Recent News

4 months ago

ಲಿಂಗಾಯತ ಧರ್ಮದ ಆಳ ಅರಿವು ಪೇಜಾವರ ಶ್ರೀಗಳಿಗೆ ತಿಳಿದಿಲ್ಲ- ಮಾದೇಶ್ವರ ಸ್ವಾಮೀಜಿ

ಬಾಗಲಕೋಟೆ: ಪೇಜಾವರ ಶ್ರೀಗಳಿಗೆ ಲಿಂಗಾಯತ ಧರ್ಮದ ಆಳ ಅರಿವು ತಿಳಿದಿಲ್ಲ ಎಂದು ಕೂಡಲಸಂಗಮದ ಬಸವಧರ್ಮ ಪೀಠದ ಮಾದೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆಗೆ ನಾನು ಸಿದ್ಧ ಎಂಬ ಪೇಜಾವರಶ್ರೀಗಳ ಹೇಳಿಕೆಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, 40 ವರ್ಷಗಳಿಂದಲೂ ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಹೋರಾಟ ನಡೆಯುತ್ತಿದೆ. ಪೇಜಾವರ ಶ್ರೀಗಳಿಗೆ ಇಂದಿಗೂ ಲಿಂಗಾಯತ ಧರ್ಮದ ಬಗ್ಗೆ ಅರಿವಾಗಿಲ್ಲ ಎಂದು ಹರಿಹಾಯ್ದರು. ಲಿಂಗಾಯತ ಧರ್ಮದ ಬಗ್ಗೆ ಲಿಂಗೈಕ್ಯ […]

8 months ago

ಸೋನಿಯಾಗೆ ಎಂಬಿಪಿ ನಕಲಿ ಪತ್ರ: ಮತ್ತೋರ್ವ ಪತ್ರಕರ್ತ ಅರೆಸ್ಟ್

ಬೆಂಗಳೂರು: ಗೃಹ ಸಚಿವ ಎಂ.ಬಿ.ಪಾಟೀಲ್ ಲೆಟರ್ ಹೆಡ್ ನಕಲಿ ಮಾಡಿದ ಪ್ರಕರಣ ಸಂಬಂಧ ಪತ್ರಕರ್ತರೊಬ್ಬರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಪತ್ರಕರ್ತ ಹೇಮಂತ್ ಕುಮಾರ್ ಬಂಧಿತ ಆರೋಪಿ. ಈ ಪ್ರಕರಣದ ಸಂಬಂಧ ಈಗಾಗಲೇ ಪೋಸ್ಟ್ ಕಾರ್ಡ್ ಪತ್ರಿಕೆ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆಯ ಬಂಧನವಾಗಿತ್ತು. ವಿಚಾರಣೆ ವೇಳೆ ಹೇಮಂತ್ ಕುಮಾರ್ ಸಲಹೆಯಂತೆ ನಕಲಿ ಲೆಡರ್ ಹೆಡ್...

ಲಿಂಗಾಯತ ವಿಚಾರದಲ್ಲಿ ಪಕ್ಷದ ಪರವಾಗಿ ಕ್ಷಮೆ ಕೇಳಲು ಡಿಕೆಶಿ ಯಾರು: ಎಂ.ಬಿ.ಪಾಟೀಲ್ ಪ್ರಶ್ನೆ

8 months ago

ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಮಾತನಾಡಿದ್ದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಅವರಿಗೆ...

ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ

8 months ago

– ಬಹಿರಂಗವಾಗಿ ಕ್ಷಮೆಯಾಚಿಸಿದ ಸಚಿವರು – ಇನ್ನು ಯಾವುದೇ ಕಾರಣಕ್ಕೆ ಜಾತಿ ವಿಚಾರದಲ್ಲಿ ಕೈ ಹಾಕಲ್ಲ ಬಳ್ಳಾರಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈಹಾಕಿದ್ವಿ. ಆದರೆ ಜನರು ನಮ್ಮ ಕಪಾಳಕ್ಕೆ ಬಾರಿಸಿದರು ಎಂದು ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್...

ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ: ಡಾ.ಸಿದ್ದರಾಮ ಶ್ರೀ

10 months ago

– ಮೂರು ಪ್ರಶ್ನೆಗಳಿಗೆ ಪಂಚಪೀಠ ಶ್ರೀಗಳು ಉತ್ತರಿಸಿಲಿ: ಎಸ್.ಎಂ ಜಾಮದಾರ್ ಸವಾಲು ಗದಗ: ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆಯಾಗಿದೆ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮ ಶ್ರೀಗಳು ಆರೋಪಿಸಿದ್ದಾರೆ. ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಲಿಂಗಾಯತ ಧರ್ಮ...

ನಾನು ಬಸವಣ್ಣನವರ ಅನುಯಾಯಿಗಳ ಎಲ್‍ಟಿಟಿಇ ವರ್ಗಕ್ಕೆ ಸೇರಿದವನು: ಶಾಸಕ ಬಿ.ನಾರಾಯಣ್

1 year ago

ಬೀದರ್: ನಾನು ಬಸವಣ್ಣನವರ ಅನುಯಾಯಿಗಳಲ್ಲಿ ಎಲ್‍ಟಿಟಿಇ ವರ್ಗಕ್ಕೆ ಸೇರಿದವನು ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ 17ನೇ ಕಲ್ಯಾಣ ಪರ್ವದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಮಾತನಾಡಿದ ಶಾಸಕರು, ಬಸವಣ್ಣನವರ ಅನುಯಾಯಿಗಳಲ್ಲಿ ಹಲವಾರು ವರ್ಗಗಳಿವೆ....

ಡಿಕೆಶಿ ಶೋ ಮಾಡೋದು ಬಿಟ್ಟು, ಕೆಲಸ ಮಾಡಿದ್ರೆ ಒಳ್ಳೇದು: ರಮೇಶ್ ಜಾರಕಿಹೊಳಿ

1 year ago

ಬಳ್ಳಾರಿ: ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಶೋ ಮಾಡುವುದನ್ನು ಬಿಟ್ಟು, ಕೆಲಸ ಮಾಡಿದರೇ ಒಳ್ಳೆಯದಾಗುತ್ತದೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಆರಂಭವಾದ ಸಚಿವ ಡಿಕೆ ಶಿವಕುಮಾರ ಹಾಗೂ ರಮೇಶ ಜಾರಕಿಹೊಳಿ ಜಟಾಪಟಿ...

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಮಾತೆ ಮಹಾದೇವಿ ತಿರುಗೇಟು

1 year ago

ಬಾಗಲಕೋಟೆ: ಲಿಂಗಾಯತ ಧರ್ಮ ಒಡೆಯಲು ಬಿಡುವುದಿಲ್ಲ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ವಿರುದ್ಧ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಮಿತ್ ಶಾ ಅವರಿಗೆ ಲಿಂಗಾಯತ ಧರ್ಮದ...