Thursday, 20th February 2020

Recent News

5 months ago

ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

– ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ ತೊಳೆದುಕೊಂಡಿದೆ. ಪ್ರವಾಹ ನಿಂತ ಬಳಿಕ ಪಬ್ಲಿಕ್ ಟಿವಿ ‘ಬುಲೆಟ್ ರಿಪೋರ್ಟರ್’ ಎಂಬ ಹೆಸರಿನಡಿಯಲ್ಲಿ ಪ್ರವಾಹ ಬಂದ ಸ್ಥಳದಿಂದ ನೈಜ ಚಿತ್ರಣವನ್ನು ಅನಾವರಣ ಮಾಡಿತ್ತು. ಬೆಳಗಾವಿ ಜಿಲ್ಲೆಯ ಕಿಲಬನೂರು ಗ್ರಾಮದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದ, […]

2 years ago

ಆಟವಾಡ್ತಿದ್ದಾಗ ಕುಕ್ಕರ್ ನಲ್ಲಿ ಸಿಲುಕಿತು ಮಗುವಿನ ತಲೆ- ಹೊರತೆಗೆಯಲು ಬೇಕಾಯ್ತು 12 ಗಂಟೆ

ಸೂರತ್: 2 ವರ್ಷದ ಮಗುವಿನ ತಲೆ ಪ್ರೆಶರ್ ಕುಕ್ಕರ್ ನಲ್ಲಿ ಸಿಲುಕಿದ್ದು, 12 ಗಂಟೆಗಳ ಬಳಿಕ ಮಗುವಿನ ತಲೆಯನ್ನ ಸುರಕ್ಷಿತವಾಗಿ ಹೊರತೆಗೆದ ಘಟನೆ ಗುಜರಾತ್‍ನ ಸೂರತ್‍ನಲ್ಲಿರುವ ಪಂದೇಸಾರಾದಲ್ಲಿ ನಡೆದಿದೆ. ಪರಿ(2) ಪ್ರೆಶರ್ ಕುಕ್ಕರ್ ನಲ್ಲಿ ತಲೆ ಸಿಲುಕಿಸಿಕೊಂಡಿದ್ದ ಮಗು. ಪರಿ ಅಡುಗೆಮನೆಯಲ್ಲಿ ಪಾತ್ರೆಗಳ ಜೊತೆ ಆಟವಾಡುತ್ತಿದ್ದ ವೇಳೆ ಅಕಸ್ಮಿಕವಾಗಿ ಆಕೆಯ ತಲೆ ಕುಕ್ಕರ್ ನಲ್ಲಿ ಸಿಲುಕಿಕೊಂಡಿತ್ತು....