1 week ago

ರಾಯಚೂರಿನಲ್ಲಿ ಸಿಎಎ ಅಭಿನಂದನಾ ಸಭೆ- ಸಾವಿರಾರು ಜನರಿಂದ ಬೃಹತ್ ರ‍್ಯಾಲಿ

ರಾಯಚೂರು: ಸಿಎಎ ವಿರುದ್ಧ ಹೋರಾಟ ನಡೆಸಿರುವ ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಯಚೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಜೋಶಿ, ದೇಶದಲ್ಲಿ ಮುಸ್ಲಿಮರಿಗೆ ತೊಂದರೆ ನೀಡಿಲ್ಲ. ದೇಶಾಭಿಮಾನಿಗಳನ್ನ ಬಿಜೆಪಿ ಗೌರವಿಸುತ್ತದೆ ಎಂದರು ರಾಯಚೂರಿನಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಮಹಾ ಸಂಪರ್ಕ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಸಹಿ ಮಾಡುವ ಮುಖಾಂತರ ಬೆಂಬಲ ಸೂಚಿಸಲಾಯಿತು.ಈ ಸಂಧರ್ಭದಲ್ಲಿ […]

1 week ago

ಯಾರನ್ನೂ ಓಲೈಸುವ ಅಗತ್ಯವಿಲ್ಲ, ಹಲ್ಲೆ ಮಾಡಿದವ್ರ ಮೇಲೆ ಕಠಿಣ ಕ್ರಮ: ಜೋಶಿ

ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಕರಪತ್ರ ಹಂಚಲು ಮುಂದಾದ ಬಿಜೆಪಿ ನಾಯಕರ ಮೇಲೆ ಯುವಕರ ಗುಂಪು ಹಲ್ಲೆಗೆ ಯತ್ನಿಸಿದ ಘಟನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಯುವಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾಯಚೂರಿಗೆ ತೆರಳುವ ಮಾರ್ಗ ಮಧ್ಯೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ನಿವಾಸದಲ್ಲಿ...

ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

2 weeks ago

ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿ ಸಶಕ್ತಗೊಳಿಸುವುದು ಸೇರಿದಂತೆ ಅನೇಕ ಆರ್ಥಿಕ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸ್ಪಷ್ಟ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೃಷಿ ಮೇಲಿನ ಉದ್ಯೋಗ ಅವಲಂಬನೆ ಕಡಿಮೆಗೊಳಿಸಿ ಪರ್ಯಾಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇಂದಿನ...

100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ

2 weeks ago

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಹುಬ್ಬಳ್ಳಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ಮಹಾನಗರ ಪಾಲಿಕೆಯ...

ರಾಹುಲ್ ಗಾಂಧಿ ಅಪಕ್ವ ರಾಜಕಾರಣಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 month ago

ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅಪಕ್ವ ರಾಜಕಾರಣಿ ಅವರಿಗೆ ಬುದ್ದಿ ಭ್ರಮಣೆಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಾಯಚೂರಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಿರುವ ದಾಸಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಮೇಕ್...

100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

3 months ago

– ಧಾರವಾಡ-ದಾಂಡೇಲಿ ಭಾಗಕ್ಕೆ ಮೊದಲ ಪ್ಯಾಸೆಂಜರ್ ರೈಲು ಕಾರವಾರ: ನೂರು ವರ್ಷಗಳ ಇತಿಹಾಸ ಹೊಂದಿರುವ, ಎರಡು ದಶಕಗಳಿಂದ ನಿಂತು ಹೋಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಿದ್ದಾರೆ. ದಾಂಡೇಲಿಯ ರೈಲ್ವೆ...

ಸಿದ್ದರಾಮಯ್ಯನವರಿಗೆ ಗಟ್ಸ್ ಇದ್ರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಎನ್ನಬೇಕಿತ್ತು-ಜೋಶಿ

3 months ago

ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯನವರು ವೀರಸಾರ್ವಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಎಂದು ಕೇಳಬೇಕಿತ್ತು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಡಿಕೆಶಿ ತಪ್ಪು ಮಾಡದಿದ್ರೆ ಇಡಿ ವಶಕ್ಕೆ ಹೋಗ್ತಿರಲಿಲ್ಲ: ಪ್ರಹ್ಲಾದ್ ಜೋಶಿ

5 months ago

-ಕಣ್ಣೀರಿನಿಂದ ಅನುಕಂಪ ಗಿಟ್ಟಲ್ಲ ಬೆಂಗಳೂರು: ಕಾಂಗ್ರೆಸ್ ನಾಯಕರ ಆರೋಪಗಳೆಲ್ಲ ಸುಳ್ಳು. ನ್ಯಾಯಾಲಯ ಎಂದೂ ತಪ್ಪು ಮಾಡಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ಕೈ’ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಡಿ.ಕೆ.ಶಿವಕುಮಾರ್...