Wednesday, 24th April 2019

Recent News

2 weeks ago

ಬಿಎಸ್‍ವೈ ವಿರುದ್ಧ ಮತ್ತೆ ಸಿಎಂ ಬಾಂಬ್!

– ಕಮಿಷನ್ ಸರ್ಕಾರ ಎಂದ ಮೋದಿಗೆ ಹೆಚ್‍ಡಿಕೆ ಟಾಂಗ್ ಬಳ್ಳಾರಿ: ಬಿಜೆಪಿ ರಾಜಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಅನ್ನೋ ಡೈರಿಯನ್ನ ಇತ್ತೀಚಿಗೆ ಕಾಂಗ್ರೆಸ್ ಬಿಡುಗಡೆ ಮಾಡಿ ಬಹುದೊಡ್ಡ ಆರೋಪ ಮಾಡಿತ್ತು. ಆ ಡೈರಿ ನಕಲಿ ಎಂದು ಪ್ರೂವ್ ಕೂಡ ಆಯ್ತು. ಆದ್ರೆ ಇದೀಗ ಸಿಎಂ ಕುಮಾರಸ್ವಾಮಿ ಅವರು ಬಿಎಸ್‍ವೈ ವಿರುದ್ಧ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಎಸ್ ವೈ ಕೇಂದ್ರ ಬಿಜೆಪಿ ನಾಯಕರಿಗೆ ಹಣ ರವಾನಿಸಿದ್ದು ನಿಜ. ಆ […]

4 weeks ago

ಮೋದಿ ಮತ್ತೊಮ್ಮೆ ಪ್ರಧಾನಿ- ರಾಯರಿಗೆ ಚಿನ್ನದ ರಥೋತ್ಸವ ಸೇವೆ ನೀಡಿದ ವೃದ್ಧ ದಂಪತಿ!

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಆಶಿಸಿ ವೃದ್ಧ ದಂಪತಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗೆ ಮೋದಿ ಹೆಸರಿನಲ್ಲಿ ವಿಶೇಷ ಚಿನ್ನದ ರಥೋತ್ಸವ ಸೇವೆಯನ್ನ ಮಾಡಿಸಿದ್ದಾರೆ. ಮಂತ್ರಾಲಯ ರಾಘವೇಂದ್ರ ಮಠದಲ್ಲಿ 7 ಸಾವಿರ ರೂಪಾಯಿ ರಥೋತ್ಸವ ಶುಲ್ಕ ನೀಡಿ ಮೋದಿ ಅವರ ಹೆಸರಿನಲ್ಲಿ ರಶೀದಿ ಪಡೆದಿದ್ದಾರೆ. ಮಾರ್ಚ್ 24ರಂದು...

ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

1 month ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ. ಪತ್ರದಲ್ಲಿ ಏನಿದೆ? “ನಿಮ್ಮ ಸ್ಪರ್ಧೆಯಿಂದ ಇಡೀ...

ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

1 month ago

ಚಾಮರಾಜನಗರ: ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ಕೊಟ್ಟಿದ್ದಾರೆ. ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ....

ಸಾಲಮನ್ನಾ ಮಾಡದ ಸರ್ಕಾರದ ವಿರುದ್ಧ ಮೋದಿ ಕಿಡಿ – ಬಳ್ಳಾರಿಯಲ್ಲಿ ಅನ್ನದಾತನಿಗೆ ನೋಟಿಸ್ ಮೇಲೆ ನೋಟಿಸ್

2 months ago

ಬಳ್ಳಾರಿ: ಬುಧವಾರವಷ್ಟೇ ಕಲಬುರಗಿಯಲ್ಲಿ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಸರ್ಕಾರ ರೈತರ ಸಾಲ ಮನ್ನಾ ಮಾತು ಕೊಟ್ಟು ಮೋಸ ಮಾಡಿದೆ ಅಂತ ಗಂಭೀರ ಆರೋಪ ಮಾಡಿದ್ದರು. ಇತ್ತ, ಬಳ್ಳಾರಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದೇ ದಿನ ಮೂರು...

ಸಿದ್ದರಾಮಯ್ಯ ಮನೆ ಬಾಗಿಲಲ್ಲಿ ಸಿಎಂ ಭಿಕ್ಷುಕ ರೀತಿ ನಿಂತಿದ್ದಾರೆ- ಆರ್. ಅಶೋಕ್

2 months ago

ಕಲಬುರಗಿ: ಕಾಂಗ್ರೆಸ್ ತೊರೆದು ಉಮೇಶ್ ಜಾಧವ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದು ಫಸ್ಟ್ ವಿಕೆಟ್. ಇನ್ನೂ ವಿಕೆಟ್ ಗಳು ಬೀಳುತ್ತವೆ. ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಲ್ಲಿ ಭಿಕ್ಷುಕನ ರೀತಿಯಲ್ಲಿ ನಿಂತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ...

ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

2 months ago

ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು...

ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

2 months ago

ಧಾರವಾಡ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುದ್ಧಿ ಮತ್ತೆ ಯಾವ ರೀತಿ ಇದೆ ಅನ್ನೋದರ ಬಗ್ಗೆ ಮೋದಿ ಹೇಳಿದ್ದಾರೆ. ಆದ್ರೆ ಬುದ್ಧಿಮಾಂದ್ಯರಿಗೆ ಅವರು ಅವಮಾನ ಮಾಡುವ ವಿಚಾರ ಹೇಳಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಮಜಾಯಿಷಿ ನೀಡಿದ್ದಾರೆ. ರಾಹುಲ್ ಗಾಂಧಿಯನ್ನು ಟೀಕಿಸುವ...