Recent News

3 months ago

ನವರಂಗ್ ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತ

ಬೆಂಗಳೂರು: ನಗರದ ಖ್ಯಾತ ಚಿತ್ರಮಂದಿರ ನವರಂಗ್ ಚಿತ್ರ ಪ್ರದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಹೊಸ ರೂಪ ಪಡೆದುಕೊಂಡು ಮತ್ತೆ ಆರಂಭವಾಗಲಿದೆ. ಡಾ. ರಾಜ್‍ಕುಮಾರ್ ರಸ್ತೆಯಲ್ಲಿರುವ ನವರಂಗ್ ಚಿತ್ರ ಮಂದಿರದಲ್ಲಿ ಸದ್ಯ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿದ ಮಾಲೀಕ ಕೆಸಿಎನ್ ಮೋಹನ್, ತಾತ್ಕಾಲಿಕವಾಗಿ ಮಾತ್ರ ಚಿತ್ರಮಂದಿರವನ್ನು ಕ್ಲೋಸ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈಗಾಗಲೇ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಎರಡು, ಮೂರು ಸ್ಕ್ರೀನ್ ಗಳನ್ನು ಹೊಂದಿರುವ ಹಲವು ಮಲ್ಟಿಪ್ಲೆಕ್ಸ್ ಥಿಯೇಟರ್ ಗಳು ನಿರ್ಮಾಣವಾಗಿದೆ. ಹಾಗಾಗಿ ನವರಂಗ ಚಿತ್ರಮಂದಿರವನ್ನು ಕೂಡ […]

9 months ago

ದರ್ಶನ್ ಸೆರೆ ಹಿಡಿದ ಫೋಟೋಗಳಿಂದ ಬಂತು ಬರೋಬ್ಬರಿ 3.75 ಲಕ್ಷ ರೂ.!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸೆರೆ ಹಿಡಿದ ಫೋಟೋಗಳ ಮಾರಾಟದಿಂದ 3 ಲಕ್ಷಕ್ಕೂ ಅಧಿಕ ರೂ. ಸಂಗ್ರಹವಾಗಿದೆ. ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನದ ಹಿನ್ನೆಲೆಯಲ್ಲಿ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ದರ್ಶನ್ ಅವರು ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನು ಮೂರು ದಿನಗಳ ಕಾಲ ಪ್ರದರ್ಶನಕ್ಕೆ ಇಡಲಾಗಿತ್ತು. ಮೂರು ದಿನಗಳಲ್ಲಿ ಒಟ್ಟು...

ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

1 year ago

ಬೆಂಗಳೂರು: ಆಯುಧ ಪೂಜೆಯಂದು ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚಿಗಷ್ಟೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡಿರುವ ಅಲೋಕ್ ಕುಮಾರ್ ಮುತ್ತಪ್ಪ...

282 ರೈತರು ಬೆಳೆದ ವಿವಿಧ ಬಗೆಯ ಫಲಪುಷ್ಪಗಳ ಪ್ರದರ್ಶನಕ್ಕೆ ಸಾಕ್ಷಿಯಾದ ವಾಣಿಜ್ಯ ನಗರಿ

1 year ago

ಹುಬ್ಬಳ್ಳಿ: 282 ರೈತರು ಬೆಳೆದ ವಿವಿಧ ಬಗೆಯ ಫಲಪುಷ್ಪಗಳ ಪ್ರದರ್ಶನಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಸಾಕ್ಷಿಯಾಗಿದೆ. ಇಂದಿರಾ ಗಾಜಿನ ಮನೆಯಲ್ಲಿ ಒಂದು ಕಡೆ ಗುಲಾಬಿ, ಸೇವಂತಿಗೆ, ಕಾರ್ನೇಶನ್, ಅಂಥೋರಿಯಂ, ಗ್ಲ್ಯಾಡಿಯೋಲಸ್, ಲಿಲ್ಲಿ, ಜರ್ಬೆರಾ ಹೂಗಳಿತ್ತು. ಇನ್ನೋಂದೆಡೆ ನೂರಾರು...

ಮೈಸೂರಿನಲ್ಲಿ ಮತ್ಯ್ಸಲೋಕ- ದೇಶ ವಿದೇಶಿ ತಳಿಗಳ ಕಲರ್ ಕಲರ್ ಮೀನುಗಳು

1 year ago

ಮೈಸೂರು: ಸಾಂಸ್ಕೃತಿಕ ನಗರಿಯ ದಸರಾದಲ್ಲಿ ಮೊದಲ ಬಾರಿಗೆ ಮತ್ಯ್ಸ ಲೋಕವೇ ಅನಾವರಣಗೊಂಡಿದೆ. ದೇಶ ವಿದೇಶ ಕಲರ್ ಕಲರ್ ಮೀನಗಳು ನೋಡುಗರ ಕಣ್ಮನ ಸೆಳೆಯುತ್ತಿದೆ. ರೈತರಿಗೆ ಮೀನುಗಾರಿಗೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಮತ್ಯ್ಸ ಮೇಳವನ್ನು ಮೀನುಗಾರಿಗೆ ಇಲಾಖೆ ಆಯೋಜನೆ ಮಾಡಿದೆ. ದೇಶ...

ಬೆಂಗ್ಳೂರಲ್ಲಿ 72 ಕೆ.ಜಿಯ ಚಾಕಲೇಟ್ ಬಾರ್ ತಯಾರಿ!

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 72 ಪದಾರ್ಥಗಳನ್ನು ಬಳಸಿ ಬರೋಬ್ಬರಿ 72 ಕೆ.ಜಿಯ ಚಾಕಲೇಟ್ ಬಾರ್ ತಯಾರಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಭಾರತದ ಅತ್ಯಂತ ಜನಪ್ರಿಯ ಚಾಕಲೇಟ್ ಬ್ರಾಂಡ್ ಫೆಬೆಲ್ಲೆ(Fabelle), ಇದೇ ಮೊದಲ ಬಾರಿಗೆ ವಿಶಿಷ್ಟ ಹಾಗೂ 72 ಪದಾರ್ಥಗಳನ್ನು ಬಳಸಿ 72 ಕಿಲೋ...

ಕಣ್ಮನವನ್ನ ಸೆಳೆಯುತ್ತಿವೆ ಹೂಗಳಿಂದ ಅರಳಿದ ರಂಗೋಲಿ!

1 year ago

ಭುವನೇಶ್ವರ: ಸಾಮಾನ್ಯವಾಗಿ ಎಲ್ಲರೂ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಮನೆಗಳಲ್ಲಿ ಬಣ್ಣ-ಬಣ್ಣದ ರಂಗೋಲಿಯನ್ನು ಹಾಕುತ್ತಾರೆ. ಆದರೆ ಒಡಿಶಾದಲ್ಲಿ ಪುಷ್ಪಾಲಂಕರಗಳ ಮೂಲಕ ವಿವಿಧ ರೀತಿಯ ವಿನ್ಯಾಸಗಳಲ್ಲಿ ರಂಗೋಲಿಯನ್ನು ಬಿಡಿಸಲಾಗಿದೆ. ಅವು ನೋಡುಗರ ಗಮನವನ್ನು ಸೆಳೆಯುತ್ತಿದೆ. ಲಲಿತ್ ಕಲಾ ಅಕಾಡೆಮಿ (ಆರ್ಟ್ ಗ್ಯಾಲರಿ) ಕಳೆದ ವಾರ ನಗರದ...

ಇವನರ್ವ, ಇವನರ್ವ ಎಂದು ಡೈಲಾಗ್ ಹೇಳಿದ್ದಕ್ಕೆ ಯಕ್ಷಗಾನ ಹಾಸ್ಯ ಕಲಾವಿದ ಅಮಾನತು!

2 years ago

ಮಂಗಳೂರು: ಯಕ್ಷಗಾನದಲ್ಲಿ ರಾಜಕೀಯ ಪ್ರೇರಿತ ಪದವನ್ನು ಬಳಕೆ ಮಾಡಿದ್ದಕ್ಕೆ ಕಟೀಲು ಮೇಳದ ಹಾಸ್ಯ ಕಲಾವಿದರು ತಾತ್ಕಾಲಿಕವಾಗಿ ಅಮಾನತುಗೊಂಡಿದ್ದಾರೆ. ಏಪ್ರಿಲ್ 1 ರಂದು ಪಡುಮರ್ನಾಡ್ ಬಳಿಯ ಬನ್ನಡ್ಕ ಎಂಬಲ್ಲಿ ನಡೆದಿದೆ ಎನ್ನಲಾದ ಯಕ್ಷಗಾನ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಪೂರ್ಣೇಶ್ ಆಚಾರ್ಯ ಪ್ರಸಂಗದ ಒಂದು...