Monday, 18th November 2019

Recent News

6 days ago

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, […]

6 days ago

ಎರಡು ವರ್ಷದಿಂದ ಪ್ರಶಸ್ತಿ ಸ್ವೀಕರಿಸಲು ಕಾಯ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಶಸ್ತಿ ಕೊಡಲು ಸಿಎಂ ಯಡಿಯೂರಪ್ಪ ಅವರಿಗೆ ಸಮಯ ಸಿಗುತ್ತಿಲ್ಲ. ಹಾಗಾಗಿ ಪ್ರಶಸ್ತಿ ಸ್ವೀಕರಿಸಲು ಎರಡು ವರ್ಷದಿಂದ ಸಿಬ್ಬಂದಿ ಕಾಯುತ್ತಿದ್ದಾರೆ. ಪೊಲೀಸ್ ಇಲಾಖೆ ಮಾದರಿಯಲ್ಲಿ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ನೀಡಲಾಗುತ್ತದೆ. ಇದಕ್ಕಾಗಿ ಪ್ರಶಸ್ತಿ ಪಟ್ಟಿ ಕೂಡ ಪ್ರಕಟವಾಗಿದೆ. 2017ರಲ್ಲಿ ಸರ್ಕಾರದಿಂದ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಕೊಡಲು...

ವರ್ಷದ ವಿಸ್ಡೆನ್ ಇಂಡಿಯಾ ಕ್ರಿಕೆಟರ್ಸ್ ಆದ ಬುಮ್ರಾ, ಮಂಧಾನಾ

3 weeks ago

ನವದೆಹಲಿ: ಭಾರತದ ಯುವ ವೇಗಿ ಜಸ್ಪ್ರಿತ್ ಬುಮ್ರಾ ಮತ್ತು ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಾ ಅವರು ವರ್ಷದ ವಿಸ್ಡೆನ್ ಇಂಡಿಯಾ ಅಲ್ಮನಾಕ್ ಕ್ರಿಕೆಟರ್ಸ್ ಆಗಿ ಆಯ್ಕೆಯಾಗಿದ್ದಾರೆ. 2019 ಮತ್ತು 2020 ನೇ ಸಾಲಿನ ವಿಸ್ಡೆನ್ ಇಂಡಿಯಾ ಅಲ್ಮನಾಕ್‍ನ...

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರಧಾನಿ ಮೋದಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ

3 months ago

ನವದೆಹಲಿ: ವಿಭಿನ್ನ ಯೋಜನೆಗಳು ಹಾಗೂ ಪರಿಶ್ರಮದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದು, ಇದೀಗ ಮತ್ತೊಂದು ಗೌರವವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ‘ಸ್ವಚ್ಛ ಭಾರತದ’ ಅಭಿಯಾನಕ್ಕಾಗಿ ಬಿಲ್ ಆಂಡ್ ಮೆಲಿಂಡಾ ಗೇಟ್ಸ್ ಫೌಂಡೇಶನ್ ಸೋಮವಾರ ಪ್ರಶಸ್ತಿಯನ್ನು ಘೋಷಿಸಿದೆ. ಈ ಕುರಿತು ಕೇಂದ್ರ...

ಭೀಮಾತೀರದ ಹಂತಕನಿಗೆ ಸಿಕ್ತು ಗೌರವ ಡಾಕ್ಟರೇಟ್

3 months ago

ವಿಜಯಪುರ: ಭೀಮಾತೀರದ ಹಂತಕ ಮಹದೇವ ಸಾಹುಕಾರನಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಏಷಿಯನ್ ಇಂಟರನ್ಯಾಶನಲ್ ಇಂಡೋನೇಷಿಯಾ ಯುನಿವರ್ಸಿಟಿಯವರು ಖುದ್ದಾಗಿ, ಮಹದೇವ ಸಾಹುಕಾರನ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರಿನ ಗ್ರಾಮಕ್ಕೆ ತೆರಳಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದಾರೆ. ಮಹದೇವ ಸಾಹುಕಾರ...

ರಾಕಿಭಾಯ್‍ಗೆ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರಿಗೆ ಈ ಸಾಲಿನ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ. ಕತಾರ್‍ ನಲ್ಲಿ ನಡೆದ ಎಂಟನೇ ದಕ್ಷಿಣ ಭಾರತ ಅಂತರಾಷ್ಟ್ರೀಯ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬ್ಲಾಕ್ ಬಸ್ಟರ್ ಸಿನಿಮಾ ಕೆಜಿಎಫ್‍ನ...

ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಗೆ ಪುರಸ್ಕಾರ

3 months ago

ಚೆನ್ನೈ: ಕಳೆದ ಕೆಲ ದಿನಗಳ ಹಿಂದೆ ದರೋಡೆಕೋರರೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದ ವೃದ್ಧ ದಂಪತಿಗೆ ತಮಿಳುನಾಡು ರಾಜ್ಯ ಸರ್ಕಾರ ಸಹಾಸ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ತಮಿಳುನಾಡಿನ ತಿರುವನ್ವೇಲಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ವೃದ್ಧ ದಂಪತಿಗಳಾದ 75 ವರ್ಷದ ಶನ್ಮುಗವೆಲ್ ಹಾಗೂ...

ಕೃತಿ ಕಾರಂತ್ ಯಾರು, ನನಗೆ ಗೊತ್ತಿಲ್ಲ – ಅರಣ್ಯ ಸಂರಕ್ಷಾಣಾಧಿಕಾರಿ

5 months ago

ಚಾಮರಾಜನಗರ: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿತ್ತು. ಈಗ ಈ ವಿಚಾರದ ಬಗ್ಗೆ ಮಾತನಾಡಿರುವ ಅರಣ್ಯಸಂರಕ್ಷಾಣಾಧಿಕಾರಿ ಕೃತಿಕಾರಂತ್ ಯಾರೆಂಬುದೇ ಗೊತ್ತಿಲ್ಲ ಎಂದು...