Wednesday, 23rd October 2019

4 months ago

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ. ಸೋಮವಾರ ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ […]

1 year ago

ಸಿದ್ದರಾಮಯ್ಯ ಟ್ರಬಲ್‍ಶೂಟರ್ ನಾನೇ ಎಂದು ಯಾವ ಅರ್ಥದಲ್ಲಿ ಹೇಳಿದ್ದರೋ ಗೊತ್ತಿಲ್ಲ: ಪರಮೇಶ್ವರ್

ಧಾರವಾಡ: ಯಾವ ಶಾಸಕರಲ್ಲೂ ಅಸಮಾಧಾನವಿಲ್ಲ ಅವರವರ ಕ್ಷೇತ್ರದಲ್ಲಿ ಕೆಲಸಗಳು ಆಗಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಸಂಬಂಧಪಟ್ಟ ಮುಖ್ಯಮಂತ್ರಿಗಳ ಜೊತೆ, ನನ್ನ ಜೊತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಟ್ರಬಲ್‍ಶೂಟರ್ ನಾನೇ ಎಂದು ಯಾವ ಅರ್ಥದಲ್ಲಿ ಹೇಳಿದ್ದರೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಸಿ ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಆಡಳಿತದಲ್ಲಿ ಒಂದು ಭಾಗ....

ಕಲಂ 371(ಜೆ) ಅನುಷ್ಠಾನ ಗೊಂದಲ: ರಾಯಚೂರು ಪೊಲೀಸರ ಮುಂಬಡ್ತಿಯಲ್ಲಿ ತಾರತಮ್ಯ

3 years ago

ರಾಯಚೂರು: ಶೈಕ್ಷಣಿಕ ಹಾಗೂ ಹುದ್ದೆಯ ಮುಂಬಡ್ತಿಗಳಲ್ಲಿ ಮೀಸಲಾತಿ ಒದಗಿಸುವ ಮೂಲಕ ಹೈದ್ರಾಬಾದ್ ಕರ್ನಾಟಕ ಭಾಗದ ಜನರ ಅಭಿವೃದ್ದಿಗೆ ಪೂರಕವಾಗಬೇಕಿದ್ದ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ರಾಯಚೂರಿನ ಪೊಲೀಸರಲ್ಲಿ ತಾರತಮ್ಯ ಮೂಡಿಸಿದೆ. ಕೇವಲ 5 ವರ್ಷ ಅನುಭವವಿರುವವರಿಗೆ ಬಡ್ತಿ ಸಿಗುತ್ತಿದ್ದರೆ, 15...