1 month ago

ಭದ್ರತೆಗೆ ನೇಮಿಸಿದ್ದ ಸೆಕ್ಯುರಿಟಿಯಿಂದಲೇ ಪಿಎಸ್‍ಐ ಪ್ರಶ್ನೆ ಪತ್ರಿಕೆ ಲೀಕ್

ಬೆಂಗಳೂರು: ಬೇಲಿಯೆ ಎದ್ದು ಹೊಲ ಮೇಯ್ದ ಎಂಬ ಮಾತಂತೆ ಭದ್ರತೆ ಒದಗಿಸಬೇಕಿದ್ದ ಸೆಕ್ಯುರಿಟಿ ಸಿಬ್ಬಂದಿಯೇ ಪಿಎಸ್‍ಐ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ, ದುಡ್ಡಿನ ದುರಾಸೆಗೆ ಖಾಕಿ ಖಜಾನೆಗೆ ಭೂಪ ಕೈ ಹಾಕಿದ್ದಾನೆ. ಮಣಿಪಾಲ್ ಪ್ರಿಂಟಿಂಗ್ ಪ್ರೆಸ್‍ನ ಹೆಡ್ ಸೆಕ್ಯುರಿಟಿ ಅನಿಲ್ ಪ್ರಾನ್ಸಿಸ್ ಪಿಎಸ್‍ಐ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಭೂಪ. ಮಡಿಕೇರಿ ನೆರೆ ವೇಳೆ ಪಿಎಸ್‍ಐ ಪರೀಕ್ಷೆಯನ್ನು ಸರ್ಕಾರ ಮುಂದೂಡಿತ್ತು. ಈ ವೇಳೆಗಾಗಲೇ ಪ್ರಶ್ನೆ ಪತ್ರಿಕೆ ಸಿದ್ಧವಿರುವ ವಿಚಾರ ತಿಳಿದಿದ್ದ ಸೆಕ್ಯುರಿಟಿ ಗಾರ್ಡ್, ರಾತ್ರಿ ಪಾಳಿಯಲ್ಲಿ ಕೆಲಸ […]

9 months ago

ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಸಿಎಂ ಗೃಹ ಕಚೇರಿಗಿದೆ ನಂಟು!

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಗೂ ಪೊಲೀಸ್ ಪ್ರಶ್ನೆ ಪತ್ರಿಕೆ ಲೀಕ್ ಗೂ ನಂಟು ಹೊಂದಿದ್ದು, ಸಿಎಂ ಗೃಹ ಕಚೇರಿ ಸಿಬ್ಬಂದಿಯೇ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಿಎಂ ಗೃಹಕಚೇರಿಯ ಸಿಬ್ಬಂದಿ ಗೋವಿಂದರಾಜರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರದ ಪಟ್ಟೆಗಾರಪಾಳ್ಯದ ಮನೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು,...