ಲಕ್ನೋ: ಎಮ್ಮೆಯೊಂದು 2 ತಲೆ ಇರುವ ಕರುವಿಗೆ ಜನ್ಮ ನೀಡಿದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಕ್ಯಾಂಟ್ ಪ್ರದೇಶದ ಸಿಕ್ರೋಲ್ನ ಮೆನೆಯೊಂದರಲ್ಲಿ ಸಾಕಿದ್ದ ಎಮ್ಮೆ ಇಂದು ಬೆಳಗ್ಗೆ ಹೆರಿಗೆ ನೋವಿನಿಂದ ಒದ್ದಾಡುತ್ತಿತ್ತು. ಕರುವನ್ನು...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ ಘಟನೆ ನಡೆದಿದೆ....
ಮಂಡ್ಯ: ಸೆಣಸಾಟದಲ್ಲಿ ಚಿರತೆ ಮತ್ತು ನಾಯಿಗಳೆರಡು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಅಣ್ಣೆಚಾಕನಹಳ್ಳಿಯ ಹೊರವಲಯದಲ್ಲಿನ ಜಮೀನೊಂದರಲ್ಲಿ ಮಲಗಿದ್ದ ನಾಯಿಯ ಮೇಲೆ ಚಿರತೆಯೊಂದು ದಾಳಿ...
– ದೇವರ ಮೊರೆ ಹೋದ ಗ್ರಾಮಸ್ಥರು – ಪೊಲೀಸರ ಸಂಧಾನ ಯಶಸ್ವಿ ದಾವಣಗೆರೆ: ದೇವರಿಗೆ ಬಿಟ್ಟಿದ್ದ ಒಂದು ಕೋಣಕ್ಕೆ ಮೂರು ಗ್ರಾಮದ ಜನರು ಜಟಾಪಟಿ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ...
ಹಾಸನ: ಸಕಲೇಶಪುರ ಸುತ್ತಮುತ್ತ ಹಾವಳಿ ಮಾಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮತ್ತೂರು ಮೀಸಲು ಅರಣ್ಯದಲ್ಲಿ ಪುಂಡಾನೆ ಸೆರೆಸಿಕ್ಕಿದೆ. ಕಳೆದ ಒಂದು ವಾರದಿಂದ ಸಕಲೇಶಪುರ ಭಾಗದಲ್ಲಿ ಮೂರು ಆನೆಗಳಿಗೆ ರೇಡಿಯೋ ಕಾಲರ್...
– ಪ್ರಾಣಿಗಳಿಗೆ ನಮ್ಮನ್ನು ನೋಡುವ ಆಸೆ ಇಲ್ಲ – ಪ್ರಾಣಿಗಳ ಬದುಕನ್ನು ಚಿಂತಾಜನಕ ಮಾಡಿದ್ದೇವೆ – ನಿಮ್ಮ ಸ್ವಾತಂತ್ರ್ಯವು ಬೇರೆ ಜೀವಿಗಳನ್ನು ಹಾಳು ಮಾಡುತ್ತೆ ಬೆಂಗಳೂರು: ದಯವಿಟ್ಟು ಝೂಗಳಿಗೆ, ಸಫಾರಿಗಳಿಗೆ ಹೋಗೋದನ್ನು ನಿಲ್ಲಿಸಿ ಪ್ರಾಣಿಗಳಿಗೆ ನಮ್ಮನ್ನು...
– ಚಿರತೆ ನೋಡಿ ಭಯ ಬಿದ್ದ ಹಳ್ಳಿಗರು ಕಾರವಾರ: ಮನೆಯೊಂದಕ್ಕೆ ಚಿರತೆ ನುಗ್ಗಿ ಕಿತಾಪತಿ ಮಾಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿರತೆಗಳಿಗೇನೂ ಕಮ್ಮಿ...
ಗದಗ: ಮಹಾಮಾರಿ ಕೊರೊನಾ ಇಡೀ ಜಗತ್ತನ್ನೇ ಅಲ್ಲೋಲ ಕಲ್ಲೋಲ ಮಾಡಿಬಿಟ್ಟಿದೆ. ಕೊರೊನಾ ಬಿಸಿ ಉತ್ತರ ಕರ್ನಾಟಕದ ಏಕೈಕ ಮೃಗಾಲಯ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ದಾನಿಗಳು ಮುಂದೆ ಬಂದು ಪ್ರಾಣಿಗಳನ್ನು ದತ್ತು ಪಡೆಯುವಂತೆ ಅರಣ್ಯ ಇಲಾಖೆ...
ನೆಲಮಂಗಲ: ಪಬ್ಲಿಕ್ ಟಿವಿ ವರದಿಯಿಂದ ನಾಪತ್ತೆಯಾಗಿದ್ದ ಪ್ರೀತಿಯ ಶ್ವಾನ ಮರಳಿ ಮಾಲೀಕನ ಮನೆ ಸೇರಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಹರ್ಷ ಕ್ಯಾಂಪಸ್ ನಿಂದ ನಾಪತ್ತೆಯಾಗಿದ್ದ ಪ್ರೀತಿಯ ಶ್ವಾನ ʼಗುಂಡʼನಿಗಾಗಿ ನಾಲ್ಕು ದಿನ ಕುಟುಂಬಸ್ಥರು ಹುಡುಕಾಡಿದ್ದರು....
ಗದಗ : ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣ ರೈತರೊಬ್ಬರು ಉಳಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಾವಿಯ ಪೊದೆಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಮೂರು ದಿನಗಳಿಂದ ಬಾವಿಯಲ್ಲಿ...
ನಟಿ ಹಾಗೂ ಪ್ರಾಣಿಪ್ರಿಯೆ ಸಂಯುಕ್ತಾ ಹೊರನಾಡು ಲಾಕ್ಡೌನ್ ಅವಧಿಯಲ್ಲಿ ಕಳೆದ ಸಮಯ ಹಾಗೂ ಸುನಾಮಿ ಹಾಡಿನ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. • ಹೇಗಿದ್ದೀರಾ? ಲಾಕ್ಡೌನ್ ಅವಧಿಯಲ್ಲಿ ತುಂಬಾ ಬ್ಯುಸಿಯಾಗಿದ್ರಿ ನೀವು? ನಾನು ಚೆನ್ನಾಗಿದ್ದೀನಿ....
ಶಿವಮೊಗ್ಗ: ಅರಣ್ಯ ಇಲಾಖೆಯ ಎಡವಟ್ಟಿನಿಂದ ವನ್ಯ ಜೀವಿಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಗುಂಬೆ ಸಮೀಪದ ಕಾರೀ ಕುಂಬ್ರಿ ಅರಣ್ಯದಲ್ಲಿ ಅರಣ್ಯ ಇಲಾಖೆ ಹೊಸದಾಗಿ ನೆಡುತೋಪು...
ಮಂಗಳೂರು: ಹೊರ ರಾಜ್ಯದಿಂದ ಬಂದವರಿಗೆ, ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕ ಇರುವವರಿಗೆ ಕ್ವಾರಂಟೈನ್ ಸಾಮಾನ್ಯ. ಆದರೆ ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಪಿಲಿಕುಳ ಮೃಗಾಲಯದಲ್ಲಿ ಇರುವ ಪ್ರಾಣಿಗಳಿಗೆ ಕ್ವಾರಂಟೈನ್ ಇಲ್ಲ. ಬದಲಾಗಿ...
ಕಾರವಾರ: ದೇಶದೆಲ್ಲೆಡೆ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಜನರು ಮನೆಯಲ್ಲಿಯೇ ಇದ್ದಾರೆ. ಆದರೆ ಪರಿಸರ ಹಾನಿಯಿಂದ ಎಲ್ಲೋ ಅಡಗಿ ಕುಳಿತಿದ್ದ ಪ್ರಾಣಿ, ಪಕ್ಷಿಗಳು ಮತ್ತು ಜಲಚರಗಳು ಈಗ ಹಾಯಾಗಿ ಎಲ್ಲೆಡೆ ಓಡಾಡುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆನೆ,...
ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಚೀನಾದ ಪಾಪಿ ಜನರು ಪ್ರಾಣಿಗಳನ್ನು ತಿಂದು ಕೊರೊನಾ ವೈರಸ್ ಹರಡಿಸಿದ್ದಾರೆ ಎಂದು ಹೇಳುವ ಮೂಲಕ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾಳೆ. ರಾಖಿ ತನ್ನ ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾಳೆ. ಅದರಲ್ಲಿ,...
ಬೆಂಗಳೂರು: ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚು ಮೆಚ್ಚು. ಇದೀಗ ಮತ್ತೆ ನಟ ದರ್ಶನ್ ತಮ್ಮ ಪ್ರಾಣಿಗಳ ಬಗ್ಗೆ ಕಾಳಜಿ ವಹಿಸುವುದನ್ನು ಮುಂದುವರಿಸಿದ್ದಾರೆ. ನಟ ದರ್ಶನ್ ಅವರು ಈಗಾಗಲೇ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳನ್ನ ದತ್ತು ಪಡೆದಿದ್ದಾರೆ....