Sunday, 16th June 2019

1 year ago

ಹಣಕಾಸು `ಕ್ಯಾತೆ’ ಆಯ್ತು ಈಗ ಕಾಂಗ್ರೆಸ್ ಪ್ರಭಾವಿ ಮಕ್ಕಳ ನಡುವೆ ಕುಸ್ತಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದ್ದು, ಕಾಂಗ್ರೆಸ್ ನಾಯಕರ ಪುತ್ರರ ನಡುವೆ ಸಚಿವ ಸ್ಥಾನದ ಕುರಿತು ಪೈಪೋಟಿ ಆರಂಭವಾಗಿದೆ. ಇದರ ನಡುವೆ ರಾಜ್ಯದ ಪ್ರಭಾವಿ ಕಾಂಗ್ರೆಸ್ ಮುಖಂಡರು ಸಹ ತಮ್ಮ ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ನಾಲ್ವರು ಕಾಂಗ್ರೆಸ್ ನಾಯಕರ ಮಕ್ಕಳ ಮಧ್ಯೆ ತೀವ್ರ ಪೈಪೋಟಿ ಆರಂಭವಾಗಿದೆ. ಪ್ರಮುಖವಾಗಿ ಮಾಜಿ […]

2 years ago

ನಿಮ್ಮ ಕಾಲುಬಾಯಿ ರೋಗದಿಂದ ಉಪಚುನಾವಣೆ ಸೋತಿದ್ದೀರಿ- ಪ್ರತಾಪ್ ಸಿಂಹ, ಪ್ರಿಯಾಂಕ ಖರ್ಗೆ ಟ್ಟಿಟ್ಟರ್ ವಾರ್

ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಮಧ್ಯೆ ಟ್ವಿಟ್ಟರ್ ವಾರ್ ನಡೆದಿದೆ. ಉಪಚುನಾವಣೆ ಫಲಿತಾಂಶ ಚರ್ಚೆಯ ವೇಳೆ ಪ್ರತಾಪ್ ಸಿಂಹರನ್ನು ಪ್ರಿಯಾಂಕ ಖರ್ಗೆ `ಪೇಪರ್ ಸಿಂಹ’ ಎಂದು ಕರೆದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್ ಸಿಂಹ, ನಿಮ್ಮ ಪ್ರಿಯಾಂಕಾ ಎಂಬ ಹೆಸರೇ ನೆಹರು ಕುಟುಂಬದ ಗುಲಾಮಗಿರಿಯ ಸಂಕೇತ. ಮಾತಾಡುವಾಗ...