Wednesday, 11th December 2019

Recent News

5 months ago

4 ಪ್ರಾಣಿಗಳ ದತ್ತು ನವೀಕರಣ – ಮತ್ತೆ ಪ್ರಾಣಿ ಪ್ರೀತಿ ತೋರಿಸಿದ ದರ್ಶನ್

ಬೆಂಗಳೂರು: ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚು ಮೆಚ್ಚು. ಇದೀಗ ಮತ್ತೆ ನಟ ದರ್ಶನ್ ತಮ್ಮ ಪ್ರಾಣಿಗಳ ಬಗ್ಗೆ ಕಾಳಜಿ ವಹಿಸುವುದನ್ನು ಮುಂದುವರಿಸಿದ್ದಾರೆ. ನಟ ದರ್ಶನ್ ಅವರು ಈಗಾಗಲೇ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳನ್ನ ದತ್ತು ಪಡೆದಿದ್ದಾರೆ. ಇಂದು ವಿಶ್ವ ಹುಲಿ ದಿನದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು 2.95 ಲಕ್ಷ ರೂ. ಚೆಕ್ ನೀಡಿ 4 ಪ್ರಾಣಿಗಳ ದತ್ತು ನವೀಕರಣ ಮಾಡಿಕೊಂಡಿದ್ದಾರೆ. ಒಂದು ಗಂಡು ಹುಲಿ, ಎರಡು ಅನಾಕೊಂಡ ಹಾಗೂ ಆನೆಯನ್ನ ದರ್ಶನ್ ಮತ್ತೆ ದತ್ತು ಪಡೆದಿದ್ದಾರೆ. […]

7 months ago

ಮೂಕ ಪ್ರಾಣಿಯ ವೇದನೆಗೆ ಮಿಡಿದ ಪಬ್ಲಿಕ್ ಹೀರೋ

ಉಡುಪಿ: ಆಕೆ ಸಕ್ರೆಬೈಲಿನ ಚೆಲುವೆ. ಕೃಷ್ಣನ ಸೇವೆಗೆ ಕಾಡು ಬಿಟ್ಟು ನಾಡಿಗೆ ಬಂದಾಕೆ. ಇಷ್ಟು ವರ್ಷ ಹಾಗೋ ಹೀಗೋ ಸ್ವಚ್ಛಂದವಾಗಿ ಆಕೆ ರಥಬೀದಿಯಲ್ಲಿ ಓಡಾಡಿಕೊಂಡಿದ್ಲು. ಆದ್ರೆ ಇಷ್ಟು ವರ್ಷ ಇಲ್ಲದ ಬರ ಕರಾವಳಿಗೆ ಅಪ್ಪಳಿಸಿದೆ. ನೀರಿಲ್ಲದೆ, ಸ್ನಾನವಿಲ್ಲದೆ ಬಸವಳಿದು ಬೆಂಡಾದ ಆಕೆಯ ಸಹಾಯಕ್ಕೆ ನಮ್ಮ ಪಬ್ಲಿಕ್ ಹೀರೋ ಟೊಂಕಕಟ್ಟಿ ನಿಂತಿದ್ದಾರೆ. “ಅಬ್ಬಬ್ಬಾ ಸೆಕೆ.., ಉಫ್.. ನೆತ್ತಿ...

ಸಾಕ್ಷಿ ಸಮೇತ ಪೊಲೀಸರ ಬಲೆಗೆ ಬಿದ್ದ ಬೇಟೆಗಾರರು..!

12 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗೋಬ್ರಾಲ್ ಎಂಬ ಗ್ರಾಮದದಲ್ಲಿ ಕಾಡುಪ್ರಾಣಿಗಳಿಗೆ ಬಲೆಗಳನ್ನು ಹಾಕಿ ಬೇಟೆಯಾಡುತ್ತಿದ್ದ ಹೋಮ್ ಸ್ಟೇ ಮಾಲೀಕ ಸೇರಿದಂತೆ ಮೂವರನ್ನು ಸಾಕ್ಷಿ ಸಮೇತ ಬಂಧಿಸಿದ್ದಾರೆ. ಬಂಧಿತನನ್ನು ಹಳಿಯಾಳ ತಾಲೂಕಿನ ಗೋಬ್ರಾಲ್ ಗ್ರಾಮದ ಸ್ಟ್ಯಾನಲಿ ಫ್ಯಾಡ್ರಿಕ್ಸ್ (57), ಸುಭಾಷ್...

ಪ್ರಾಣಿಗಳನ್ನು ದತ್ತು ಪಡೆದ ದರ್ಶನ್, ಸೃಜನ್ ಲೋಕೇಶ್, ದೇವರಾಜ್ ಕುಟುಂಬ!

1 year ago

ಮೈಸೂರು: ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬಸ್ಥರು ಇಂದು ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಪಡೆದಿದ್ದು, ನಟ ದೇವರಾಜ್ ಕುಟುಂಬ ಚಿರತೆ, ದರ್ಶನ್ ಮತ್ತು ಸೃಜನ್ ಲೋಕೇಶ್ ರಿಂದ ಜಿರಾಫೆ ಮರಿಯನ್ನು...

ಮೋರಿಗೆ ಎಸೆದಿದ್ದ ನಾಯಿ ಮರಿಗೆ ಆಸರೆಯಾದ ರೆಬಲ್!

1 year ago

-ವಾಕಿಂಗ್ ಬಂದಿದ್ದಾಗ ನಾಯಿಮರಿಯನ್ನು ರಕ್ಷಿಸಿ ಮಾಲೀಕನಿಗೆ ನೀಡಿದ ಶ್ವಾನ ಬೆಂಗಳೂರು: ಆಗತಾನೇ ಹುಟ್ಟಿದ ಬೀದಿನಾಯಿಮರಿಯನ್ನು ಗೋಣಿಚೀಲದಲ್ಲಿ ಕಟ್ಟಿ ಮೋರಿಗೆ ಎಸೆದ ಪಾಪಿಗಳಿಗೆ ಮೂಕಪ್ರಾಣಿಯೊಂದು ಅದನ್ನು ಬದುಕಿಸಿ ಪ್ರೀತಿ ಕಲಿಸಿದ ರೋಚಕ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ಹೌದು. ಆಗ ತಾನೆ ಅಮ್ಮನ ಗರ್ಭದಿಂದ...

ಜೋಡುಪಾಲ ದುರಂತ: ಶೋಚನೀಯ ಸ್ಥಿತಿಯಲ್ಲಿ ಮೂಕಪ್ರಾಣಿಗಳು-ಸಾವಿನ ದಾರಿ ಹಿಡಿದ ಜಾನುವಾರುಗಳು

1 year ago

ಮಡಿಕೇರಿ: ಕೊಡಗಿನ ಜೋಡುಪಾಲದಲ್ಲಿ ಸಂತ್ರಸ್ತ ಜನರ ಸ್ಥಿತಿ ಮನಕಲವಂತಿದ್ದರೆ ಮತ್ತೊಂದೆಡೆ ಮೂಕಪ್ರಾಣಿಗಳ ಸ್ಥಿತಿ ಶೋಚನೀಯವಾಗಿದ್ದು, ಜಾನುವಾರುಗಳು ಸಾವಿನ ದಾರಿ ಹಿಡಿದಿದೆ. ಮಹಾಮಳೆಗೆ ತತ್ತರಿಸಿದ್ದ ಮಡಿಕೇರಿಯ ನಿವಾಸಿಗಳು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದು, ಮಳೆ ಪ್ರಮಾಣ ಕಡಿಮೆಯಾದ ಕಾರಣ ತಾವು ವಾಸವಿದ್ದ ಪ್ರದೇಶದ...

ನಿಧಿಗಾಗಿ ಮೂಕ ಪ್ರಾಣಿಯನ್ನೇ ಬಲಿ ಕೊಟ್ಟ ದುಷ್ಕರ್ಮಿಗಳು

1 year ago

ರಾಮನಗರ: ನಿಧಿಯಾಸೆಗೆ ಪಾಳು ಮಂಟಪದಲ್ಲಿ ದಿಗ್ಬಂಧನ ಹಾಕಿ, ಪ್ರಾಣಿಬಲಿ ನೀಡಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಪಿಚ್ಚನಕೆರೆ ಗ್ರಾಮದಲ್ಲಿ ನಡೆದಿದೆ. ಯಾರೋ ದುಷ್ಕರ್ಮಿಗಳು ನಿಧಿಯಾಸೆಗೆ ಪಾಳುಬಿದ್ದ ಗುಡಿಯಲ್ಲಿ ನಾಲ್ಕು ಅಡಿಯಷ್ಟು ಗುಂಡಿ ತೋಡಿ, ವಾಮಾಚಾರ ನಡೆಸಿದ್ದಾರೆ. ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿದ್ದು,...

ಮರಿ ಶ್ವಾನ ಬದುಕಿನ ನೊಗಕ್ಕೆ ಹೆಗಲು ಕೊಡುತ್ತಿದೆ ಹಂದಿ

1 year ago

ಯಾದಗಿರಿ: ತಾಯಿಯನ್ನು ಕಳೆದು ಕೊಂಡ ನಾಯಿ ಮರಿಯೊಂದು ಬದುಕಲು ಪರದಾಟ ನಡೆಸಿದ್ದ ವೇಳೆ ಹಂದಿಯೊಂದು ಹಾಲು ಉಣಿಸಿ ತಾಯಿ ವಾತ್ಸಲ್ಯ ತೋರುತ್ತಿರುವ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದ ಆಶ್ರಯ ಕಾಲೋನಿ ಘಟನೆ ನಡೆದಿದೆ. ಸುಮಾರು ಒಂದು ತಿಂಗಳಿಂದ ನಾಯಿ ಮರಿಗೆ ಹಂದಿ...