Recent News

8 months ago

ಪ್ರೀತಮ್‍ಗೌಡ ಈಗ ಪಪ್ಪು ಆಗ್ತಾರಾ – ಹಳೆಯ ಸವಾಲನ್ನು ನೆನಪಿಸಿದ ಪ್ರಜ್ವಲ್

ಹಾಸನ: ಶಾಸಕ ಪ್ರೀತಮ್ ಗೌಡ ಅವರು ಈಗ ಪಪ್ಪು ಆಗುತ್ತಾರ ಎಂದು ಹಳೆಯ ಸವಾಲನ್ನು ಮತ್ತೆ ನೆನಪಿಸುವ ಮೂಲಕ ಹಾಸನ ಜಿಲ್ಲೆಯ ನೂತನ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ನೀಡಿದ್ದಾರೆ. ಬೇಲೂರು ಚನ್ನಕೇಶವನ ದರ್ಶನ ಪಡೆದು ಮಾತನಾಡಿದ ಪ್ರಜ್ವಲ್ ರೇವಣ್ಣ, ಚುನಾವಣೆಗೂ ಮುನ್ನ ಪ್ರಜ್ವಲ್‍ರನ್ನು ಪ್ರೀತಮ್ ಹಾಸನದ ಪಪ್ಪು ಎಂದಿದ್ದರು. ಇದಕ್ಕೆ ಪ್ರಜ್ವಲ್ ಹಾಸನ ಕ್ಷೇತ್ರದಲ್ಲಿ ಲೀಡ್ ಪಡೆದ ನಂತರ ಯಾರು ಪಪ್ಪು ಎನ್ನುವುದು ಹೇಳುತ್ತೇನೆ ಎಂದು ಸವಾಲ್ ಹಾಕಿದ್ದರು. ಅದರಂತೆ ಈಗ ಹಾಸನ ಕ್ಷೇತ್ರದಲ್ಲಿ 15 […]

11 months ago

ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

– ಮನೆಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ಹಾಸನ: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತೆ ಎಂದು ಹೇಳಿದ್ದ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ಗೌಡ ಮನೆಗೆ ಕಲ್ಲು ಎಸೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಯನ್ನು ಬಿಟ್ಟು ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ಇಲ್ಲ...