Friday, 20th July 2018

Recent News

1 month ago

ಪ್ರಥಮ್ ಮನೆಗೆ ಧೃವ ಸರ್ಜಾ – ಕುಚೇಲನ ಮನೆಗೆ ಕೃಷ್ಣ ಬಂದಂತಾಯಿತೆಂದ ಪ್ರಥಮ್!

ಬೆಂಗಳೂರು: ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರದ ಹಾಡುಗಳು ಈಗ ಎಲ್ಲೆಡೆ ಗುನುಗಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಈ ಚಿತ್ರದ ವೀಡಿಯೋ ಸಾಂಗ್ ಒಂದು ಇನ್ನೊಂದು ದಿನಗಳಲ್ಲಿ ಬಿಡುಗಡೆಯಾಗಲಿದೆ. ಇದನ್ನು ಬಿಡುಗಡೆ ಮಾಡುತ್ತಿರುವವರು ಆಕ್ಷನ್ ಪ್ರಿನ್ಸ್ ಧೃವ ಸರ್ಜಾ! ಈಗಾಗಲೇ ದರ್ಶನ್, ಯಶ್ ಸೇರಿದಂತೆ ಅನೇಕ ನಟರು ಎಂಎಲ್‍ಎ ಚಿತ್ರದ ಹಾಡುಗಳನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಹಾಡುಗಳನ್ನು ಕೇಳಿದ್ದ ಧೃವ ಸರ್ಜಾ ಕೂಡಾ ಖುಷಿಗೊಂಡಿದ್ದಾರಂತೆ. ಈ ಬಗ್ಗೆ ಧೃವ ನೇರವಾಗಿ ಪ್ರಥಮ್ ಮನೆಗೆ ತೆರಳಿ ಮೆಚ್ಚುಗೆ ಸೂಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಅದಾಗಲೇ […]

1 month ago

ಎಂಎಲ್‍ಎ ಸಿನಿಮಾ ತುಂಬಾ ರೊಮ್ಯಾಂಟಿಕ್ ಚಿತ್ರ-ಶ್ರೀ ಮುರಳಿ

ಬೆಂಗಳೂರು: ಎಂಎಲ್‍ಎ ಸಿನಿಮಾ ತುಂಬಾ ರೊಮ್ಯಾಂಟಿಕ್ ಆಗಿ ಮೂಡಿಬಂದಿದೆ ಅಂತಾ ಖ್ಯಾತ ನಟ ಶ್ರೀಮುರಳಿ ಹೇಳಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ, ನಟ ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ನಮ್ಮ ಹುಡುಗ ಪ್ರಥಮ್ ಚಿತ್ರದ ಹಾಡನ್ನು ನಮ್ಮಿಂದಲೇ ಲಾಂಚ್ ಮಾಡ್ಸಿದ್ರು. ನಾನು ಈ ಚಿತ್ರದ ಹಾಡೊಂದನ್ನು ನೋಡಿದ್ದು ಅದು ತುಂಬಾ...

ನಟಿ ಸಾಹೇರ್ ಅಫ್ಜಾ ಜೊತೆ ಕಾಪ್ಟರ್ ನಲ್ಲಿ ‘ನಟಭಯಂಕರ’ ಪ್ರಥಮ್

3 months ago

ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಅಂದರೆ ಸದಾ ಸುದ್ದಿಯಲ್ಲಿರುತ್ತಾರೆ. ಈಗ ನಟಿಯೊಬ್ಬರ ಜೊತೆ ಕಾಪ್ಟರ್ ನಲ್ಲಿ ಓಡಾಡುತ್ತಿದ್ದಾರೆ. ಪ್ರಥಮ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ `ನಟ ಭಯಂಕರ’ ಚಿತ್ರಕ್ಕಾಗಿ ಕಾಪ್ಟರ್ ಬಳಕೆ ಮಾಡುತ್ತಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಶುರುವಾಗಿದ್ದು, ಪ್ರಥಮ್ ಜೊತೆಯಲ್ಲಿ...

ಪ್ರತಿಷ್ಟಿತ ಹೋಟೆಲ್‍ನ ಒಂದು ರೂಮಿಗೆ ಯಶ್ 2 ವರ್ಷದಿಂದ 6ಲಕ್ಷ ರೂ. ಬಾಡಿಗೆ ಕಟ್ಟುತ್ತಿದ್ದಾರೆ- ಪ್ರಥಮ್

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ವಿವಾದದ ಬಗ್ಗೆ ಬುಧವಾರ ಫೇಸ್‍ಬುಕ್ ಲೈವ್ ಬಂದಿದ್ದರು. ಈಗ ಬಿಗ್‍ಬಾಸ್ ವಿಜೇತ ಪ್ರಥಮ್ ಯಶ್ ಅವರ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‍ಬಾಸ್ ಪ್ರಥಮ್ ತಮ್ಮ ಫೇಸ್‍ಬುಕ್‍ನಲ್ಲಿ ಯಶ್ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ...

ಎಂಎಲ್‍ಎ ಪ್ರಥಮ್ ಗೆ ಚಾಲೆಂಜಿಂಗ್ ಸ್ಟಾರ್ – ಪವರ್ ಸ್ಟಾರ್ ಸಾಥ್!

4 months ago

ಬಿಗ್‍ಬಾಸ್ ವಿನ್ನರ್ ಪ್ರಥಮ್ ಅಭಿನಯದ ದೇವ್ರಂಥಾ ಮನುಷ್ಯ ಈಗಾಗಲೇ ತೆರೆಗೆ ಬಂದಿದೆ. ಅದಾಗಲೇ ಪ್ರಥಮ್ ಮತ್ತೊಂದಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ ಲಿಸ್ಟಿನಲ್ಲಿರೋ ಪ್ರಮುಖ ಚಿತ್ರ ಎಂಎಲ್‍ಎ. ಮಹಾ ಮಾತುಗಾರ, ಚುರುಕು ವ್ಯಕ್ತಿತ್ವದ ಪ್ರಥಮ್ ಸಾಮಾನ್ಯ ವ್ಯಕ್ತಿಗಳಿಂದ ಹಿಡಿದು ದೇವೇಗೌಡ, ಯಡಿಯೂರಪ್ಪ,...

ಪವರ್ ಸ್ಟಾರ್ ಗೆ ಚಿನ್ನಲೇಪಿತ ವೆಂಕಟೇಶ್ವರ ದೇವರ ಫೋಟೋ ಉಡುಗೊರೆ ನೀಡಿದ ಪ್ರಥಮ್

4 months ago

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಜನರ ಮಧ್ಯೆ ಗುರುತಿಸಿಕೊಂಡಿರುವ ನಟ ನಿರ್ದೇಶಕ ಪ್ರಥಮ್ ಅವರು ಪುನೀತ್ ಅವರಿಗೆ ಉಡುಗೊರೆಯನ್ನು ನೀಡಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಯಾವುದೇ ಸ್ಟಾರ್ ಹುಟ್ಟುಹಬ್ಬವಾದರೂ ಪ್ರಥಮ್ ಅವರಿಗೆ ತಮ್ಮದೇ ಆದ ರೀತಿಯಲ್ಲಿ ಶುಭಾಶಯ ತಿಳಿಸುತ್ತಾರೆ. ಇದೀಗ...

ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್‍ಗೆ ಸೆಡ್ಡು ಹೊಡೆಯಲು ಇಂಟರ್ ನ್ಯಾಷನಲ್ ಕ್ರಶ್‍ರನ್ನು ಕರೆತರಲಿದ್ದಾರೆ ಪ್ರಥಮ್!

5 months ago

ಬೆಂಗಳೂರು: ಒಂದೇ ಒಂದು ಕಣ್ಣಸನ್ನೆಗೆ ಪ್ರಿಯಾ ಪ್ರಕಾಶ್ ನ್ಯಾಷನಲ್ ಕ್ರಶ್ ಆಗಿದ್ದು, ಇದೀಗ ಬಿಗ್ ಬಾಸ್ ವಿಜೇತ ಪ್ರಥಮ್ ಪ್ರಿಯಾ ಅವರಿಗೆ ಸೆಡ್ಡು ಹೊಡೆಯಲು ಇಂಟರ್ ನ್ಯಾಷನಲ್ ಕ್ರಶ್‍ರನ್ನು ಕರೆತರಲಿದ್ದಾರೆ. ಒಂದು ಹಾಡಿನ ಮೂಲಕ ಖ್ಯಾತಿ ಪಡೆದ ಪ್ರಿಯಾ ಪ್ರಕಾಶ್ ಅವರನ್ನು...

ಪ್ರಥಮ್ ಕೇಳಿದ ಉಡುಗೊರೆಯನ್ನೇ ನೀಡಿದ ಅಪ್ಪು

5 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ 4ನ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಳಿ ಉಡುಗೊರೆಯೊಂದನ್ನು ಕೇಳಿದ್ದರು. ಕೊನೆಗೂ ನಟ ಪುನೀತ್ ಅವರು ಕೇಳಿದ ಉಡುಗೊರೆಯನ್ನೇ ನೀಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ನಟ ಪುನೀತ್ ನಡೆಸಿಕೊಡುತ್ತಿರುವ `ಫ್ಯಾಮಿಲಿ...