ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ
ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ…
ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು
- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಸ್ತಾವನೆಗೆ ಕೇಂದ್ರ ಸ್ಪಂದನೆ ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ…
ಅಕ್ಕಿ ಕೊಡ್ತೀವಿ ಅಂದ್ರೂ ರಾಜ್ಯ ಸರ್ಕಾರ ತಗೋತಿಲ್ಲ – ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
- ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗುತ್ತೆ: ಎಚ್ಚರಿಕೆ ಹುಬ್ಬಳ್ಳಿ: ಕೇಂದ್ರದಿಂದ ಅಕ್ಕಿ ಕೊಡುತ್ತೇವೆ ಅಂದರೂ…
ದರ್ಶನ್, ಮುಡಾ ವಿಚಾರ ಬಿಡ್ರಪ್ಪ, ಮಹದಾಯಿ ವಿಚಾರ ಮಾತನಾಡಿ – ಡಿಕೆಶಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣ ಡೈವರ್ಟ್ ಮಾಡಲು ರೇಣುಕಾಸ್ವಾಮಿ ಹತ್ಯೆ ಫೋಟೋ ರಿಲೀಸ್…
ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದಿಸುತ್ತಿದೆ ಭಾರತ – ಶಕ್ತಿ ಪರಿವರ್ತನಾ ಶೃಂಗಸಭೆಯಲ್ಲಿ ಜೋಶಿ ಶ್ಲಾಘನೆ
- ಸೌರ ವಿದ್ಯುತ್ ಸ್ಥಾವರಗಳಿಗೆ ಶೇ.76ರಷ್ಟು ಸುಂಕ ಇಳಿಸಿ ಉತ್ತೇಜನ ನವದೆಹಲಿ: ಭಾರತ ಇಂದು ಪ್ರಧಾನಿ…
ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ: ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರಿಕೆ ಹಿನ್ನೆಲೆ ಇದೀಗ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಮಾರಾಟಕ್ಕೆ…
ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ
ಬೆಂಗಳೂರು: ಮಹದಾಯಿ (Mahadayi), ಕಳಸಾ-ಬಂಡೂರಿ (Kalasa-Banduri)ಯೋಜನೆ ಕಾಮಗಾರಿ ಪ್ರಾರಂಭ ಮಾಡುವ ಪ್ರಸ್ತಾವನೆಯನ್ನು ಕೇಂದ್ರದ ವನ್ಯಜೀವಿ ಮಂಡಳಿ…
ರಾಯರ ಆರಾಧನೆಗೆ ಗುರುವಾರ ಬ್ರೇಕ್ ಕೊಡಿ ಅಂದ್ರೆ ಹೇಗಿರುತ್ತೆ? – ಜೋಶಿ
- ಅಸ್ಸಾಂ ವಿಧಾನಸಭೆಗೆ ಶುಕ್ರವಾರ 2 ಗಂಟೆ ನಮಾಜ್‌ಗೆ ಬ್ರೇಕ್ ರದ್ದುಪಡಿಸುವ ನಿರ್ಣಯ ಸ್ವಾಗತಾರ್ಹ ಹುಬ್ಬಳ್ಳಿ:…
ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ
ಬೆಳಗಾವಿ: ಒಂದು ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ದುಬೈನ (Dubai) ಓಮಾನ್‌ನಲ್ಲಿ…
ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ: ಜೋಷಿ ಕಿಡಿ
ಬೆಂಗಳೂರು: ನಮ್ಮಿಂದ ಸರ್ಕಾರ ಅಸ್ಥಿರವಾಗುವುದಿಲ್ಲ. ನಿಮ್ಮ ಜಗಳದಿಂದ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ ಎಂದು ಕೇಂದ್ರ…