ದಾವಣಗೆರೆ: ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದರೆ ಹೋರಾಟ ನಡೆಸುತ್ತೇವೆ ಎಂದು ಶ್ರೀರಾಮ ಸೇನೆ...
– ಗೋ ರಕ್ಷಕ ಶಿವು ಹತ್ಯೆ ಪ್ರಕರಣ ಹಿನ್ನೆಲೆ ಬಿಜೆಪಿ ವಿರುದ್ಧ ಕಿಡಿ ಯಾದಗಿರಿ: ಚುನಾವಣೆಯಲ್ಲಿ ಹೆಣಗಳ ಮೇಲೆ ರಾಜಕೀಯ ಮಾಡಿದ ಬಿಜೆಪಿ ಅವರು ಈಗ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ಬಳಿಕ ಬಾಯಿ ಬಂದಾಯ್ತ ಎಂದು...
ಬೆಳಗಾವಿ: ರಾಮ ಮಂದಿರ ನಿರ್ಮಾಣ ಸುಗ್ರೀವಾಜ್ಞೆ ಕುರಿತು ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಯನ್ನು ವಿರೋಧಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಚುನಾವಣೆ ದಿನಾಂಕ ಘೋಷನೆಗೂ ಮುನ್ನ ಸುಗ್ರೀವಾಜ್ಞೆ ಜಾರಿ ಮಾಡದಿದ್ದರೆ ಪತ್ರ...
ಧಾರವಾಡ: ರಾಮಮಂದಿರ ನಿರ್ಮಾಣ ಮಾಡದೇ ಇದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಆಗಬೇಕೆಂದು...
ವಿಜಯಪುರ: ಟಿಪ್ಪು ಓರ್ವ ಮತಾಂಧ, ಕನ್ನಡ ದ್ರೋಹಿ. ಅಂತವನ ಜಯಂತಿ ಆಚರಣೆ ಮಾಡುತ್ತಿರುವುದು ದುರದೃಷ್ಟದ ಸಂಗತಿಯೆಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮತಗಳ ಓಲೈಕೆಗಾಗಿ ಕಾಂಗ್ರೆಸ್...
ಚಿಕ್ಕಮಗಳೂರು: ರಕ್ತಚೆಲ್ಲಿಯಾದರು ದತ್ತಪೀಠವನ್ನ ಹಿಂದೂಗಳ ಪೀಠವಾಗಿಸುತ್ತೇವೆ ಎಂದು ಸರ್ಕಾರಕ್ಕೆ ಸ್ಪಷ್ಟಪಡಿಸುತ್ತೇವೆ ಅಂತ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಚಾಲನೆ ನೀಡಿ...
ದಾವಣಗೆರೆ: ನಟ ಅರ್ಜುನ್ ಸರ್ಜಾ ಅವರ ಮೇಲಿನ ಮೀಟೂ ಆರೋಪವನ್ನು ನಾನು ಒಪ್ಪುವುದಿಲ್ಲ. ಅವರು ಲೈಂಗಿಕ ಕಿರುಕುಳ ಮಾಡುವಂತಹ ವ್ಯಕ್ತಿ ಅಲ್ಲ. ಅಮೆರಿಕದಿಂದ ಶೃತಿ ಹರಿಹರನ್ ಅವರಿಗೆ ಹಣ ಸಂದಾಯವಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್...
ದಾವಣಗೆರೆ: ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ದಾವಣರೆಗೆಯಲ್ಲಿ ಇಂದು ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ 12 ಅಡಿ ಎತ್ತರದ ಬೃಹತ್ ಗಪಣತಿಯ ಶೋಭಾಯಾತ್ರೆಗೆ ಶ್ರೀರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ...
ಬೆಂಗಳೂರು: ಗೌರಿ ಸಂಸ್ಮರಣಾ ದಿನದ ಆಚರಣೆ ವೇಳೆ ಸಾಹಿತಿ ಗಿರೀಶ್ ಕಾರ್ನಾಡ್ ಅವರು ನಾನು ಸಹ ನಗರ ನಕ್ಸಲ್ ಎಂಬ ಅಡಿಬರಹವಿದ್ದ ಬೋರ್ಡನ್ನು ಹಾಕಿಕೊಂಡು ಪರೋಕ್ಷವಾಗಿ ನಕ್ಸಲ್ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ...
ಬೆಳಗಾವಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಡೆಗೆ ಬೇಸತ್ತು, ಒಂದು ಸಾವಿರಕ್ಕೂ ಅಧಿಕ ಸೇನಾ ಕಾರ್ಯಕರ್ತರು ನಗರದ ಖಾಸಬಾಗ್ ನಲ್ಲಿರುವ ಸಾಯಿ ಭವನದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಶ್ರೀರಾಮ ಸೇನೆಯ...
ಹಾಸನ: ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ, ಕೇವಲ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ, ಸದ್ಯದ...
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರರಕಣದಲ್ಲಿ ಅನಗತ್ಯವಾಗಿ ಹಿಂದೂ ಸಂಘಟನೆಗಳ ಹೆಸರು ಕೇಳಿ ಬರುತ್ತಿದೆ. ಅನಗತ್ಯವಾಗಿ ರಾಜಕೀಯ ದುರುದ್ದೇಶದಿಂದ ಪ್ರಕರಣಕ್ಕೆ ತಿರುವು ನೀಡಲಾಗುತ್ತಿದೆ. ಅನಗತ್ಯವಾಗಿ ಹಿಂದೂ ಸಂಘಟನೆಯ ಮಾನಹಾನಿಯನ್ನು ಮಾಡಲಾಗುತ್ತಿದೆ ಎಂದು ಶ್ರೀರಾಮ ಸಂಘಟನೆ...
ಬೆಂಗಳೂರು: ಗೌರಿ ಹತ್ಯೆ ಪ್ರಕರಣದಲ್ಲಿ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಪಾತ್ರವಿದ್ದು, ಮೊದಲು ಅವರನ್ನು ತನಿಖೆಗೆ ಒಳಪಡಿಸಬೇಕು ಅಂತಾ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿಕೆಗೆ ತಿರುಗೇಟು ನೀಡಿರುವ ಮುತಾಲಿಕ್, ಸಿಎಂ ಇಬ್ರಾಹಿಂ ಐಎಸ್ಐ ಏಜೆಂಟ್ ಎಂದು...
ಬೆಳಗಾವಿ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೇಲೆ ಪ್ರಹಾರ ನಡೆಸುತ್ತಿರುವ ನಟ ಪ್ರಕಾಶ್ ರೈ ಗೌರಿ ಲಂಕೇಶ್ ಹತ್ಯೆ ನಂತರ ಗೋರಿಯಿಂದ ಹೊರ ಬಂದಿದ್ದಾರೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ...
ಚಿಕ್ಕಮಗಳೂರು: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆ ಮಾಡುತ್ತಿದೆ. ಗೋರಕ್ಷಣೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ...
ಬಾಗಲಕೋಟೆ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಕೇವಲ ಗಾಂಧೀಜಿ, ನೆಹರೂಜಿ ಅವ್ರಿಂದಲ್ಲ, ಬಾಂಬ್-ಬಂದೂಕಿನಿಂದ ಸಿಕ್ಕಿದೆ. ಭಗತ್ ಸಿಂಗ್, ರಾಜ್ಗುರು, ಸುಖದೇವ, ಚಂದ್ರಶೇಕರ್ ಆಜಾದ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಅವರಂತಹ ಕಾಂತ್ರಿಕಾರಿಗಳಿಂದ ದೇಶ ಸ್ವಂತಂತ್ರವಾಗಿದೆ ಎಂದು ಶ್ರೀರಾಮಸೇನೆ...