Wednesday, 18th September 2019

52 mins ago

ವಿಧವೆ ತಾಯಿಯ, ಪ್ರಿಯಕರನ ತಲೆ ಕೂದಲು ಕತ್ತರಿಸಿದ ಮಕ್ಕಳು

-ಹಲ್ಲೆ ಮಾಡಿ ಮೂತ್ರ ಕುಡಿಸಲು ಯತ್ನ ಜೈಪುರ: ಮಕ್ಕಳೇ ತನ್ನ ವಿಧವೆ ತಾಯಿ ಹಾಗೂ ಆಕೆಯ ಪ್ರಿಯಕರನ ತಲೆ ಕೂದಲು ಕತ್ತರಿಸಿ ಹಲ್ಲೆ ಮಾಡಿದ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ 45 ವರ್ಷದ ಮಹಿಳೆಯ ಇಬ್ಬರು ಮಕ್ಕಳು ಆಕೆಯ ಪ್ರಿಯಕರನಿಗೆ ಮೂತ್ರ ಕುಡಿಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನಾವು ಮಹಿಳೆ […]

6 days ago

ಕುಟುಂಬಸ್ಥರಿಗೆ ವಿಷ ಹಾಕಿ ಪ್ರಿಯಕರನ ಜೊತೆ ಅಪ್ರಾಪ್ತೆ ಎಸ್ಕೇಪ್

ಲಕ್ನೋ: ಅಪ್ರಾಪ್ತೆಯೊಬ್ಬಳು ತನ್ನ ಇಡೀ ಕುಟುಂಬಸ್ಥರ ಊಟದಲ್ಲಿ ವಿಷ ಹಾಕಿ ಪ್ರಿಯಕರನ ಜೊತೆ ಓಡಿ ಹೋದ ಘಟನೆ ಉತ್ತರ ಪ್ರದೇಶದ ಮೋರದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬದ ಸದಸ್ಯರು ಮಾಡಿದ ಊಟದಲ್ಲಿ ವಿಷದ ಪ್ರಮಾಣ ಕಡಿಮೆ ಇತ್ತು. ಹಾಗಾಗಿ ಅವರು ಪ್ರಜ್ಞೆ ತಪ್ಪಿದ್ದರು. ಸದ್ಯ ಕುಟುಂಬಸ್ಥರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ...

ಮನೆಗೆ ಬಂದ ಮಾಜಿ ಪ್ರಿಯಕರನನ್ನು ಪತಿ ಜೊತೆ ಸೇರಿ ಥಳಿಸಿದ ಪ್ರೇಯಸಿ- ಇಬ್ಬರನ್ನು ಕೊಚ್ಚಿ ಕೊಂದ

2 weeks ago

ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಪ್ರೇಯಸಿ ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು, ಪ್ರೇಯಸಿ ಹಾಗೂ ಆಕೆಯ ಪತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘನಘೋರ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನರಸಿಂಪುರ ತಾಲೂಕಿನ ಸಾತ್ಕೋಳಿ ಗ್ರಾಮ ನಿವಾಸಿ ಧರ್ಮಯ್ಯ (40)...

ಎಲ್ಲರೂ ನೋಡ್ತಿದ್ದಂತೆ ರೂಮಿಗೆ ಎಳ್ದುಕೊಂಡು ಹೋಗಿ ಪ್ರೇಯಸಿಯ ಹತ್ಯೆ

3 weeks ago

ಡೆಹ್ರಾಡೂನ್: ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಕನೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಖಾಂಡದ ಋಷಿಕೇಶ್ ನಗರದಲ್ಲಿ ನಡೆದಿದೆ. ಕಲ್ಯಾಣಿ ಕೊಲೆಯಾದ ಯುವತಿ. ಆರೋಪಿ ಅಜಯ್ ಯಾದವ್ ತನ್ನ ಪ್ರೇಯಸಿಯನ್ನೇ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಸದ್ಯಕ್ಕೆ ಪೊಲೀಸರು...

ಪ್ರಿಯಕರನಿಂದಲೇ ಮಹಿಳೆಯ ಕೊಲೆ

3 weeks ago

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾದ ಘಟನೆ ನಗರದ ವಿದ್ಯಾರಣ್ಯಪುರ ಬಳಿಯ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ. ಪ್ರಿಯಾಂಕಾ (24) ಕೊಲೆಯಾದ ಮಹಿಳೆ ಆಗಿದ್ದು, ಜಗದೀಶ್ ಕೊಲೆ ಮಾಡಿ ಆರೋಪಿ. ಪ್ರಿಯಾಂಕಾ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತಿಯಿಂದ ದೂರವಾಗಿದ್ದಳು. ಗಂಡನಿಲ್ಲದ ಪ್ರಿಯಾಂಕಾ, ಜಗದೀಶ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಕೊಲೆ

3 weeks ago

ಹೈದರಾಬಾದ್: ಪ್ರಿಯಕರ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ತೆಲಂಗಾಣದ ಖಮ್ಮಂ ಜಿಲ್ಲೆಯ ಕೋಥ ಲಂಕಪಲ್ಲಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ(20) ಕೊಲೆಯಾದ ಯುವತಿ. ತೇಜಸ್ವಿನಿ ಕುಪ್ಪೇನಾಕುಂಟ್ಲಾ ಗ್ರಾಮದವಳಾಗಿದ್ದು, ಆರೋಪಿ ನಿತಿನ್ ಸತ್ತುಪಲ್ಲಿ ಗ್ರಾಮದವನು. ಇಬ್ಬರು ಗಂಗರಾಮ್‍ನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ...

ತನ್ನ ಸೆಕ್ಸ್ ವಿಡಿಯೋ ನೋಡಿ ಬೈದಿದ್ದಕ್ಕೆ ತಂದೆಯ ವಿರುದ್ಧವೇ ದೂರು ನೀಡಿದ್ಳು

3 weeks ago

ರಾಂಚಿ: ತಂದೆ ತನ್ನ ಮಗಳ ಮೊಬೈಲಿನಲ್ಲಿ ಯುವಕನ ಜೊತೆ ದೈಹಿಕ ಸಂಬಂಧ ಬೆಳೆಸಿದ ವಿಡಿಯೋ ನೋಡಿ ಬೈದಿದ್ದಾರೆ. ಇದರಿಂದ ಕೋಪಗೊಂಡ ಮಗಳು ತಂದೆಯ ವಿರುದ್ಧವೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ದಾಖಲಿಸಿದ ಘಟನೆ ಜಾರ್ಖಂಡ್‍ನ ರಾಂಚಿಯಲ್ಲಿ ನಡೆದಿದೆ. ತಂದೆ ಬೈದಿದ್ದಕ್ಕೆ...

ಈಗಲೇ ಮದುವೆ ಬೇಡ ಎಂದಿದ್ದಕ್ಕೆ ಪ್ರೇಯಸಿಯ ಕೊಲೆಗೆ ಯತ್ನ

1 month ago

ತುಮಕೂರು: ಮದುವೆ ತಡವಾಗಿ ಆಗೋಣ ಎಂದಿದ್ದಕ್ಕೆ ಜಿ.ಪಂ ಸದಸ್ಯೆಯ ಮಗ ತನ್ನ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ನಡೆದಿದೆ. 24 ವರ್ಷದ ಮಹಾವೀರ ಭಕ್ತ ಗುರುನಾನಕ್ ಎಂಬ ಹುಚ್ಚು...