Wednesday, 17th July 2019

Recent News

2 months ago

ಪ್ರಧಾನ ಮಂತ್ರಿ ಆಗ್ತಾರಾ ರವೀನಾ ಟಂಡನ್?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರಕ್ಕೀಗ ಚಿತ್ರೀಕರಣ ನಡೆಯುತ್ತಿದೆ. ಈ ಹೊತ್ತಿನಲ್ಲಿಯೇ ಈ ಸಿನಿಮಾದ ತಾರಾಗಣಕ್ಕೆ ಕಲಾವಿದರ ಸೇರ್ಪಡೆ ಕಾರ್ಯವೂ ಸುಸೂತ್ರವಾಗಿಯೇ ನಡೆಯುತ್ತಿದೆ. ಕೆಜಿಎಫ್ ಮೊದಲ ಭಾಗದಲ್ಲಿಯೂ ಪ್ರಧಾನ ಆಕರ್ಷಣೆಯಾಗಿದ್ದದ್ದು ತಾರಾಗಣವೇ. ಈ ಬಾರಿಯೂ ವಿಶೇಷವಾದ ಪಾತ್ರಗಳಿಗೆ ಅದಕ್ಕೆ ತಕ್ಕುದಾದ ಕಲಾವಿದರನ್ನೇ ಆಯ್ಕೆ ಮಾಡಲು ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಕೆಜಿಎಫ್ 2 ತಾರಾಗಣ ಸೇರಿಕೊಂಡವರಲ್ಲಿ ಬಾಲಿವುಡ್‍ನ ಖ್ಯಾತ ನಟಿ ರವೀನಾ ಟಂಡನ್ ಕೂಡಾ ಸೇರಿಕೊಂಡಿರೋದು ಗೊತ್ತೇ ಇದೆ. ಈ ಸುದ್ದಿ ಹೊರ ಬಿದ್ದ […]

2 months ago

ಕೆಜಿಎಫ್-2 ಚಿತ್ರೀಕರಣ ಶುರು!

ಕನ್ನಡ ಚಿತ್ರಗಳ ಬಗ್ಗೆ ಪರಭಾಷೆಗಳಲ್ಲಿ ಎಂಥಾ ಅಸಡ್ಡೆಯಿತ್ತೋ ಆ ಜಾಗದಲ್ಲಿ ಬೆರಗೊಂದನ್ನು ಪ್ರತಿಷ್ಠಾಪಿಸುವಂಥಾ ಗೆಲುವು ಕಂಡಿರೋ ಚಿತ್ರ ಕೆಜಿಎಫ್. ಪ್ರಶಾಂತ್ ನೀಲ್ ಸಮರ್ಥ ಸಾರಥ್ಯ, ಪ್ರತಿಭಾವಂತ ತಂಡದ ಪರಿಶ್ರಮ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಅದ್ಭುತ ಅಭಿನಯವೂ ಸೇರಿದಂದಂತೆ ಒಂದಕ್ಕೊಂದು ಪೂರಕವಾಗಿದ್ದ ಕೆಜಿಎಫ್ ಬರೆದಿರೋದು ಸಾರ್ವಕಾಲಿಕ ದಾಖಲೆ. ಇಂಥಾ ಚಿತ್ರದ ಚಾಪ್ಟರ್ 2 ಶುರುವಾಗುತ್ತದೆಯೆಂದರೆ...

ಡಬಲ್ ಧಮಾಕಾ ನೀಡಲು ರೆಡಿಯಾದ ಯಶ್

4 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಡಬಲ್ ಧಮಾಕಾ ನೀಡಲು ರೆಡಿಯಾಗಿದ್ದಾರೆ. ಕೆಜಿಎಫ್ ಚಾಪ್ಟರ್-1 ಬಿಡುಗಡೆಯ ಬಳಿಕ ಎರಡನೇ ಭಾಗ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸಿದ್ದರು. ಇದೀಗ ಕೆಜಿಎಫ್: ಚಾಪ್ಟರ್ -2 ಚಿತ್ರದ ಮುಹೂರ್ತ ನೆರವೇರಿದೆ ಎಂದು ಯಶ್ ತಮ್ಮ ಟ್ವಿಟ್ಟರ್ ನಲ್ಲಿ...

20 ದಿನದ ಬಳಿಕ ಮತ್ತೆ ಸದ್ದು ಮಾಡ್ತಿದೆ ‘ಸಲಾಂ ರಾಕಿ ಭಾಯ್’

6 months ago

ಬೆಂಗಳೂರು: ಇಡೀ ಭಾರತೀಯ ಚಿತ್ರರಂಗವನ್ನೇ ಚಂದನವನದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕೆಜಿಎಫ್. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ 200 ಕೋಟಿ ಕ್ಲಬ್ ಸೇರಿಕೊಂಡಿದೆ. ಕೆಜಿಎಫ್ ಚಿತ್ರ ನೋಡಿ ಬಂದವರು ‘ಸಲಾಂ ರಾಕಿ ಬಾಯ್’ ಎಂದು ಒಂದು...

ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

6 months ago

ವಿಶೇಷ ವರದಿ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಚಂದನವನದ ಬಗ್ಗೆ ಮಾತನಾಡುವಂತೆ ಮಾಡಿದೆ. ಅಷ್ಟರ ಮಟ್ಟಿಗೆ ಕನ್ನಡ ಸಿನಿಮಾವನ್ನು ಒಂದು ಹಂತಕ್ಕೆ ಕೆಜಿಎಫ್ ಸಿನಿಮಾ ತೆಗೆದುಕೊಂಡು ಹೋಗಿದೆ. ಕೆಜಿಎಫ್ ಸಿನಿಮಾದಲ್ಲಿ ನಟರಾಗಿ ಮಿಂಚಿದ್ದ ಯಶ್ ಬಗ್ಗೆ ಅದೇ ಸಿನಿಮಾ...

ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

6 months ago

ವಿಶೇಷ ವರದಿ: ಕೆಜಿಎಫ್ ಸಿನಿಮಾ ನೋಡಿದವರಿಗೆ ಪ್ರತಿಯೊಂದು ದೃಶ್ಯದಲ್ಲಿ ಆರು ಅಡಿ ಎತ್ತರದ ಗಡ್ಡಧಾರಿಗಳು ಕಾಣಿಸುತ್ತಾರೆ. ಸಿನಿಮಾಗಾಗಿ ಗಡ್ಡ ಬಿಟ್ಟಿದ್ದ ಕಲಾವಿದರು ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಎಲ್ಲ ನಟರು ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ....

ಇವ್ರು ಯಶ್ ಅಭಿಮಾನಿ-ಒಮ್ಮೆ ಈ ಅಜ್ಜಿಯ ಮಾತುಗಳನ್ನು ಕೇಳಿ

7 months ago

– ಕೆಜಿಎಫ್ ನೋಡಲು ಹೋದ ಅಜ್ಜಿಗೆ ಹೀಗೆ ಹೇಳೋದಾ? ಬೆಂಗಳೂರು: ಕನ್ನಡದ ಕಿರೀಟ ಅಂತಾನೇ ಪಾತ್ರವಾಗಿರುವ ಕೆಜಿಎಫ್ ಸಿನಿಮಾ ಎಲ್ಲ ವರ್ಗದವರನ್ನು ತಲುಪವಲ್ಲಿ ಯಶಸ್ವಿಯಾಗಿದೆ. ಸಿನಿಮಾ ಬಿಡುಗಡೆಯಾಗಿ ವಾರಗಳೇ ಕಳೆದ್ರೆ ಕೆಜಿಎಫ್ ಫೀವರ್ ಮಾತ್ರ ಕಡಿಮೆಯಾಗುತ್ತಿಲ್ಲ. ಹೊಸ ವರ್ಷದ ಸಂಭ್ರಮದಲ್ಲಿರುವ ಜನರು...

ಒಂದು ಚೆಂಡಿನಿಂದ ರಾಕಿಯ ಜೀವನವೇ ಬದಲಾಯ್ತು

7 months ago

ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಆರು ದಿನ ಕಳೆದ್ರೂ ಚಿತ್ರದ ಜ್ವರ ಮಾತ್ರ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ವೀಕೆಂಡ್ ದಿನಗಳಲ್ಲಿ ಮಾತ್ರ ಚಿತ್ರಮಂದಿರ ತುಂಬಿರುತ್ತದೆ ಎಂಬ ಮಾತಿದೆ. ಈ ಮಾತನ್ನು ಕೆಜಿಎಫ್ ಸುಳ್ಳಾಗಿಸಿದ್ದು, ಇಂದಿಗೂ ಥಿಯೇಟರ್ ನತ್ತ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹಲವು...