2 months ago

ಪ್ರಿಯಾಂಕಾ ಜೊತೆ ನನ್ನ ಮದುವೆ ಆಗಿದೆ: ಶೈನ್ ಶೆಟ್ಟಿ

ಬೆಂಗಳೂರು: ಬಿಗ್ ಬಾಸ್ ಸೀಸನ್-7 ಸ್ಪರ್ಧಿ ಶೈನ್ ಶೆಟ್ಟಿ ನನ್ನ ಹಾಗೂ ಪ್ರಿಯಾಂಕಾ ಮದುವೆ ಆಗಿದೆ ಎಂಬ ಹೇಳಿಕೆಯೊಂದನ್ನು ನೀಡಿದ್ದಾರೆ. ಬುಧವಾರ ಟಾಸ್ಕ್ ಮುಗಿದ ನಂತರ ಶೈನ್ ಶೆಟ್ಟಿ ಹಾಗೂ ಕುರಿ ಪ್ರತಾಪ್, ಪ್ರಿಯಾಂಕಾ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಶೈನ್, ಪ್ರಿಯಾಂಕಾ ಜೊತೆ ನನ್ನ ಮದುವೆ ಆಗಿದ್ದು, ಮಗು ಕೂಡ ಇದೆ. ನಮ್ಮ ಮಗುವನ್ನು ನಮ್ಮ ತಾಯಿ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಪ್ರಿಯಾಂಕಾ, ಶೈನ್ ಸುಳ್ಳು ಹೇಳುತ್ತಿದ್ದಾರೆ. ನಮ್ಮಿಬ್ಬರ ಮದುವೆ ಆಗಿಲ್ಲ ಎಂದು […]

1 year ago

ಮದ್ವೆಗೆ ಬರೋ ಅತಿಥಿಗಳಿಗೆ ಸ್ಪೆಷಲ್ ಗಿಫ್ಟ್ ನೀಡ್ತಾರೆ ಪ್ರಿಯಾಂಕ

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಹಾಗೂ ಅಮೆರಿಕ ಗಾಯಕ ನಿಕ್ ಜೋನ್ಸ್ ಅವರ ಮದುವೆ ಸಿದ್ಧತೆ ಜೋರಾಗಿದೆ. ಈ ತಾರಾ ಜೋಡಿಯ ಮದುವೆಗೆ ಬರುವ ಅತಿಥಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ. ಮದುವೆ ನಿಮಿತ್ತ ನಿಕ್ ಜೋನ್ಸ್ ಸಹೋದರ ಜೋ ಜೋನ್ಸ್ ಮತ್ತು ಆತನ ಗೆಳತಿ ಸೋಫಿ ಟರ್ನರ್ ಮುಂಬೈಗೆ ಬಂದಿದ್ದಾರೆ. ಈ ಇಬ್ಬರೂ ಸೇರಿ...