9 months ago
ಒಟ್ಟಾವಾ: ಭ್ರಷ್ಟಾಚಾರ ಆರೋಪ ಮತದಾನದ ವೇಳೆ ಸಂಸತ್ ಭವನದಲ್ಲಿ ಚಾಕಲೇಟ್ ತಿಂದಿದ್ದಕ್ಕಾಗಿ ಕೆನಡಾ ಪ್ರಧಾನ ಮಂತ್ರಿ ಸಂಸತ್ನ ಕ್ಷಮೆ ಕೇಳಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಪದ ಕುರಿತು ಸಂಸತ್ನಲ್ಲಿ ತಡರಾತ್ರಿಯವರೆಗೂ ಚರ್ಚೆ ಮಾಡಲಾಗಿತ್ತು. ಬಳಿಕ ಮತದಾನ ಪ್ರಕ್ರಿಯೆಗೆ ಅವಕಾಶ ನೀಡಲಾಗಿತ್ತು. ಮತದಾನ ಪ್ರಕ್ರಿಯೆ ವೇಳೆ ಜಸ್ಟಿನ್ ಟ್ರುಡೋ ಅವರು ಒಂದು ಚಾಕಲೇಟ್ ಬಾರ್ ತಿಂದಿದ್ದಾರೆ. ಇದನ್ನು ನೋಡಿದ ವಿರೋಧ ಪಕ್ಷದ ಸಂಸದ ಸ್ಕಾಟ್ ರೀಡ್ ಅವರು, ಪ್ರಧಾನಿ […]