೇಶಗಳಲ್ಲಿ ಛಾಪು ಮೂಡಿಸಿ, ಇಡೀ ಭಾರತವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಪ್ರಿಯಾಂಕ ಸದ್ಯಕ್ಕೆ ಮೇಡಮ್ ಟುಸ್ಸಾಡ್ಸ್ ನ ಫೋರ್-ಫಿಗರ್ ಪ್ರಾಜೆಕ್ಟ್ ನಲ್ಲಿ ತೊಡಗಿದ್ದಾರೆ. ಪ್ರಿಯಾಂಕ ದತ್ತು ಪಡೆದ ಊರು ನ್ಯೂಯಾರ್ಕ್ ನಲ್ಲಿ […]

4 months ago

ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ ಮಾಡಿ ಜಾಗೃತಿ ಮೂಡಿಸಿದಂತಹ ಮಹಾನಾಯಕ. ಆದರೆ ಈಗ ರಾಜಧಾನಿ ಬೆಂಗಳೂರಿನಲ್ಲಿ ಗಾಂಧೀಜಿಯ ಬೃಹತ್ ಪ್ರತಿಮೆ ಮತ್ತು ಚರ್ಚ್ ಮುಂದೆಯೇ ಅತಿ ದೊಡ್ಡ ಬಾರ್ ಓಪನ್ ಆಗಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಎಂಜಿ ರಸ್ತೆಯ ಜಂಕ್ಷನ್ ಬಳಿಯ ಮಹಾತ್ಮ ಗಾಂಧಿ...

ಜನರ ಇಚ್ಛೆಯಂತೆ ಆನೆ, ನನ್ನ ಪ್ರತಿಮೆಗಳ ನಿರ್ಮಾಣ – ಸುಪ್ರೀಂಗೆ ಮಾಯಾವತಿ ಪ್ರಮಾಣಪತ್ರ

7 months ago

ಲಕ್ನೋ: ಜನರ ಇಚ್ಛೆಯಂತೆ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಚಿಹ್ನೆ ಆನೆ ಹಾಗೂ ನನ್ನ ಪ್ರತಿಮೆಗಳನ್ನು ನಿರ್ಮಿಸಿದ್ದೇವೆ ಎಂದು ಮಾಯಾವತಿ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸಾರ್ವಜನಿಕ ಹಣದಲ್ಲಿಯೇ ಉತ್ತರ ಪ್ರದೇಶದ ಲಕ್ನೋ ಹಾಗೂ ನೊಯ್ಡಾದಲ್ಲಿ ಆನೆ ಹಾಗೂ ಮಾಯಾವತಿ...

ನಡೆದಾಡೋ ದೇವರು ಶಿವೈಕ್ಯರಾಗಿ ಇಂದಿಗೆ 11 ದಿನ- ಮಠದಲ್ಲಿಂದು ಶ್ರೀಗಳ ಪುಣ್ಯಾರಾಧನೆ

9 months ago

-ಫಳ ಫಳ ಅಂತಿದೆ 300 ಕೆ.ಜಿ ತೂಕದ ಕಂಚಿನ ವಿಗ್ರಹ ತುಮಕೂರು: ನಡೆದಾಡುವ ದೇವರು, ಕೋಟಿ ಕೋಟಿ ಭಕ್ತರ ಪ್ರತ್ಯಕ್ಷ ದೇವರಾಗಿದ್ದ, ಲಕ್ಷ ಲಕ್ಷ ಮಂದಿಗೆ ಬದುಕು ಕಟ್ಟಿಕೊಟ್ಟಿದ್ದ ಶ್ರೀಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿ ಇಂದಿಗೆ 11 ದಿನವಾಗಿದೆ....

ಅಂತ್ಯಕ್ರಿಯೆಗೂ ಮುನ್ನವೇ ಅಂಬಿ ಪ್ರತಿಮೆ ಅನಾವರಣ- ಗ್ರಾಮಸ್ಥರಿಂದ ಪೂಜೆ

11 months ago

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಂಬಿ ಪ್ರತಿಮೆ ಅನಾವರಣಗೊಳಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಪಿಒಪಿ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಅಂಬರೀಶ್ ಅವರ ಅಂತ್ಯಕ್ರಿಯೆಗೂ ಮುನ್ನವೇ ಗ್ರಾಮಸ್ಥರು ಈ ಪ್ರತಿಮೆ ಅನಾವರಣಗೊಳಿಸಿ...

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

11 months ago

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು...

ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

12 months ago

ಕೇವಾಡಿಯಾ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಚಿಂತನೆಗಳು ಈಗಲೂ ಪ್ರಸ್ತುತವಾಗಿದ್ದು, 500ಕ್ಕೂ ಪ್ರತ್ಯೇಕ ಸಂಸ್ಥಾನಗಳನ್ನು ಒಂದಾಗಿಸುವ ಪಟೇಲರ ಚಿಂತನೆ ಇಂದು ಭಾರತವನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದಾಗಿಸಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ. In order to build the #StatueOfUnity,...

ಮದಕರಿ ನಾಯಕರ ಪ್ರತಿಮೆಗೆ ಯುವಕನಿಂದ ಅವಮಾನ

12 months ago

ಚಿತ್ರದುರ್ಗ: ಯುವಕನೋರ್ವ ಮದಕರಿ ನಾಯಕರ ಪ್ರತಿಮೆ ಮೇಲೆ ಕುಳಿತು ಪೋಸ್ ಕೊಟ್ಟು ಅವಮಾನ ಎಸಗಿರುವ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿ ನಡೆದಿದೆ. ಪುಷ್ಪಮಾಲೆ ಹಾಕಲೆಂದು ಪ್ರತಿಮೆ ಬಳಿ ಬಂದಿರುವ ಜೋಗಿಮಟ್ಟಿ ರಸ್ತೆಯ ನಾಗರಾಜ ಎಂಬ ಯುವಕ ಮದಕರಿ ಪ್ರತಿಮೆಯ ಕುದುರೆಯನ್ನೇರಿ ಅವಮಾನವೆಸಗಿದ್ದಾನೆ....