Wednesday, 22nd January 2020

3 weeks ago

ಪ್ರವಾಸಕ್ಕೆಂದು ಕಾರು ಬುಕ್ ಮಾಡಿ ಕ್ಷಣಾರ್ಧದಲ್ಲೇ ಕಳವುಗೈದ!

– 22 ಲಕ್ಷ ಮೌಲ್ಯದ ಕಾರ್ ಕಳ್ಳತನ ಬೆಂಗಳೂರು: ಪ್ರವಾಸಕ್ಕೆ ಎಂದು ಕಾರು ಬುಕ್ ಮಾಡಿ ಕಾರನ್ನ ಕಳ್ಳತನ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಣ್ ಕುಮಾರ್ ಎಂಬವರು ಕಾರನ್ನ ಕಳೆದುಕೊಂಡಿರುವ ಚಾಲಕ. 22 ಲಕ್ಷ ಮೌಲ್ಯದ ಕ್ರಿಸ್ಟ್ ಕಾರನ್ನ ಆರೋಪಿ ಕಳ್ಳತನ ಮಾಡಿದ್ದಾನೆ. ಜಸ್ಟ್ ಡಯಲ್ ಮೂಲಕ ಸೌಮ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಅನ್ನು ಆರೋಪಿ ಸಂಪರ್ಕಿಸಿದ್ದು […]

3 weeks ago

ಕನ್ನಡ ಬಾವುಟ ತೆಗೆಯಿರಿ ಎಂದ ತಮಿಳರು- ಪ್ರಾಣ ಹೋದರು ತೆಗೆಯಲ್ಲ ಎಂದ ಕನ್ನಡಿಗರು

ಮೈಸೂರು: ಮೈಸೂರು ಮತ್ತು ಚಾಮರಾಜನಗರದ ಕೆಲ ಯುವಕರು ತಮಿಳಿಗರ ದಾದಾಗಿರಿಗೆ ಅವರ ನೆಲದಲ್ಲೇ ನಿಂತು, ಅವರದ್ದೇ ಭಾಷೆಯಲ್ಲಿ ತಕ್ಕ ಉತ್ತರ ಕೊಟ್ಟು ಬಂದಿದ್ದಾರೆ. ತಮಿಳುನಾಡು ಪ್ರವಾಸಕ್ಕೆ ಹೋಗುವ ಕರ್ನಾಟಕದ ವಾಹನಗಳ ಮೇಲೆ ಕನ್ನಡ ಬಾವುಟ ಇರೋದು ಕಂಡರೆ ಸಾಕು ಕನ್ನಡಿಗರ ಮೇಲೆ ದೌರ್ಜನ್ಯ ಮಾಡಿ ಬಾವುಟ ಬಿಚ್ಚಿಸುವ ಪುಂಡಾಟಿಕೆ ತಮಿಳುನಾಡಿನಲ್ಲಿ ಜೋರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ...

ಡಿವೈಡರ್‌ಗೆ ಬೈಕ್ ಡಿಕ್ಕಿ- ಗೆಳೆಯನ ಜೊತೆಗೆ ಪ್ರವಾಸ ಕೈಗೊಂಡಿದ್ದ ಪ್ರೇಮಿ ಸಾವು

1 month ago

ಗದಗ: ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿ ಕುಳಿತ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನರಗುಂದ ಹೊರವಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯ ಪುಣೆ ಮೂಲದ ರತ್ನಮಾಲಾ (21) ಮೃತ ದುರ್ದೈವಿ. ಈ ಘಟನೆಯಲ್ಲಿ ನಿಖಿಲ್ ಹಾತಪಡೆ...

ಶೈಕ್ಷಣಿಕ ಪ್ರವಾಸಕ್ಕೆ ಹೋದ ಹೈಸ್ಕೂಲ್ ಮಕ್ಕಳಿಂದ ಅಸಭ್ಯ ಹಾಡಿಗೆ ರೈನ್ ಡ್ಯಾನ್ಸ್

1 month ago

ಯಾದಗಿರಿ: ಶೈಕ್ಷಣಿಕ ಪ್ರವಾಸಕ್ಕೆ ಹೋದ ಹೈಸ್ಕೂಲ್ ಮಕ್ಕಳು ಅಸಭ್ಯ ಹಾಡಿಗೆ ರೈನ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಇದು ವಿದ್ಯಾರ್ಥಿಗಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ...

ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕ ಸಾವು

1 month ago

ಚಾಮರಾಜನಗರ: ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಯುವಕನನ್ನು ದೀಪು(26) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಯುವಕ ದೀಪು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಈತ ತನ್ನ ಸ್ನೇಹಿತರ...

ತಲಕಾಡು ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

1 month ago

ಮೈಸೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿಯ 45 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ನಿಸರ್ಗಧಾಮಕ್ಕೆ...

50 ಮಕ್ಕಳಿದ್ದ ಬಸ್ ಪಲ್ಟಿ- ತಪ್ಪಿದ ಭಾರೀ ಅನಾಹುತ

2 months ago

– ಬೆಳಗಾವಿಯಿಂದ ಬಂದಿದ್ದ ಶಾಲಾ ಪ್ರವಾಸದ ಬಸ್ ಮಂಗಳೂರು: ಕಾರು ಹಾಗೂ 50 ಮಕ್ಕಳಿದ್ದ ಶಾಲಾ ಪ್ರವಾಸದ ಬಸ್‍ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೌಕ್ರಾಡಿ ಎಂಬಲ್ಲಿ ನಡೆದಿದೆ. ಬಸ್ ಪಲ್ಟಿ ಹೊಡೆದು ಬಿದ್ದಿದ್ದು,...

ವಿಶ್ವದ ಜನಪ್ರಿಯ 100 ನಗರಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ಬೆಂಗಳೂರಿಗೆ ಸ್ಥಾನ

2 months ago

ನವದೆಹಲಿ: ವಿದೇಶಿ ಸಂಸ್ಥೆಯೊಂದು ವಿಶ್ವದ ಪ್ರಸಿದ್ಧ 100 ನಗರಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರು ಸ್ಥಾನ ಪಡೆದಿದೆ. ಇಂಗ್ಲೆಂಡ್ ಮೂಲದ ಗ್ಲೋಬಲ್ ಮಾರ್ಕೆಟ್ ರಿಸರ್ಚ್ ಕಂಪನಿ ಯೂರೋಮಾನಿಟರ್ ಇಂಟರ್‍ನ್ಯಾಷನಲ್ ಸ್ಟೇಟ್ಸ್ ವಿಶ್ವದ 100 ಜನಪ್ರಿಯ ನಗರಗಳ...