Recent News

2 years ago

ಗೌರಿ ಲಂಕೇಶ್ ಹತ್ಯೆ ನಂತ್ರ ರೈ ಗೋರಿಯಿಂದ ಹೊರ ಬಂದಿದ್ದಾರೆ- ಪ್ರಮೋದ್ ಮುತಾಲಿಕ್ ಕಿಡಿ

ಬೆಳಗಾವಿ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೇಲೆ ಪ್ರಹಾರ ನಡೆಸುತ್ತಿರುವ ನಟ ಪ್ರಕಾಶ್ ರೈ ಗೌರಿ ಲಂಕೇಶ್ ಹತ್ಯೆ ನಂತರ ಗೋರಿಯಿಂದ ಹೊರ ಬಂದಿದ್ದಾರೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾವರಿ, ಮಹದಾಯಿ ಮತ್ತು ಕೃಷ್ಣ ನದಿ ಬಗ್ಗೆ ರೈ ಮಾತನಾಡಲ್ಲ. ನಟನಾಗಿ ಎಲ್ಲ ಭಾಷೆಯಿಂದ ಆಗೋ ಲಾಭ ಬೇಕು. ಕಾಂಗ್ರೆಸ್ ಅಧಿಕಾರದಲ್ಲಿಯೇ ಕಲಬುರ್ಗಿ, ಗೌರಿ, ಪನ್ಸಾರೆ ಹತ್ಯೆ ನಡೆದಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದ ಬಗ್ಗೆ ಪ್ರಕಾಶ್ ರೈ ಮಾತನಾಡಬೇಕು. […]

ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

2 years ago

ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು...