Wednesday, 17th July 2019

Recent News

4 months ago

ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

ಧಾರವಾಡ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುದ್ಧಿ ಮತ್ತೆ ಯಾವ ರೀತಿ ಇದೆ ಅನ್ನೋದರ ಬಗ್ಗೆ ಮೋದಿ ಹೇಳಿದ್ದಾರೆ. ಆದ್ರೆ ಬುದ್ಧಿಮಾಂದ್ಯರಿಗೆ ಅವರು ಅವಮಾನ ಮಾಡುವ ವಿಚಾರ ಹೇಳಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಮಜಾಯಿಷಿ ನೀಡಿದ್ದಾರೆ. ರಾಹುಲ್ ಗಾಂಧಿಯನ್ನು ಟೀಕಿಸುವ ಭರದಲ್ಲಿ ಪ್ರಧಾನಿ ಮೋದಿ ಬುದ್ಧಿಮಾಂದ್ಯರಿಗೆ ಅವಹೇಳನ ಮಾಡಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಸಮುದಾಯದ ಬಗ್ಗೆ ಟೀಕೆ ಮಾಡಿಲ್ಲ. ಯಾವ ರೀತಿ ಬುದ್ಧಿ ಮತ್ತೆ ಇರುತ್ತೆ ಎಂದು ಪ್ರಧಾನಿ ಹೇಳಿದ್ದಾರೆ ಅಷ್ಟೆ […]

5 months ago

ಕೊಲ್ಲೂರು ದೇವಸ್ಥಾನಕ್ಕೆ ಮೋದಿ ಸಹೋದರ ಭೇಟಿ

ಉಡುಪಿ: ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪೂಜೆ ಪುನಸ್ಕಾರ ನೆರವೇರಿಸಿದ್ದಾರೆ. ಅಲ್ಲದೆ ಇಂದು ಮುಂಜಾನೆ ಚಂಡಿಕಾ ಹೋಮದಲ್ಲಿ ಪಾಲ್ಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಬಹುಕಾಲದಿಂದ ಕೊಲ್ಲೂರು ಮೂಕಾಂಬಿಕಾ...

ಸಂಸದ ಜೋಶಿ ವಿರುದ್ಧ ಬಿಜೆಪಿ ಮಾಜಿ ಶಾಸಕನ ಮಗಳ ಫೇಸ್‍ಬುಕ್ ವಾರ್!

8 months ago

ಹುಬ್ಬಳ್ಳಿ: ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಕುಂದಗೋಳ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡರ ಪುತ್ರಿ ಫೇಸ್‍ಬುಕ್ ನಲ್ಲಿ ವಾರ್ ಆರಂಭಿಸಿದ್ದಾರೆ. ನನ್ನ ತಂದೆಯ ಸೋಲಿಗೆ ಕಾರಣರಾದ ಮಹೇಶ್ ಗೌಡ ಜೊತೆಗೆ ನೀವು ಹೊಂದಾಣಿಕೆ ಮಾಡಿದ್ದು ಎಷ್ಟು ಸರಿ? ಆ...

124 ಸೀಟ್‍ನಲ್ಲಿ ನೀವು ಗೆದ್ದಿರುವುದು ಕೇವಲ 37, ಸಿಎಂ ಸ್ಥಾನ ಏಕೆ ಒಪ್ಪಿಕೊಂಡಿದ್ದೀರಿ – ಬಿಎಸ್‍ವೈ

8 months ago

ಬೆಂಗಳೂರು: ಕಬ್ಬು ಹೋರಾಟಗಾರರ ಪರವಾಗಿ ಕೀಳಾಗಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ. ರೈತರ ಸಮಸ್ಯೆಗೆ ಬಗ್ಗೆ ಮಾತನಾಡಿದ ಬಿಎಸ್‍ವೈ ಅವರು, “ಮಾತು ಎತ್ತಿದ್ದರೆ ಅವರಿಗೆ ವೋಟ್ ನೀಡಿ. ನನಗೆ...

ಭಗವಾನ್, ಪ್ರಕಾಶ್‍ರೈರನ್ನು ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕ್ಬೇಕು: ಪ್ರಹ್ಲಾದ್ ಜೋಶಿ

9 months ago

ಧಾರವಾಡ: ಪೊಲೀಸರು ಚಿಂತಕ ಭಗವಾನ್ ಹಾಗೂ ನಟ, ಪ್ರಕಾಶ್‍ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭಗವಾನ್ ಅನಗತ್ಯವಾಗಿ ರಿಯಾಕ್ಷನ್ ಕೊಡ್ತಾ ಇದ್ದಾರೆ. ಭಗವಾನ್ ಮತ್ತು...

ಲೋಕಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ವಿಚಾರ ಪ್ರಸ್ತಾಪ

12 months ago

ನವದೆಹಲಿ: ಲೋಕಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು, ಗಾಲಿ ಜನಾರ್ದನ ರೆಡ್ಡಿ ಭ್ರಷ್ಟಾಚಾರದ ಬಳಿಕ ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಷಯವೂ ಪ್ರಸ್ತಾಪವಾಯಿತು. ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ...

ರಾಹುಲ್ ಗಾಂಧಿಗೆ ಎಲ್ಲೆಲ್ಲೋ ಕಣ್ಣು ಹೊಡೆಯೋದು ರೂಢಿಯಾಗಿದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ

12 months ago

ಧಾರವಾಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಎಲ್ಲೆಲ್ಲೋ ಕಣ್ಣು ಹೊಡೆಯುವ ಅಭ್ಯಾಸವಾಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಸಿನಿಮಾ ನಟಿ ಕಣ್ಣು ಹೊಡೆಯುವಾಗ ರಾಹುಲ್ ಗಾಂಧಿ ಕಣ್ಸನ್ನೆ ಮಾಡಿದ್ದಾರೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಣ್ಣು ಹೊಡೆದಿದ್ದು ಒಂದು ದುರಂತ....

ಟಿಪ್ಪು ಒಬ್ಬ ಮತಾಂಧ, ಸಮಾಜ ದ್ರೋಹಿ, ಹಜ್ ಭವನಕ್ಕೆ ಅವರ ಹೆಸರಿಡಬೇಡಿ – ಸಂಸದ ಪ್ರಹ್ಲಾದ್ ಜೋಶಿ

1 year ago

ಹುಬ್ಬಳ್ಳಿ: ಟಿಪ್ಪು ಒಬ್ಬ ಮತಾಂಧ. ಅವರ ಹೆಸರನ್ನು ಹಜ್ ಭವನಕ್ಕೆ ಇಡಬಾರದು ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಟಿಪ್ಪು ಒಬ್ಬ ಸಮಾಜದ್ರೋಹಿ. ಅವರ ಹೆಸರನ್ನು ಯಾವುದೇ ಕಾರಣಕ್ಕೂ ಹಜ್ ಭವನಕ್ಕೆ ಇಡಬಾರದು. ಅದರ ಬದಲು...