Wednesday, 17th July 2019

Recent News

1 month ago

ವಿವಿಧ ಹಣ್ಣುಗಳಿದ್ದರೂ ಮೊಸ್ರನ್ನ ತಿಂದು ಹೋದ ಕೋತಿ

– ನೆರೆದವರಲ್ಲಿ ಅಚ್ಚರಿ ಚಿಕ್ಕಮಗಳೂರು: ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ […]

2 months ago

ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ....

ಇಂದಿರಾ ಕ್ಯಾಂಟಿನ್‍ಗೂ ತಟ್ಟಿದೆ ಸುಳ್ವಾಡಿ ದುರಂತದ ಎಫೆಕ್ಟ್

7 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ಎಫೆಕ್ಟ್ ಇದೀಗ ಇಂದಿರಾ ಕ್ಯಾಂಟಿನ್‍ಗೂ ತಟ್ಟಿದೆ. ಸುಳ್ವಾಡಿ ಪ್ರಕರಣದಿಂದ ಎಚ್ಚೆತ್ತಿರುವ ಚಾಮರಾಜನಗರ ಜಿಲ್ಲಾಡಳಿತ ಇದೀಗ ಇಂದಿರಾ ಕ್ಯಾಂಟಿನ್‍ಗಳಿಗೆ ಸಿಸಿಟಿವಿಗಳನ್ನು ಅಳವಡಿಕೆ ಮಾಡಿದೆ. ಜಿಲ್ಲೆಯ ಮೂರು ಇಂದಿರಾ ಕ್ಯಾಂಟಿನ್‍ಗಳಿಗೆ...

ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಸರ್ಕಾರ – ಪ್ರಸಾದಕ್ಕೂ ಎಕ್ಸ್ ಪೈರಿ ಡೇಟ್

7 months ago

ಬೆಂಗಳೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದ ದೇವಸ್ಥಾನಗಳಲ್ಲಿ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೆ ತಯಾರಿಸಿದ ದಿನ ಹಾಗೂ ಎಷ್ಟು...

ಬಿಕೋ ಎನ್ನುತ್ತಿದೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಸಾಲೂರು ಮಠ

7 months ago

– ಸಂಸ್ಕೃತ ಪಾಠ ಶಾಲೆಗೂ ಬೀಗ ಚಾಮರಾಜನಗರ/ಮೈಸೂರು: ಪ್ರತಿ ದಿನವೂ ಭಕ್ತರಿಂದ ತುಂಬಿ ತುಳುಕುತ್ತಿದ್ದ ಹಾಗೂ ದಾಸೋಹಕ್ಕೆ ಪ್ರಸಿದ್ಧವಾಗಿರುವ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದೆ. ಸುಳ್ವಾಡಿ ಮಾರಮ್ಮ ದುರಂತದ ಪ್ರಕರಣದಲ್ಲಿ ಬಂಧಿಯಾಗಿರುವ ಸಾಲೂರು ಮಠದ ಕಿರಿಯ ಸ್ವಾಮೀಜಿ...

ಸುಳ್ವಾಡಿ ವಿಷ ದುರಂತ – ಡಿಸ್ಚಾರ್ಜ್ ಆಗಿದ್ದವರು ತಡರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲು

7 months ago

ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಚಾರ್ಜ್ ಆದ ಅಸ್ವಸ್ಥರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಪ್ರಸಾದ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್...

ಸುಳ್ವಾಡಿ ದುರಂತ- ತಾನು ಕಲ್ಪಿಸಿದ ಮಗುವನ್ನು ತನ್ನ ಸನ್ನಿಧಿಯಲ್ಲೇ ಕಿತ್ತುಕೊಂಡ ಮಾರಮ್ಮ!

7 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದು, ಇದೀಗ ಗರ್ಭಿಣಿಯೊಬ್ಬರಿಗೆ ಗರ್ಭಪಾತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು. ಸ್ಥಳೀಯ ನಿವಾಸಿ ಸೌಂದರ್ಯ ಅವರು ಮಾರಮ್ಮ ದೇವಿಗೆ ಹರಕೆ ಹೊತ್ತ ಬಳಿಕ ಗರ್ಭಿಣಿಯಾಗಿದ್ದು,...

ಸುಳ್ವಾಡಿ ಕೇಸ್ – ಅಂಬಿಕಾ ಬಳಿಕ ಪೊಲೀಸರ ಮುಂದೆ ವಿಷಸ್ವಾಮಿ ನಾಟಕ!

7 months ago

ಚಾಮರಾಜನಗರ: ಸುಳ್ವಾಡಿ ದೇವಾಲಯದ ವಿಷಪ್ರಸಾದ ಸೇವನೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಂಚನಾಮೆ ಮಾಡಲು ಬಂದ ವೇಳೆ ಅಂಬಿಕಾ ಹೈಡ್ರಾಮಾ ಸೃಷ್ಟಿಸಿದ್ದು, ಇತ್ತ ರಾಮಪುರ ಪೊಲೀಸ್ ಠಾಣೆಯಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಕೂಡ ನನಗೆ ಎದೆ ನೋವು ಎಂದು ನಾಟಕವಾಡಿ ಹೈಡ್ರಾಮ ಮಾಡಿದ್ದಾನೆ....