ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು…
ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ
ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ…
ಭಾರತವನ್ನು ಸಾಮ್ರಾಜ್ಯವಾಗಿ ಆಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಅದನ್ನು ಸಾಮ್ರಾಜ್ಯ ಅಂತ ಆಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ…
ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿಗೆ ಪತ್ರ ಬರೆದ ಜಿಪಂ ಮಾಜಿ ಸದಸ್ಯೆ
ಕೊಪ್ಪಳ: ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ಪತ್ರ ಬರೆದಿದ್ದಾರೆ.…
ಗಣರಾಜ್ಯೋತ್ಸವಕ್ಕೆ ಉಗ್ರರ ಸಂಚು- ಮೋದಿ, ವಿದೇಶಿ ಅತಿಥಿಗಳ ಜೀವಕ್ಕೆ ಅಪಾಯ
ನವದೆಹಲಿ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಇತರ ಗಣ್ಯರ…
ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು
ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ…
ಪ್ರಧಾನಿ ಕಾರು ಸಿಲುಕಿದ್ದ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರ ದಂಡು – ವೀಡಿಯೋ ವೈರಲ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್‌ಗೆ ತೆರಳಿದ್ದ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪವನ್ನು…
ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ: ಸಿ.ಟಿ.ರವಿ
ನವದೆಹಲಿ: ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.…
ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್ ಸಿಎಂ
ನವದೆಹಲಿ: ಭದ್ರತಾ ಲೋಪದ ಕಾರಣದಿಂದಾಗಿ ಪಂಜಾಬ್‌ನಲ್ಲಿ ರ‍್ಯಾಲಿ ಮತ್ತು ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡುವ ಕಾರ್ಯಕ್ರಮ…
ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ
ಚಂಡೀಗಢ: ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20…