ಚಾಮರಾಜನಗರ: ಜಿಲ್ಲೆಯ ಮಾದಪ್ಪನ ಬೆಟ್ಟದ ದಾಸೋಹ, ಲಾಡುಗೆ ಈಗ ಅಧಿಕೃತ ಮುದ್ರೆ ದೊರೆತಿದ್ದು, ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್ಎಸ್ಎಐ) ಗುಣಮಟ್ಟದ ಸರ್ಟಿಫಿಕೇಟ್ ನೀಡಿದೆ. ಲೈಸೆನ್ಸ್ ಗಾಗಿ ದೇಗುಲದ ಪ್ರಾಧಿಕಾರ ಕಳೆದ 6 ತಿಂಗಳ...
ಮಂಡ್ಯ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.ಪ್ರಸಾದ ಸೇವನೆ ಬಳಿಕ ಗ್ರಾಮದ 60ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಜಿಲ್ಲೆಯ...
ಉಡುಪಿ: ಶಂಕರಾಚಾರ್ಯರು ಸ್ಥಾಪಿಸಿದ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಪವಾಡ ನಡೆದಿದೆ. ಚಂಡಕಾಹೋಮಕ್ಕೆ ಅರ್ಪಿಸಿದ್ದ ಹಣ್ಣಿನ ರಾಶಿಯಿಂದ ಸೇಬೊಂದು ಜಾರಿ ತಟ್ಟೆಗೆ ಬಿದ್ದಿದೆ. ಕೆಲವು ನಿರ್ಬಂಧಗಳ ನಡುವೆ ನಾಡಿನಾದ್ಯಂತ ನವರಾತ್ರಿ ಉತ್ಸವ ನಡೆಯುತ್ತಿದೆ. ದುರ್ಗೆಯರ...
ಕಾರವಾರ: ನಗರದ ಮಾರುತಿ ಮಂದಿರದ ಜಾತ್ರೆ ಪ್ರಯುಕ್ತ ದೇವರ ಪ್ರಸಾದವನ್ನು ಹರಾಜು ಹಾಕಲಾಗಿದ್ದು, ಒಂದು ಲಕ್ಷ ರೂ.ಗೆ ಹರಾಜಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಮಾರುತಿ ಗಲ್ಲಿಯ ಆಂಜನೇಯ...
ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಮಂಗಳೂರಿನ ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅರ್ಚಕರು...
ಕೋಲಾರ: ಕೋಟಿಲಿಂಗ ಕ್ಷೇತ್ರದ ಧರ್ಮಾಧಿಕಾರಿ ಗದ್ದುಗೆಗಾಗಿ ನಡೆಯುತ್ತಿರುವ ಎರಡು ಗುಂಪುಗಳ ನಡುವಿನ ವೈಷಮ್ಯದ ಹಿನ್ನಲೆ ಪ್ರತಿಷ್ಠಿತ ಕೋಲಾರದ ಕಮ್ಮಸಂದ್ರದ ಕೋಟಿಲಿಂಗ ದೇವಸ್ಥಾನದಲ್ಲಿ ಅನ್ನಸಂತರ್ಪಣೆಯನ್ನು ನಿಲ್ಲಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿದಂತೆ ಮೃತ ಸಾಂಭಶಿವಮೂರ್ತಿ ಮಗ ಶಿವಪ್ರಸಾದ್ ಹಾಗೂ...
– ನೆರೆದವರಲ್ಲಿ ಅಚ್ಚರಿ ಚಿಕ್ಕಮಗಳೂರು: ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು...
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್,...
ತುಮಕೂರು: ದೇವಾಲಯದ ಹರಿಸೇವೆ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ನೀಡಿದ್ದ ದೇವರ ಪ್ರಸಾದ ಸೇವಿಸಿ 14ಕ್ಕೂ ಹೆಚ್ಚು ಭಕ್ತರು ಆಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ...
ಬೆಂಗಳೂರು: ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳ ಕುರಿತ ಅನೇಕ ಬರಹಗಳನ್ನು ಜನರು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇಂತದ್ದೆ ಒಂದು ಪೋಸ್ಟ್ ಒಂದು ಸಿದ್ದಗಂಗಾ ಶ್ರೀಗಳು ಮಹಿಳೆಯರ ಬಗ್ಗೆ ಹೊಂದಿದ್ದ ಕಾಳಜಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದೆ. ರಂಗಕರ್ಮಿ...
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ಎಫೆಕ್ಟ್ ಇದೀಗ ಇಂದಿರಾ ಕ್ಯಾಂಟಿನ್ಗೂ ತಟ್ಟಿದೆ. ಸುಳ್ವಾಡಿ ಪ್ರಕರಣದಿಂದ ಎಚ್ಚೆತ್ತಿರುವ ಚಾಮರಾಜನಗರ ಜಿಲ್ಲಾಡಳಿತ ಇದೀಗ ಇಂದಿರಾ ಕ್ಯಾಂಟಿನ್ಗಳಿಗೆ ಸಿಸಿಟಿವಿಗಳನ್ನು ಅಳವಡಿಕೆ ಮಾಡಿದೆ....
ಬೆಂಗಳೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದ ದೇವಸ್ಥಾನಗಳಲ್ಲಿ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೆ...
– ಸಂಸ್ಕೃತ ಪಾಠ ಶಾಲೆಗೂ ಬೀಗ ಚಾಮರಾಜನಗರ/ಮೈಸೂರು: ಪ್ರತಿ ದಿನವೂ ಭಕ್ತರಿಂದ ತುಂಬಿ ತುಳುಕುತ್ತಿದ್ದ ಹಾಗೂ ದಾಸೋಹಕ್ಕೆ ಪ್ರಸಿದ್ಧವಾಗಿರುವ ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠ ಇದೀಗ ಬಿಕೋ ಎನ್ನುತ್ತಿದೆ. ಸುಳ್ವಾಡಿ ಮಾರಮ್ಮ ದುರಂತದ ಪ್ರಕರಣದಲ್ಲಿ ಬಂಧಿಯಾಗಿರುವ...
ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಚಾರ್ಜ್ ಆದ ಅಸ್ವಸ್ಥರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಪ್ರಸಾದ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ...
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದು, ಇದೀಗ ಗರ್ಭಿಣಿಯೊಬ್ಬರಿಗೆ ಗರ್ಭಪಾತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು. ಸ್ಥಳೀಯ ನಿವಾಸಿ ಸೌಂದರ್ಯ ಅವರು ಮಾರಮ್ಮ ದೇವಿಗೆ...
ಚಾಮರಾಜನಗರ: ಸುಳ್ವಾಡಿ ದೇವಾಲಯದ ವಿಷಪ್ರಸಾದ ಸೇವನೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಂಚನಾಮೆ ಮಾಡಲು ಬಂದ ವೇಳೆ ಅಂಬಿಕಾ ಹೈಡ್ರಾಮಾ ಸೃಷ್ಟಿಸಿದ್ದು, ಇತ್ತ ರಾಮಪುರ ಪೊಲೀಸ್ ಠಾಣೆಯಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಕೂಡ ನನಗೆ ಎದೆ ನೋವು...