Tuesday, 22nd October 2019

Recent News

7 months ago

ರಫೇಲ್ ಪ್ರಕರಣದಲ್ಲಿ ಕೇಂದ್ರಕ್ಕೆ ಹಿನ್ನಡೆ – ಪತ್ರಿಕಾ ದಾಖಲೆಗಳು ಸಾಕ್ಷ್ಯ: ಸುಪ್ರೀಂ

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಮರು ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಕೇಂದ್ರ ಸರ್ಕಾರದ ಆಕ್ಷೇಪಣಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಸಂಜೀವ್ ಕಿಶನ್ ಕೌಲ್, ನ್ಯಾ. ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ತಿರಸ್ಕರಿಸಿದೆ. ಪತ್ರಿಕೆಯೊಂದು ರಫೇಲ್ ಖರೀದಿ ಸಂಬಂಧ ಹಲವು ದಾಖಲೆಗಳನ್ನು ಪ್ರಕಟಿಸಿತ್ತು. ಈ ದಾಖಲೆಗಳನ್ನು ರಕ್ಷಣಾ ಇಲಾಖೆಯಿಂದ […]

8 months ago

ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

ನವದೆಹಲಿ: ಪಾಕಿಸ್ತಾನದ ಎಫ್ 16 ವಿಮಾನಕ್ಕೆ ತಡೆ ಒಡ್ಡಬೇಕಾದರೆ ಭಾರತಕ್ಕೆ ರಫೇಲ್ ಯುದ್ಧ ವಿಮನ ಅಗತ್ಯವಿದೆ ಎಂದು ಹೇಳಿ, ರಫೇಲ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ರಫೇಲ್ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ....

ನಿವೃತ್ತಿಯ ದಿನ ಸಿಜೆಐ ಜೊತೆ ಪೀಠ ಹಂಚಿಕೊಂಡ ಚೆಲಮೇಶ್ವರ್

1 year ago

ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿ ಚೆಲಮೇಶ್ವರ್ ಜೂನ್ 22 ರಂದು ನಿವೃತ್ತಿ ಹೊಂದಲಿದ್ದು ಸಿಜೆಐ ದೀಪಕ್ ಮಿಶ್ರಾ ಜೊತೆ ನ್ಯಾಯಪೀಠ ಹಂಚಿಕೊಂಡಿದ್ದಾರೆ. ಸೇವಾ ನಿವೃತ್ತಿ ಪಡೆಯುವ ನ್ಯಾಯಮೂರ್ತಿಗಳು ಕಡೆಯ ದಿನ ಕೋರ್ಟ್ ಹಾಲ್ ಸಂಖೈ 1 ರಲ್ಲಿ ಸಿಜೆಐ ಜೊತೆ...