Sunday, 26th May 2019

Recent News

3 months ago

ಪೋಷಕರ ಒಪ್ಪಿಗೆಯಿಲ್ಲದೆ ಲವ್ ಮ್ಯಾರೇಜ್ ಆಗಲ್ಲ- ಪ್ರಮಾಣ ಮಾಡಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು

ಗಾಂಧಿನಗರ: ಪ್ರೇಮಿಗಳ ದಿನದಂದು ಸುಮಾರು 10 ಸಾವಿರ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪಡೆಯದೇ ಪ್ರೇಮ ವಿವಾಹವಾಗುವುದಿಲ್ಲ ಎಂದು ಪ್ರಮಾಣ ಮಾಡಲಿದ್ದಾರೆ. ಯುವಕ, ಯುವತಿಯರು ತಮ್ಮ ಪ್ರೀತಿ, ಪ್ರೇಮವನ್ನು ಕಳೆದುಕೊಂಡರೂ ಪರವಾಗಿಲ್ಲ, ಆದರೇ ಪೋಷಕರ ಒಪ್ಪಿಗೆಯಿಲ್ಲದೆ ಪ್ರೇಮ ವಿವಾಹವಾಗುವುದಿಲ್ಲವೆಂದು ನಿರ್ಧಾರ ಮಾಡಿದ್ದಾರೆ. ಲಾಫ್ಟರ್ ಥೆರಪಿಸ್ಟ್ ಕಮಲೇಶ್ ಮಸಾಲಾವಾಲಾ ನಡೆಸುತ್ತಿರುವ ಹಾಸ್ಯಮೇವ ಜಯತೆ ಎಂಬ ಸ್ವಯಂಪ್ರೇರಿತ ಸಂಘಟನೆ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಸೂರತ್‍ನ ಸುಮಾರು 15 ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಲ್ಲಿ […]

7 months ago

ಉಪಸಮರಕ್ಕೆ ಶಾಂತಿಯುತ ತೆರೆ – ಜಮಖಂಡಿಯಲ್ಲಿ ಅತೀ ಹೆಚ್ಚು, ಮಂಡ್ಯದಲ್ಲಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮುಕ್ತಾಯವಾಗಿದ್ದು, ನವೆಂಬರ್ 6 ರಂದು ಪ್ರಕಟವಾಗುವ ಫಲಿತಾಂಶದತ್ತ ಎಲ್ಲರ ದೃಷ್ಟಿ ನೆಟ್ಟಿದೆ. ಇತ್ತ ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ಆಗಿದೆ? ಎಲ್ಲಿ ವೋಟ್ ಹೆಚ್ಚಾಗಿದ್ದರೆ ಲಾಭ? ಕಡಿಮೆಯಾದರೆ ಏನಾಗಬಹುದು ಎನ್ನುವ ಲೆಕ್ಕಾಚಾರದಲ್ಲಿ ರಾಜಕೀಯ ನಾಯಕರು ಮುಳುಗಿದ್ದಾರೆ. ಈ ಕುರಿತು ಮಾಹಿತಿ ನೋಡುವುದಾದರೆ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಮತದಾನ...