Thursday, 17th October 2019

4 weeks ago

ಪ್ರೀತಿ ನಿರಾಕರಿಸಿದ ಯುವತಿಗೆ ಭಗ್ನ ಪ್ರೇಮಿಯಿಂದ ಚಾಕು ಇರಿತ

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚಾಕು ಇರಿದು, ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಾಳೆಹೊನ್ನೂರು ಸಮೀಪದ ಗಂಡಿಗೇಶ್ವರ ನಿವಾಸಿ ಮಿಥುನ್ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಹಲ್ಗೋಡಿನಲ್ಲಿ ಬುಧವಾರ ಘಟನೆ ನಡೆದಿದೆ. ಇದನ್ನೂ ಓದಿ: ಪ್ರೇಯಸಿಗೆ ಚಾಕು ಇರಿದ – ತಾನೂ ಇರಿದ್ಕೊಂಡು, ಆಕೆಯ ಮೇಲೆಯೇ ಬಿದ್ದ ಮಿಥುನ್ ತನ್ನನ್ನು ಪ್ರೀತಿಸುವಂತೆ ಖಾಂಡ್ಯದ ಯುವತಿಯನ್ನು […]

3 months ago

ಬುಡಕಟ್ಟು ಬಾಲಕಿಯೊಂದಿಗೆ ಪ್ರೇಮ – ಮುಸ್ಲಿಂ ಬಾಲಕನ ಹತ್ಯೆ

ಗಾಂಧಿನಗರ: ಬುಡಕಟ್ಟು ಬಾಲಕಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ 17 ವರ್ಷದ ಮುಸ್ಲಿಂ ಅಪ್ರಾಪ್ತನನ್ನು ಕೆಲ ಯುವಕರು ಸೇರಿ ಹೊಡೆದು ಹತ್ಯೆ ಮಾಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಫೈಯಾಜ್ ಕೊಲೆಯಾದ ಬಾಲಕ. ಬೋರಿದ್ರ ಗ್ರಾಮದ ಬುಡಕಟ್ಟು ಜನಾಂಗದ ಯುವತಿಯನ್ನು ಪ್ರೀತಿಸಿದ್ದ ಈ ಕಾರಣಕ್ಕೆ ಅಲ್ಲಿ 12 ರಿಂದ 13 ಮಂದಿ ಯುವಕರು ಸೇರಿ ಅವನನ್ನು ದೊಣ್ಣೆಯಿಂದ ಥಳಿಸಿ...

ಪಾಗಲ್‍ಪ್ರೇಮಿಯ ಹುಚ್ಚಾಟದಿಂದ ಯುವತಿಯ ಸ್ಥಿತಿ ಗಂಭೀರ- 12 ಬಾರಿ ಇರಿದಿದ್ದ

4 months ago

-ಆಸ್ಪತ್ರೆಯಲ್ಲಿ ಕಣ್ಣ ಬಿಟ್ಟಾಗ ಪ್ರೇಯಸಿಯನ್ನ ಕೇಳಿದ ಪ್ರೇಮಿ ಮಂಗಳೂರು: ಪಾಗಲ್ ಪ್ರೇಮಿಯಿಂದ ಯುವತಿಯ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕುಗೊಂಡಿದೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿಗೆ ಜೈಲ್ ವಾರ್ಡ್ ನಲ್ಲೇ ಚಿಕಿತ್ಸೆ ನಡೆಯುತ್ತಿದೆ. ಸುಶಾಂತ್ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ...

ಅಪ್ರಾಪ್ತ ವಿದ್ಯಾರ್ಥಿನಿಗೆ ಪ್ರೇಮ ಪಾಠ – ಶಿಕ್ಷಕನಿಗೆ ಬಿತ್ತು ಗೂಸಾ

4 months ago

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರೇಮ ಪಾಠ ಮಾಡಿದ ಕಾಮುಕ ಶಿಕ್ಷಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಾಗೇಪಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ. ಪರಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಾಬು ಗೂಸ ತಿಂದ ಶಿಕ್ಷಕ. ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ...

ನಿಜಕ್ಕೂ ಕನ್ನಡಕ್ಕೆ ಬರ್ತಾಳಾ ರೌಡಿ ಬೇಬಿ?

5 months ago

ಒಂದೆಡೆ ಪರಭಾಷಾ ನಟಿಯರಿಗೆ ಮಣೆ ಹಾಕೋದರ ವಿರುದ್ಧ ಕನ್ನಡಿಗರಿಂದ ಪ್ರತಿರೋಧ ವ್ಯಕ್ತವಾಗುತ್ತಾ ಬಂದಿದೆ. ಆದರೆ ಪರಭಾಷೆಗಳಲ್ಲಿ ಪ್ರಸಿದ್ಧಿ ಪಡೆದ ಕೆಲ ನಟಿಯರು ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಇಂಗಿತವೂ ಕನ್ನಡದ ಪ್ರೇಕ್ಷಕರಲ್ಲಿಯೇ ಇರುತ್ತೆ. ಆಯಾ ಕಾಲ ಘಟ್ಟಕ್ಕೆ ಫೇಮಸ್ ಆದ ನಟಿಯರು ಇನ್ನೇನು...

ಪ್ರೀತಿಸಿ ಮದ್ವೆಯಾದ ನಂತ್ರ ಮಿಸ್‍ಕಾಲ್‍ನಿಂದಾದ ಗೆಳೆಯನಿಂದ್ಲೇ ಪತಿಯ ಬರ್ಬರ ಹತ್ಯೆ!

7 months ago

ಚಿತ್ರದುರ್ಗ: ಪೋಷಕರ ವಿರೋಧದ ಮಧ್ಯೆಯೇ ಪ್ರೇಮಿಗಳು ಮದುವೆಯಾಗಿದ್ದರು. ಆದರೆ ಮಹಿಳೆಯ ಮೊಬೈಲ್‍ನಿಂದ ಆಕಸ್ಮಿಕವಾಗಿ ಮಿಸ್ ಕಾಲ್ ಮೂಲಕ ಗೆಳೆಯನಾಗಿ ಎಂಟ್ರಿಯಾದ ಯುವಕನೊಬ್ಬ, ಆಕೆಯ ಪತಿಯನ್ನೇ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯ ಬಿ.ಎಲ್.ಗೌಡ ಲೇಔಟ್‍ನ ಹಳೇ ಬೆಂಗಳೂರು...

ಪ್ರೇಮ ವೈಫಲ್ಯದಿಂದ ನದಿಗೆ ಹಾರಿದ ಯುವಕ – ಕೊನೆಗೆ ತಾನೇ ಈಜಿ ದಡ ಸೇರಿದ

7 months ago

ಮಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬ ಕೊನೆಗೆ ತಾನೇ ಈಜಿ ದಡ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಳಿಯ ತೂಮಿನಾಡು ನಿವಾಸಿ ನೌಫಲ್ (23) ನದಿಗೆ ಹಾರಿದ್ದ ಯುವಕ. ಈತ...

ಪ್ರೀತಿಗೆ ವಿರೋಧ: ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಅಣ್ಣ-ತಂಗಿ

7 months ago

ಭುನವೇಶ್ವರ: ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಘಟನೆ ಡಬುಗಾನ್ ಪಂಚಾಯತ್ ಅಡಿಯಲ್ಲಿ ಬರುವ ಟ್ಯಾಂಗಿನಿ ಗ್ರಾಮದ ಬೆಟ್ಟದ ಮೇಲೆ ನಡೆದಿದೆ. ಸುನಾಧರ್ ಜಾನಿ (18) ಮತ್ತು ಕುಮಾರಿ ಜಾನಿ (19) ಆತ್ಮಹತ್ಯೆಗೆ...