Monday, 22nd October 2018

Recent News

2 months ago

ಎಚ್‍ಡಿಕೆ ಪ್ರಮಾಣವಚನಕ್ಕೆ ದುಬಾರಿ ವೆಚ್ಚ – ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ್ರು ಆಂಧ್ರ ಸಿಎಂ

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರ ಪ್ರಮಾಣವಚನ ಸಮಾರಂಭದ ದುಬಾರಿ ವೆಚ್ಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಲೆಕ್ಕ ಕೇಳಿದ್ದಾರೆ. ದುಬಾರಿ ವೆಚ್ಚದ ಬಿಲ್ ನೋಡಿ ನೆರೆಯ ಆಂಧ್ರ ಸಿಎಂ ಕಕ್ಕಾಬಿಕ್ಕಿಯಾಗಿದ್ದಾರೆ. ನಾನು ಉಳಿದುಕೊಂಡಿದ್ದು ಕೇವಲ 4-5 ಗಂಟೆ ಮಾತ್ರವಾಗಿದ್ದು, ಉಳಿದುಕೊಳ್ಳಲು ಪ್ರೆಸಿಡೆನ್ಶಿಯಲ್ ಸೂಟ್‍ಕೊಟ್ಟಿದ್ದರು. ಹೀಗಾಗಿ ಇದ್ದ ಕೆಲವೇ ಗಂಟೆಗೆ 9 ಲಕ್ಷ ಬಿಲ್ ಹೇಗೆ ಮಾಡಿದ್ರು. ಈ ಕುರಿತು ತನಿಖೆ ಆಗಬೇಕು. ನಮ್ಮ ಹೆಸರಲ್ಲಿ ಸುಳ್ಳು ಲೆಕ್ಕ ಕೊಡಲು ಸಾಧ್ಯವಿಲ್ಲ. ನಾಲ್ಕೈದು […]

2 months ago

7 ನಿಮಿಷದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು: ಯಾರಿಗೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಭಾರೀ ದುಂದುವೆಚ್ಚ ಆಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆಯೇ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಆದ್ರೀಗ, ವಸತಿ ಇಲಾಖೆಯಿಂದ ಆರ್ ಟಿಐ ಮಾಹಿತಿ ಪಡೆದಿದ್ದು, 7 ನಿಮಿಷಗಳ ಕಾರ್ಯಕ್ರಮಕ್ಕೆ ಬರೋಬ್ಬರಿ 42 ಲಕ್ಷ ಖರ್ಚಾಗಿದೆ. ಮಹಾಘಟ್ ಬಂಧನ್ ಮೂಲಕ ತೃತೀಯ ಶಕ್ತಿ ಅನಾವರಣಕ್ಕೆ...

37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ: ಎಚ್‍ಡಿಡಿ ಪ್ರಶ್ನೆ

5 months ago

ಬೆಂಗಳೂರು: 37 ಜನ ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತದೆಯೇ ಎಂದು ಮಾಜಿ ಪ್ರದಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‍ಡಿ ದೇವೇಗೌಡ ಹೇಳಿದ್ದಾರೆ. ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪೂರ್ಣ ಸಾಲಮನ್ನಾ ನಿರ್ಧಾರ ಕೈಗೊಳ್ಳಲು ನಮಗೆ ಪೂರ್ಣ ಬಹುಮತ...

ಎಚ್‍ಡಿಕೆ ಪ್ರಮಾಣವಚನದ ಟೈಮ್ ಮತ್ತೆ ಬದಲು- ಸಮಾರಂಭಕ್ಕೆ ಮಳೆ ಅಡ್ಡಿ ಸಾಧ್ಯತೆ

5 months ago

ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಗದ್ದುಗೆ ಏರಲು ಹೊರಟ ಎಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಒಂದಲ್ಲಾ ಒಂದು ವಿಘ್ನ ಎದುರಾಗ್ತಾನೇ ಇದೆ. ಈಗಾಗಲೇ ಎರಡ್ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸುವ ಸ್ಥಳ ಬದಲಿಸಿದ ನಂತರ ಇದೀಗ ಸಮಯವನ್ನೂ ಬದಲಿಸಲಾಗಿದೆ. ಬುಧವಾರ...

ನಿಲ್ಲದ ಭಾವಿ ಸಿಎಂ ಎಚ್‍ಡಿಕೆ ಟೆಂಪಲ್ ರನ್- ಇಂದು ಧರ್ಮಸ್ಥಳ, ಶೃಂಗೇರಿಗೆ ಭೇಟಿ

5 months ago

ಬೆಂಗಳೂರು: ಪ್ರಮಾಣ ವಚನಕ್ಕೂ ಮುನ್ನ ಭಾವಿ ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಮುಂದುವರಿಸಿದ್ದಾರೆ. ಇಂದು ಕುಟುಂಬಸಮೇತರಾಗಿ ಧರ್ಮಸ್ಥಳ ಮತ್ತು ಶೃಂಗೇರಿಗೆ ಭೇಟಿ ನೀಡ್ತಿದ್ದಾರೆ. ಇಂದು ಬೆಳಗ್ಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಲಿರುವ ಕುಮಾರಸ್ವಾಮಿ, 8.30ಕ್ಕೆ ಧರ್ಮಸ್ಥಳ ತಲುಪಲಿದ್ದಾರೆ. ಈ ಹಿಂದೆ...

ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಣಿಗಲ್ ಶಾಸಕ

5 months ago

ಬೆಂಗಳೂರು: ಶಾಸಕರೊಬ್ಬರು ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದು ಶನಿವಾರ ವಿಧಾನಸಭೆಯಲ್ಲಿ ನಡೆದಿದೆ. ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಡಿ.ಕೆ.ಶಿವಕುಮಾರ್ ಅವರ ನಾದಿನಿಯ ಪತಿ. ಕಾಂಗ್ರೆಸ್‍ನಿಂದ ಟಿಕೆಟ್ ಕೊಡಿಸಿದ್ದಲ್ಲದೇ, ಅವರ ಗೆಲುವಿಗೆ ಶಿವಕುಮಾರ್ ಶ್ರಮಿಸಿದ್ದರು. ಹೀಗಾಗಿ...

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

5 months ago

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ...

ದೇಶದ ಅತೀ ಬಡ ಮುಖ್ಯಮಂತ್ರಿ ಈಗ ಸಿಂಗಲ್ ರೂಮ್ ಮನೆಗೆ ಶಿಫ್ಟ್

8 months ago

ಅಗರ್ತಲ: ತ್ರಿಪುರ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಸೋಲಿನ ಹಿನ್ನಲೆಯಲ್ಲಿ ದೇಶದ ಬಡ ಮುಖ್ಯಮಂತ್ರಿಯಾಗಿದ್ದ ಮಾಣಿಕ್ ಸರ್ಕಾರ್ ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾದ ಮಾಣಿಕ್ ಸರ್ಕಾರ್ ತಮ್ಮ ಸಿಎಂ ನಿವಾಸವನ್ನ ಖಾಲಿ ಮಾಡಿ ಪಕ್ಷದ ಅತಿಥಿ ಗೃಹಕ್ಕೆ...