Wednesday, 24th April 2019

Recent News

2 months ago

ಕಣ್ಸನ್ನೆ ವಿಡಿಯೋ ವೈರಲ್ ಆಗ್ತಿದ್ದಂತೆ ಮನೆಯಲ್ಲಿ ಕೂಡಿ ಹಾಕಿದ್ದರು: ಪ್ರಿಯಾ ವಾರಿಯರ್

ತಿರುವನಂತಪುರಂ: ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ನನ್ನ ಕುಟುಂಬದವರು ನನ್ನನ್ನು ಗೃಹಬಂಧನದಲ್ಲಿಟ್ಟಿದ್ದರು ಎಂದು ನಟಿ ಪ್ರಿಯಾ ವಾರಿಯರ್ ಹೇಳಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ನಟಿಸಿದ ‘ಒರು ಅಡಾರ್ ಲವ್’ ಚಿತ್ರದ ಬಗ್ಗೆ ಮಾತನಾಡಿ ಇದು ಶಾಲಾ ಜೀವನದ ಕತೆ ಎಂದು ಹೇಳಿದ್ದಾರೆ. ಇದಾದ ಬಳಿಕ ಪ್ರಿಯಾ ತಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ನನ್ನ ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನಾನು ಹಾಗೂ ನನ್ನ ಕುಟುಂಬದವರು ಎಲ್ಲರೂ ಒಟ್ಟಿಗೆ ಸೇರಿ ಅಭಿಮಾನಿಗಳನ್ನು ನಿಭಾಯಿಸುತ್ತಿದ್ದೆವು. ಏಕೆಂದರೆ ಇದು […]

3 months ago

ಕಣ್ಸನ್ನೆ ನಂತ್ರ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ ವೈರಲ್

ತಿರುವನಂತಪುರಂ: ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ...

ಕಣ್ಸನ್ನೆ ಬೆಡಗಿ ಒಂದು ಪೋಸ್ಟ್ ಗೆ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!

1 year ago

ಮುಂಬೈ: ಕಣ್ಸನ್ನೆ ಮೂಲಕ ಇಡೀ ಇಂಟರ್ ನೆಟ್ ಜಗತ್ತಿನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಅದೃಷ್ಟದ ಮೇಲೆ ಅದೃಷ್ಟ ಖುಲಾಯಿಸುತ್ತಿದೆ. ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ರಾಣಿಯಾಗಿ ಮಿಂಚುತ್ತಿದ್ದಾರೆ. ಇನ್ ಸ್ಟಾಗ್ರಾಮ್ ಇತಿಹಾಸದಲ್ಲಿ ಭಾರತದ ಪರ ಹೊಸ ದಾಖಲೆ ಬರೆದ...

ತನ್ನ ನೆಚ್ಚಿನ ಕ್ರಿಕೆಟರ್ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಪ್ರಿಯಾ

1 year ago

ನವದೆಹಲಿ: ತನ್ನ ಕಣ್ ಸನ್ನೆ ಮೂಲಕ ಅಂತರ್ ಜಾಲದಲ್ಲಿ ಭಾರೀ ಸದ್ದು ಮಾಡಿದ್ದ ಮಲೆಯಾಳಂ ನಟಿ ಪ್ರಿಯಾ ವಾರಿಯರ್, ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತನ್ನ ನೆಚ್ಚಿನ ಕ್ರಿಕೆಟ್ ಆಟಗಾರ ಎಂದು ಹೇಳಿದ್ದಾರೆ. ಖಾಸಗಿ ವಾಹಿನಿಯ ಸಂದರ್ಶನದಲ್ಲಿ ನೆಚ್ಚಿನ...

ಕನ್ನಡಕ್ಕೆ ಬರ್ತಾಳಂತೆ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್!

1 year ago

ಬೆಂಗಳೂರು: ಓಂ ಪ್ರಕಾಶ್ ರಾವ್, ರಾಘವ್ ಲೋಕಿ, ಎಸ್. ಮಹೇಂದರ್, ಕಿರಣ್ ಗೋವಿ ಸೇರಿದಂತೆ ಸಾಕಷ್ಟು ಜನರ ಜೊತೆ ಕೆಲಸ ಮಾಡಿ ಅನುಭವ ಹೊಂದಿರುವ ಯುವ ನಿರ್ದೇಶಕ ಕಂ ನಟ ಯೋಗಿ. ಯೋಗಿ ಈಗ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ...

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ರನ್ನು ಹಿಂದಿಕ್ಕಿದ ಪ್ರಿಯಾ ವಾರಿಯರ್

1 year ago

ನವದೆಹಲಿ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿರೋ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ್ದಾರೆ. ಪ್ರಿಯಾ ಅವರ ಇನ್...

ಪ್ರಿಯಾ ವಾರಿಯರ್ ಸ್ಟೈಲಲ್ಲೇ ಕಿಸ್ ಶೂಟ್ ಮಾಡಿದ ಸ್ಯಾಂಡಲ್‍ವುಡ್ ನಟಿ

1 year ago

ಬೆಂಗಳೂರು: ಜಸ್ಟ್ 1 ವಿಡಿಯೋದಲ್ಲೇ ಪಡ್ಡೆ ಹುಡುಗರ ಹೃದಯ ಕದ್ದಿರುವ ಮಲಯಾಳಂ ಬೆಡಗಿ ಪ್ರಿಯಾ ವಾರಿಯರ್ ಸದ್ಯಕ್ಕೆ ಇಂಟರ್ ನೆಟ್ ಸೆನ್ಸೇಷನ್ ಆಗಿದ್ದಾರೆ. ಪ್ರಿಯಾ ವಾರಿಯರ್ ಹಾಡಿನಲ್ಲಿನ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡಿತ್ತು. ಈಗ ಆಕೆಯ ಕಿಸ್ ಸ್ಟೈಲ್‍ಗೆ...