Thursday, 18th July 2019

Recent News

1 year ago

ಹಾವು ಬಂದೈತಿ ಅಂದ್ರ ಪಕ್ಕದ ಮನಿ ಗಂಡಸರನ್ನ ಕರಿ ಅಂದ್ರಂತ, ಹಂಗಾಯ್ತು ಕಾಂಗ್ರೆಸ್ ಪರಿಸ್ಥಿತಿ: ಪ್ರಹ್ಲಾದ ಜೋಶಿ

ಧಾರವಾಡ: ಮನೆಯಲ್ಲಿ ಹಾವು ಬಂದರೆ, ಹೊಡೆಯಲು ಪಕ್ಕದ ಮನೆಯ ಗಂಡಸರನ್ನು ಕರೆಯಲು ಪತ್ನಿಗೆ ಗಂಡ ಹೇಳಿದ ಹಾಗೆ ಇಂದಿನ ಕಾಂಗ್ರೆಸ್ ಪರಿಸ್ಥಿತಿ ಆಗಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದರು, ಬಿಜೆಪಿಯನ್ನು ಹೊಡೆಯೋಕೆ ಕಾಂಗ್ರೆಸ್‍ನವರು ಪಕ್ಕದ ಮನಿ ದೇವೇಗೌಡರನ್ನ ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ರಾಹುಲ್ ಗಾಂಧಿ ಈಗ ಬೇರೆ ಬೇರೆ ಪಕ್ಷದವರನ್ನು ಸೇರಿಸುತ್ತಿದ್ದಾರೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಜಯಗಳಿಸಲಿದೆ. ಈಗಾಗಲೇ […]

1 year ago

ವಾಟ್ ನಾನ್ಸೆನ್ಸ್ ಯೂ ಆರ್ ಸ್ಪೀಕಿಂಗ್, ಗಲ್ಲಿ ನಾಯಕರ ರೀತಿ ಮಾತಾಡ್ಬೇಡಿ- ಗೃಹಮಂತ್ರಿ ವಿರುದ್ಧ ಸಿಡಿದೆದ್ದ ಜೋಶಿ

ಕಲಬುರಗಿ: ರಾಮಲಿಂಗಾ ರೆಡ್ಡಿ ಮತ್ತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿ, ಬಿಜೆಪಿ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಮಲಿಂಗಾ ರೆಡ್ಡಿ ಗೃಹ ಸಚಿವರಾಗಿ, ಬಿಜೆಪಿಯವರು ಸತ್ತವರ ಮನೆಗೆ ಹೋಗಿ ರಾಜಕೀಯ ಮಾಡ್ತಾರೆ ಅಂತಾ ಗಲ್ಲಿ ನಾಯಕರ ರೀತಿಯಲ್ಲಿ ಮಾತನಾಡಬೇಡಿ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಕಲಬುರಗಿ ನಗರಕ್ಕೆ ಆಗಮಿಸಿದ್ದ...