ಹೊಗೇನಕಲ್ಗೆ ಹೋಗೋ ಪ್ರವಾಸಿಗರೇ ಎಚ್ಚರ- 2 ವರ್ಷದ ನಂತ್ರ ಕೋಡಿ ಹರಿದ ಗೋಪಿನಾಥಂ ಡ್ಯಾಂ
ಚಾಮರಾಜನಗರ: ಸತತ ಮಳೆಗೆ ಮೈದುಂಬಿ ಗೋಪಿನಾಥಂ ಡ್ಯಾಂ ಕೋಡಿ ಬಿದ್ದಿರುವುದರಿಂದ ಹೊಗೇನಕಲ್ಗೆ ತೆರಳಲು ಪ್ರವಾಸಿಗರು ಪ್ರಯಾಸ…
ರಸ್ತೆಯ ಬದಿಯಲ್ಲಿರೋ ತೆಂಗಿನ ಮರಗಳ ಜೊತೆ ಸೆಲ್ಫಿ ತೆಗೆದ್ರೆ 500 ರೂ. ಚಾರ್ಜ್
ಪಣಜಿ: ರಸ್ತೆಯ ಬದಿಯಲ್ಲಿರುವ ಮರಗಳ ಫೋಟೋವನ್ನು ನೀವು ತೆಗೆದಿರಬಹುದು. ಆದರೆ ಗೋವಾದ ಗ್ರಾಮವೊಂದರಲ್ಲಿ ರಸ್ತೆ ಬದಿಯಲ್ಲಿರುವ…
ಬರದ ನಾಡಿನಲ್ಲಿ ಕಣ್ಮನ ತಣಿಸುವ ಹುಚ್ಚಯ್ಯನಕಟ್ಟೆ ವೈಭವ
ಚಾಮರಾಜನಗರ: ಕ್ಯಾರ್ ಚಂಡ ಮಾರುತದ ಎಫೆಕ್ಟ್ ಬರದನಾಡಿನ ಕರೆ ಕಟ್ಟೆಗಳು ಧುಮ್ಮಿಕುವಂತೆ ಮಾಡಿದೆ. ಹಸಿರು ಕಾನನದ…
ಪ್ರವಾಸಿಗರಿಗೆ ಧಮ್ಕಿ ಹಾಕಿ ಹಣ ವಸೂಲಿ – ಪಬ್ಲಿಕ್ ಟಿವಿ ಸ್ಟಿಂಗ್ನಲ್ಲಿ ಬಯಲು
ಗದಗ: ಉತ್ತರ ಕರ್ನಾಟಕದ ಖ್ಯಾತ ಮೃಗಾಲಯಕ್ಕೆ ಬರುವ ಪ್ರವಾಸಿಗರಿಗೆ ಧಮ್ಕಿ ಹಾಕಿ ಹಣ ವಸೂಲಿ ಮಾಡುವ…
ಪ್ರವಾಸಿಗರ ಸ್ವರ್ಗ ಕಾಫಿನಾಡಿನ 9 ಗುಡ್ಡಗಳ ನಡುವಿನ ‘ಎತ್ತಿನಭುಜ’
ಚಿಕ್ಕಮಗಳೂರು: ಎಲ್ಲಾ ಸೌಂದರ್ಯವನ್ನೂ ನಾಚಿಸುವಂತಹ ಅಮೋಘ ರೂಪರಾಶಿಯನ್ನು ತನ್ನಲ್ಲಿಯೇ ಇಟ್ಟುಕೊಂಡ ರಾಜ್ಯದ ಎತ್ತರದ ಶಿಖರದಲ್ಲಿ ಒಂದಕ್ಕೊಂದು…
ಚಾರ್ಮಾಡಿಯಲ್ಲಿ ಅರಳಿ ನಿಂತ ನೀಲಾಂಜನಿ ಕುರಂಜಿ
-12 ವರ್ಷಗಳಿಗೊಮ್ಮೆ ಅರಳುವ ಹೂವು ಚಿಕ್ಕಮಗಳೂರು: ಹೂ ಚೆಲುವೆಲ್ಲಾ ನಂದೆಂದಿತು ಅನ್ನೋ ಹಾಡು ಕಾಫಿನಾಡಿನಲ್ಲಿ ಅಕ್ಷರಶಃ…
ಬಿಸಿಲನಾಡಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿದೆ ಕಪಿಲತೀರ್ಥದ ಕಲರವ
ಕೊಪ್ಪಳ: ಸಾಮಾನ್ಯವಾಗಿ ಮಲೆನಾಡು ಭಾಗದಲ್ಲಿ ಜಲಪಾತಗಳ ಸಂಖ್ಯೆ ಹೆಚ್ಚು. ಹೀಗಾಗಿ ಜಲಪಾತಗಳನ್ನು ನೋಡಬೇಕೆಂದರೆ ಮಲೆನಾಡಿಗೆ ಹೋಗಬೇಕು.…
ಇಂದಿನಿಂದ ಪ್ರವಾಸಿಗರಿಗೆ ಜಮ್ಮು ಕಾಶ್ಮೀರ ಮುಕ್ತ
-2 ತಿಂಗಳ ಬಳಿಕ ನಿಷೇಧ ತೆರವು ನವದೆಹಲಿ: ಇಂದಿನಿಂದ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಬಹುದು.…
ಕೋಡಿ ಹರಿದ ಮೊಟ್ಟ ಮೊದಲ ಕೆರೆ ಈಗ ಪ್ರವಾಸಿ ತಾಣ
ಚಿಕ್ಕಬಳ್ಳಾಪುರ: ಕುಡಿಯುವ ನೀರಿಗೂ ಹಾಹಾಕಾರವಿದ್ದ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಗೆ ಗತಕಾಲದ ಜಲವೈಭವ…
ಅಯ್ಯನಕೆರೆಯಲ್ಲಿ ಸಂಭ್ರಮ- ಮಳೆ ಅಬ್ಬರಕ್ಕೆ ಪ್ರವಾಸಿ ತಾಣವಾದ ಸಖರಾಯಪಟ್ಟಣ
ಚಿಕ್ಕಮಗಳೂರು: ಮಲೆನಾಡಿನ ಜಲಪ್ರಳಯಕ್ಕೆ ಮಲೆನಾಡಿಗರ ಬದುಕು ಮೂರಾಬಟ್ಟೆಯಾದ್ರೆ, ಬಯಲುಸೀಮೆ ಜನರಿಗೆ ಬದುಕುವ ಚೈತನ್ಯ ತಂದಿದೆ. ಅಲ್ಲಿ…