ಉಡುಪಿ: ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಹಿಂದುತ್ವದ ಮೇಲೆ ಸವಾರಿ ಮಾಡಿ ಅಧಿಕಾರ ಗಿಟ್ಟಿಸುವ ಗುರಿ ಹೊಂದಿದೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ. ಇಂದು ಉಡುಪಿಯಲ್ಲಿ ಮಾಧ್ಯಮಗಳ ಜೊತೆ...
ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...
ವಿಜಯಪುರ: ಈ ಹಿಂದೆ ಸಂಘ ಪರಿವಾರ ಮಾನಸಿಕ, ದೈಹಿಕ, ಆರ್ಥಿಕವಾಗಿ ನನಗೆ ಸಾಕಷ್ಟು ಹಿಂಸೆ ನೀಡಿದೆ. ನಾನು ಸಂಘ ಪರಿವಾರದ ಮೂಲಕ ಚಿತ್ರಹಿಂಸೆ ಅನುಭವಿಸಿದ್ದೆನೆಂದು ಸಂಘ ಪರಿವಾರದ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್...
ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್ಐ, ಕೆಎಫ್ಡಿ...
ಯಾದಗಿರಿ: ಹಿಂದೂ ವಿರಾಟ್ ಸಮಾವೇಶದಲ್ಲಿ ಹೈದರಾಬಾದ್ ಶಾಸಕ ರಾಜಾ ಸಿಂಗ್ ಪ್ರಚೋದನಕಾರಿ ಭಾಷಣ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಸಕರು ತಮ್ಮ ಭಾಷಣದಲ್ಲಿ ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಲಾಠಿ, ಖಡ್ಗ ಇಟ್ಟುಕೊಳ್ಳಬೇಕು. ಸಂದರ್ಭ ಬಂದರೆ ಧರ್ಮ...
ಚಿಕ್ಕಬಳ್ಳಾಪುರ: ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ. ಆದರೆ ಟಿಪ್ಪು ಒರ್ವ ಮತಾಂಧ, ಕನ್ನಡ ವಿರೋಧಿ ಎಂಬ ಕಾರಣಕ್ಕೆ ಮಾತ್ರ ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್...
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಟಿಪ್ಪು ಜಯಂತಿಯನ್ನು ಆಚರಿಸುತ್ತರುವುದು ಕೇವಲ ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು ಮಾತ್ರ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನು ಆಚರಣೆ...
ಮಂಗಳೂರು: ಪ್ರತಿ ಹಿಂದೂ ಮನೆಯಲ್ಲಿ ತಲ್ವಾರ್ ಸಂಗ್ರಹಿಸಿಟ್ಟುಕೊಳ್ಳುವ ಅಗತ್ಯವಿದೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಶ್ರೀರಾಮ ಸೇನೆ ಮತ್ತು ಮಹಿಳಾ ಘಟಕ ದುರ್ಗಾ...
ಬೆಳಗಾವಿ: ಗೌರಿ ಲಂಕೇಶ್ ಅವರನ್ನು ಕೊಂದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾರೇ ಆಗಲಿ ಶಾರೀರಿಕ ಸಂಘರ್ಷಕ್ಕೆ ಇಳಿಯಬಾರದು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಹಿಂದೂ ಆಚರಣೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ಸಾಕಷ್ಟು ನಿರ್ಬಂಧಗಳನ್ನು ಹಾಕುವುದು ಸರಿಯಲ್ಲ. ಸಂವಿಧಾನದಲ್ಲಿ...
ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಜೊತೆ ಫೋಟೊ ತೆಗಿಸಿಕೊಂಡ ಕಾರಣಕ್ಕೆ ಸಂಗೀತ ಕಲಾವಿದರರೊಬ್ಬರಿಗೆ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಸಂಗೀತ ನಿರ್ದೇಶಕ, ತಬಲಾ ವಾದಕ ರಶೀದ್ ಖಾನ್ ಎಂಬವರಿಗೆ ಜೀವಬೆದರಿಕೆ ಹಾಕಲಾಗಿದೆ....
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ...
ಉಡುಪಿ: ವಿಶ್ವಹಿಂದೂ ಪರಿಷತ್ ಮತ್ತು ನನ್ನ ಸಂಬಂಧಕ್ಕೆ ಭಂಗವಿಲ್ಲ. ಸಂಘ ಪರಿವಾರದವರು ಸಂಪರ್ಕ ಮಾಡಿದ್ದಾರೆ. ಅವರಿಗೆ ಸಮಾಧಾನವೂ ಇಲ್ಲ, ವಿರೋಧವೂ ಇಲ್ಲ ಎಂದಿದ್ದಾರೆ. ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡ್ತಾರೆ. ಈ ಬಗ್ಗೆ ಅರಿವಿದ್ದೇ ಹೇಳಿದ್ದೇನೆ....
ಉಡುಪಿ: ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀಕೃಷ್ಣಮಠದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇಜಾವರ...
ಧಾರವಾಡ: ತೆಲಂಗಾಣ ಸರ್ಕಾರ ಅಲ್ಲಿಯ ಮುಸ್ಲಿಮರ ಓಲೈಕೆಗಾಗಿ ಶೇ.12ರಷ್ಟು ಮೀಸಲಾತಿ ನೀಡಿದೆ. ತೆಲಂಗಾಣ ಸರ್ಕಾರ ಒಂದು ರೀತಿ ಪಾಕಿಸ್ತಾನ ಇದ್ದಂತೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದ...