Monday, 10th December 2018

Recent News

6 months ago

ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದೆ- ಬಸವರಾಜ ಸುಳಿಬಾಯಿ

ಗದಗ: ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇಸರಿ ಭಯೋತ್ಪಾದನೆ ಒಪ್ಪಿಕೊಂಡು ಅಧಿಕೃತವಾಗಿ ಘೋಷಿಸಬೇಕು ಎಂದು ವಿಚಾರವಾದಿಗಳ ಹತ್ಯಾ ವಿರೋಧಿ ಸಮಿತಿಯ ಮುಖಂಡ ಬಸವರಾಜ ಸುಳಿಬಾಯಿ ಗಂಭೀರ ಆರೋಪ ಮಾಡಿದ್ದಾರೆ. ಗೌರಿ ಲಂಕೇಶ್, ಕಲ್ಬುರ್ಗಿ, ಧಾಬೋಲ್ಕರ್, ಪನ್ಸಾರೆ ಹತ್ಯಾ ವಿರೋಧಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇಸರಿ ಭಯೋತ್ಪಾದನೆ ಒಪ್ಪಿಕೊಂಡು ಅಧಿಕೃತವಾಗಿ ಘೋಷಿಸಬೇಕು. ನಕ್ಸಲ್ ನಿಗ್ರಹಪಡೆ ಮಾದರಿಯಲ್ಲಿ, ಕೇಸರಿ ಭಯೋತ್ಪಾದನೆ ನಿಗ್ರಹ ಪಡೆ ರಚನೆ […]

1 year ago

ಅಮಿತ್ ಶಾ, ರಾಹುಲ್ ಗಾಂಧಿ ಪ್ರವಾಸದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು ಹೀಗೆ

ಧಾರವಾಡ: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಪಕ್ಷ ಬೆಳವಣಿಗೆ ಬಗ್ಗೆ ಮಾತ್ರ ಪ್ರವಾಸ ಮಾಡುತ್ತಿದ್ದು, ಮಹದಾಯಿ ಬಗ್ಗೆ ಚಕಾರ ಎತ್ತಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ನೀರಿನ ಹಾಹಾಕಾರ ಎದುರಾಗಿದೆ. ಮಹದಾಯಿ ನೀರಿನ...