Wednesday, 11th December 2019

Recent News

1 year ago

ಪ್ರಿಯಾಂಕ-ನಿಕ್ ಮದ್ವೆಗೆ ಪೇಟಾ ಆಕ್ರೋಶ

ನವದೆಹಲಿ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈಗ ಅವರ ವಿರುದ್ಧ ಪೇಟಾ(ಪೀಪಲ್ ಫಾರ್ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್) ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ. ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ 2ರಂದು ಕ್ರೈಸ್ತ ಹಾಗೂ ಹಿಂದೂ ಸಂಪ್ರದಾಯದ ಪ್ರಕಾರ ಜೋಧ್‍ಪುರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಿಯಾಂಕ ಹಾಗೂ ನಿಕ್ ತಮ್ಮ ಮದುವೆಗೆ ಆನೆ ಹಾಗೂ ಕುದುರೆಯನ್ನು ಮೆರವಣಿಗೆಯಲ್ಲಿ ಬಳಸಿದಕ್ಕೆ ಪೇಟಾ ಆಕ್ರೋಶ ವ್ಯಕ್ತಪಡಿಸಿದೆ. Dear […]

1 year ago

ವಿದೇಶಿ ಹುಡ್ಗನನ್ನು ವರಿಸಿದ ದೇಸಿ ಹುಡುಗಿ

-ಸತಿಪತಿಗಳಾದ ನಿಕ್-ಪ್ರಿಯಾಂಕ ಜೋಧ್‍ಪುರ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಹಾಗೂ ಅಮೆರಿಕಾ ಗಾಯಕ ನಿಕ್ ಜೋನ್ಸ್ ಕೊನೆಗೂ ಸತಿಪತಿಗಳಾಗಿದ್ದಾರೆ. ಜೋಧಪುರದ ಉಮೈದ್ ಭವನದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾದ ಜೋಡಿ ಇಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಜೋಧ್‍ಪುರದ ಉಮೇದ್ ಭವನ್ ಅರಮನೆಯ ಹೋಟೆಲ್‍ನಲ್ಲಿ ಶನಿವಾರ ಉಂಗುರ ಬದಲಿಸಿಕೊಳ್ಳುವ ಮೂಲಕ ನಿಕ್-ಪ್ರಿಯಾಂಕ ಜೋಡಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ರು. 36...

ಉಂಗುರ ಬದಲಿಸಿಕೊಂಡ ಪ್ರಿಯಾಂಕ ಚೋಪ್ರಾ-ನಿಕ್ ಜೋನ್ಸ್

1 year ago

ಮುಂಬೈ: ಬಾಲಿವುಡ್ ನ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಮತ್ತು ಅಮೆರಿಕಾದ ಗಾಯಕ ನಿಕ್ ಜೋನ್ಸ್ ಜೊತೆ ಇಂದು ಉಂಗುರ ಬದಲಿಸಿಕೊಂಡಿದ್ದಾರೆ. ಪ್ರಿಯಾಂಕರ ಮುಂಬೈನ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ನಡೆದಿದೆ. ಭಾರತೀಯ ಸಂಪ್ರದಾಯದಂತೆ ನಡೆದ ಕಾರ್ಯಕ್ರಮದಲ್ಲಿ ಪ್ರಿಯಾಂಕ ಹಳದಿ ಬಣ್ಣದ...

ಪ್ರಿಯಾಂಕ ಮಿಡ್ ನೈಟ್ ಫೋಟೋ ನೋಡಿದ್ರೆ ಆಶ್ಚರ್ಯ ಪಡ್ತೀರಾ!

2 years ago

ಮುಂಬೈ: ಬಾಲಿವುಡ್‍ನಿಂದ ಹಾಲಿವುಡ್‍ಗೆ ಹೋದ ಪ್ರಿಯಾಂಕ ಚೋಪ್ರ ಕೆಲವು ದಿನಗಳ ಹಿಂದೆ ಮುಂಬೈಗೆ ಬಂದಿದ್ದಾರೆ. ಪ್ರಿಯಾಂಕ ಮತ್ತು ಆಕೆಯ ಸ್ನೇಹಿತರು ಮರೀನ್ ಡ್ರೈವ್‍ಯಲ್ಲಿ ಕೆಲವು ಗಂಟೆಗಳ ಕಾಲ ಕಳೆದಿದ್ದಾರೆ. ಈ ವೇಳೆ ಗೆಳೆಯರೊಂದಿಗೆ ತೆಗೆದುಕೊಂಡಿರುವ ಫೋಟೋ ವೈರಲ್ ಆಗಿದೆ. ಪ್ರಿಯಾಂಕ ತೆಗೆದುಕೊಂಡಿರುವ...