Friday, 19th July 2019

Recent News

3 weeks ago

ಮದ್ವೆಗೆ ಪೋಷಕರು ಒಪ್ಪಿಲ್ಲವೆಂದು ಬೆಟ್ಟದಿಂದ ಜಿಗಿದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನ

ರಾಮನಗರ: ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳು ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ರಾಮನಗರದ ರಾಮದೇವರ ಬೆಟ್ಟದಲ್ಲಿ ನಡೆದಿದೆ. ಬೆಂಗಳೂರಿನ ಶ್ರೀನಗರದ ಐಶ್ವರ್ಯ ಹಾಗೂ ಅವಲಹಳ್ಳಿಯ ರಾಕೇಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಒಂದೂವರೆ ವರ್ಷದಿಂದ ಐಶ್ವರ್ಯ ಹಾಗೂ ರಾಕೇಶ್ ಪ್ರೀತಿಸುತ್ತಿದ್ದರು. ಇಬರಿಬ್ಬರು ಪ್ರೀತಿಸುತ್ತಿದ್ದ ವಿಚಾರ ಇವರ ಮನೆಯವರಿಗೆ ತಿಳಿದು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪೋಷಕರು ನಿರಾಕರಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಬುಧವಾರ ಬೆಟ್ಟಕ್ಕೆ ಬಂದು ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಅದೃಷ್ಟವಶಾತ್ ಕೆಳಭಾಗದಲ್ಲಿ ಮರಗಳಿದ್ರಿಂದ ಮರದ […]

4 weeks ago

ಪೋಷಕರಿಂದ ಮದುವೆಗೆ ವಿರೋಧ – ಬೆಟ್ಟದಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಚಾಮರಾಚನಗರ: ಪೋಷಕರು ಮದುವೆಗೆ ವಿರೋಧಿಸಿದ್ದಕ್ಕೆ ಯುವ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಉಗನಿಯ ಗ್ರಾಮದ ಕಿರಣ್ ಹಾಗೂ ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಜಾಗೇರಿ ಸಮೀಪದ ಗವಿರಾಯಸ್ವಾಮಿ ಬೆಟ್ಟದಲ್ಲಿ ಎರಡು ಮೃತದೇಹ ಕೊಳೆತು ವಾಸನೆ ಬರುತ್ತಿತ್ತು. ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ...

ವಿವಾಹಿತ ಜೋಡಿ ಹಕ್ಕಿಗೆ ಮಹಿಳೆಯ ಚಿಕ್ಕಪ್ಪನೇ ವಿಲನ್

1 month ago

ಕೊಪ್ಪಳ: ಗಂಗಾವತಿಯಲ್ಲಿ ವಿವಾಹಿತ ಜೋಡಿ ಹಕ್ಕಿಗಳಿಗೆ ಮಹಿಳೆಯ ಚಿಕ್ಕಪ್ಪನೇ ವಿಲನ್ ಆಗಿದ್ದಾನೆ. ಕೊಪ್ಪಳದ ಗಂಗಾವತಿಯ ದ್ರಾಕ್ಷಾಯಿಣಿಗೆ ತಮ್ಮ ಮನೆಯ ಕಾರ್ ಡ್ರೈವರ್ ಕೊಟೇಶ್ವರ್ ರಾವ್ ಜೊತೆ ಪ್ರೇಮಾಂಕುರ ಆಗಿತ್ತು. ಇವರಿಬ್ಬರ ಲವ್ವಿ-ಡವ್ವಿ ವಿಷಯ ಮನೆಯಲ್ಲಿ ಗೊತ್ತಾಗಿ ಇಬ್ಬರನ್ನೂ ಬೇರೆ ಮಾಡಿದ್ದರು. ಯುವತಿ...

ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಶವ ಪತ್ತೆ

2 months ago

ಕೋಲಾರ: ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಶವ ಪತ್ತೆಯಾಗಿರುವ ಘಟನೆ ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸಪುರದ ಜೆ.ವಿ ಕಾಲೋನಿ ನಿವಾಸಿ ವರಲಕ್ಷ್ಮಿ (20) ಹಾಗೂ ಕೋಲಾರ ತಾಲೂಕಿನ ಪಚ್ಚಾರ್ಲಹಳ್ಳಿಯ ಸುರೇಶ್ (24) ಶವವಾಗಿ ಪತ್ತೆಯಾದ ಪ್ರೇಮಿಗಳು. ದೇವರಾಯಸಮುದ್ರ ಗ್ರಾಮದ...

ಪ್ರೇಮಿಗಳ ರಾಸಲೀಲೆ ಎಫ್‍ಬಿಯಲ್ಲಿ ಅಪ್ಲೋಡ್ – ಯುವಕ ಆತ್ಮಹತ್ಯೆ

2 months ago

ಮೈಸೂರು: ಪ್ರೇಮಿಗಳ ರಾಸಲೀಲೆ ವಿಡಿಯೋವೊಂದು ಫೇಸ್‍ಬುಕ್ ನಲ್ಲಿ ಅಪ್ಲೋಡ್ ಆದ ಪರಿಣಾಮ ವೀಡಿಯೋದಲ್ಲಿರುವ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಮಲ್ಲುಪುರ ಗ್ರಾಮದ ಯುವಕ ಅವಮಾನಕ್ಕೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಯುವಕ ಟಿವಿಎಸ್ ಕಾರ್ಖಾನೆಯಲ್ಲಿ...

ಚಲಿಸ್ತಿದ್ದ ರೈಲಿನ ಮುಂದೆ ಜಿಗಿದ ಪ್ರೇಮಿಗಳು

2 months ago

ಭುವನೇಶ್ವರ: ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ಅಂಗುಲ್‍ದಲ್ಲಿ ನಡೆದಿದೆ. ಸಂಬಲ್ಪುರ್-ಅಂಗುಲ್ ಮಾರ್ಗದಲ್ಲಿ ಕುಮುಂಡಾದ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ರೈಲ್ವೆ ಟ್ರ್ಯಾಕ್ ಬಳಿ ಜೋಡಿಯ ತುಂಡಾದ ಮೃತದೇಹಗಳನ್ನು...

ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಶವವಾಗಿ ಪತ್ತೆ

2 months ago

ಬೆಳಗಾವಿ: ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬನ್ನೂರು ಕೊಟ್ಟಲಗಿ ಗ್ರಾಮದ ಮಧ್ಯೆ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಅಲಾಬಾಕ್ಷ್ ಇಬ್ರಾಹಿಂ ಸನದಿ(23) ಹಾಗೂ ಸುಪ್ರಿತಾ ಸಿದ್ದಪ್ಪ ಕೊಂಡಿ(20) ಶವವಾಗಿ ಪತ್ತೆಯಾದ ಪ್ರೇಮಿಗಳು....

ಪ್ರೀತಿಸಿ ಮದ್ವೆಯಾಗಿ ಪೊಲೀಸರ ಮೊರೆ ಹೋದ ಪ್ರೇಮಿಗಳು!

3 months ago

ಬಳ್ಳಾರಿ: ಪೋಷಕರ ವಿರೋಧದ ನಡೆವೆಯೂ ಮದುವೆಯಾದ ಪ್ರೇಮಿಗಳು ಈಗ ರಕ್ಷಣೆ ಕೋರಿ ಬಳ್ಳಾರಿ ಪೊಲೀಸರ ಮೊರೆ ಹೋಗಿದ್ದಾರೆ. ಉಮೇಶ್ ಹಾಗೂ ದಿವ್ಯಶ್ರೀ (ಹೆಸರು ಬದಲಾಯಿಸಲಾಗಿದೆ) ಪ್ರೀತಿಸಿ ಮದುವೆಯಾದ ಪ್ರೇಮಿಗಳು. ಬಳ್ಳಾರಿಯ ಮಿಲ್ಲರಪೇಟೆ ನಿವಾಸಿಯಾಗಿರುವ ಉಮೇಶ್, ಚಳ್ಳಕೆರೆ ಮೂಲದ ದಿವ್ಯಶ್ರೀಯನ್ನ ಮದುವೆಯಾಗಿದ್ದು, ಇದೀಗ...