Monday, 18th March 2019

Recent News

12 months ago

ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ನಾಗಮೋಹನ ದಾಸ್ ಸಮಿತಿ ವರದಿಯನ್ನು ಒಪ್ಪಿದ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರಂಭಾಪುರಿ ಶ್ರೀಗಳು, ಮುಖ್ಯಮಂತ್ರಿಗಳು ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಲಿಂಗಾಯತ ವೀರಶೈವ ಧರ್ಮವನ್ನ ಛಿದ್ರ ಮಾಡಿದ್ದಾರೆ. ಇವರಿಗೆ ಜನರು ತಕ್ಕಪಾಠ ಕಲಿಸುತ್ತಾರೆ. ಅತ್ಯಂತ ಅವೈಜ್ಞಾನಿಕ ಹಾಗೂ ರಾಜಕೀಯ ಪ್ರೇರಿತರಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ […]