1 month ago

ಪ್ರೀತ್ಸಿ ಮದ್ವೆಯಾದ ಪ್ರೇಮಿಗಳಿಗೆ ಜೀವ ಬೆದರಿಕೆ

ಮಂಡ್ಯ: ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಹುಡುಗಿ ಮನೆಯವರಿಂದ ಜೀವ ಬೆದರಿಕೆ ಎದುರಾಗಿದ್ದು, ಇದೀಗ ತಮ್ಮ ಜೀವ ರಕ್ಷಣೆಗೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗಾ ಗ್ರಾಮದ ಹರೀಶ್ ಮತ್ತು ಶಶಿಕಲಾ ಎಂಬವರು ಪ್ರೀತಿಸಿ ಮದುವೆಯಾಗಿದ್ದಾರೆ. ಈ ಮದುವೆಗೆ ಶಶಿಕಲಾ ತಂದೆ ಹಾಗೂ ಚಿಕ್ಕಪ್ಪ ವಿರೋಧ ಇದೆ. ಹರೀಶ್ ಮನೆಯವರು ಬಡಕುಟುಂಬದವರು ಎಂಬ ಕಾರಣಕ್ಕೆ ಶಶಿಕಲಾ ಮನೆಯವರು ವಿರೋಧ ಮಾಡುತ್ತಿದ್ದಾರೆ. ಇವರಿಬ್ಬರೂ ಕೂಡ ಚಿಕ್ಕ ವಯಸ್ಸಿನಿಂದಲೂ ಒಂದೇ ಶಾಲೆ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. […]

2 months ago

ಮದ್ವೆಗಾಗಿ ತಾಳಿ ಕದ್ದ ಪ್ರೇಮಿಗಳು – ಪೊಲೀಸರ ಅತಿಥಿಯಾದ್ರು ಅಪರೂಪದ ಜೋಡಿ

ಬೆಂಗಳೂರು: ಪ್ರೇಮಿಗಳು ಮದುವೆಗಾಗಿ ತಾಳಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾದ ಘಟನೆ ಬೆಂಗಳೂರಿನ ಚಂದ್ರಲೇಔಟ್‍ನಲ್ಲಿ ನಡೆದಿದೆ. ಹರೀಶ್ ಮತ್ತು ಭೂಮಿಕಾ ಬೆಂಗಳೂರಿನ ದೊಡ್ಡ ಆಲದಮರದ ರಾಮೋಹಳ್ಳಿ ನಿವಾಸಿಗಳಾಗಿದ್ದು, ಕಳೆದ ಮೂರು ವರ್ಷಗಳಿಂದ ಒಬ್ಬರನೊಬ್ಬರು ಬಿಟ್ಟಿರದಷ್ಟು ಗಾಢವಾಗಿ ಪ್ರೀತಿಸುತ್ತಿದ್ದರು. ಹರೀಶ್ ಕೆಲಸಕ್ಕೆ ಸೇರಿ ನಂತರ ಭೂಮಿಕಾಳನ್ನು ಮದುವೆ ಆಗುವುದು ಎಂದು ಮಾತುಕತೆ ಆಗಿತ್ತು. ಆದರೆ ಅದು ಕೇವಲ...

37 ಸಾವಿರ ಅಡಿ ಎತ್ತರದಲ್ಲಿ ವಿವಾಹವಾದ ಪ್ರೇಮಿಗಳು

2 months ago

ಮೆಲ್ಬರ್ನ್: ನ್ಯೂಜಿಲೆಂಡ್ ಮಹಿಳೆ ಹಾಗೂ ಆಸ್ಟ್ರೇಲಿಯಾದ ವ್ಯಕ್ತಿ ವಿಮಾನದಲ್ಲಿ ಪ್ರಯಾಣಿಸುತ್ತ 37 ಸಾವಿರ ಅಡಿ ಎತ್ತರದಲ್ಲಿ ವಿವಾಹವಾಗಿದ್ದಾರೆ. ಕಮರ್ಷಿಯಲ್ ಜೆಟ್‍ಸ್ಟಾರ್ ಫ್ಲೈಟ್ 201ನಲ್ಲಿ ಪ್ರೇಮಿಗಳಾದ ನ್ಯೂಜಿಲೆಂಡ್‍ನ ಡೇವಿಡ್ ವ್ಯಾಲಿಯಂಟ್ ಹಾಗೂ ಆಸ್ಟ್ರೇಲಿಯಾದ ವ್ಯಕ್ತಿ ಕ್ಯಾಥೆ ವಿವಾಹವಾಗಿದ್ದಾರೆ. ವಿಶೇಷ ಸಂಭ್ರಮಕ್ಕೆ ಸಹ ಪ್ರಯಾಣಿಕರು...

ಮತ್ತೊಬ್ಬನ ಜೊತೆ ನಿಶ್ಚಿತಾರ್ಥ – ಪ್ರೇಮಿಗಳು ಆತ್ಮಹತ್ಯೆ

2 months ago

ಹೈದರಾಬಾದ್: ಪೋಷಕರು ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ತೆಲಂಗಾಣದ ಜಗ್ತಿಯಲ್‍ನಲ್ಲಿ ನಡೆದಿದೆ. ಬುಕ್ಯ ಶಿರಿಶಾ ಮತ್ತು ಲಗಾವತ್ ಮಹಿಪಾಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಶಿರಿಶಾ ಹಾಗೂ ಮಹಿಪಾಲ್ ಒಂದೇ ಕಾಲೇಜಿನಲ್ಲಿ ಪದವಿ ಓದುತ್ತಿದ್ದು, ಕಳೆದ...

ವಿವಾಹಿತ ಪ್ರೇಯಸಿ ಜೊತೆ ಒಂದೇ ಮರಕ್ಕೆ ನೇಣಿ ಬಿಗಿದುಕೊಂಡ KSRTC ನೌಕರ

2 months ago

ಗದಗ: ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. 32 ವರ್ಷದ ಶಂಕರಗೌಡ ಹಾಗೂ 33 ವರ್ಷದ ಯಲ್ಲಮ್ಮ ನೇಣಿಗೆ ಶರಣಾಗಿದ್ದಾರೆ. ಮೃತ ಶಂಕರಗೌಡ ರೋಣ ಘಟಕದಲ್ಲಿ ಕೆ.ಎಸ್‍.ಆರ್.ಟಿ.ಸಿ...

ಪ್ರೀತಿಗೆ ಕುಟುಂಬಸ್ಥರ ವಿರೋಧ- ಪ್ರೇಮಿಗಳು ಆತ್ಮಹತ್ಯೆಗೆ ಶರಣು

4 months ago

ಹಾಸನ: ಪ್ರೀತಿಗೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಕೊಡಗು ಮೂಲದ ಪ್ರವೀಣ್ (25) ಹಾಗೂ ಪಲ್ಲವಿ (20) ಮೃತ ಪ್ರೇಮಿಗಳು. ಸಕಲೇಶಪುರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ....

ಮದ್ವೆಗೆ ಒಪ್ಪದ ಪೋಷಕರು – ಆತ್ಮಹತ್ಯೆಗೆ ಶರಣಾದ ಜೋಡಿ

4 months ago

ಚಿಕ್ಕಮಗಳೂರು: ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ನೂತನ್(25) ಹಾಗೂ ಅಪೂರ್ವ(22) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಆತ್ಮಹತ್ಯೆಗೆ ಶರಣಾಗುವ ಮುನ್ನ ನೂತನ್ ಹಾಗೂ...

ಬುದ್ಧಿ ಮಾತು ಹೇಳಿದ್ದಕ್ಕೆ ಯುವ ಪ್ರೇಮಿಗಳು ಆತ್ಮಹತ್ಯೆ

6 months ago

ಮೈಸೂರು: ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಮನನೊಂದು ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ಹೆಮ್ಮಿಗೆ ಸೇತುವೆ ಬಳಿ ನಡೆದಿದೆ. ಮನು (21) ಹಾಗೂ ದೀಪಶ್ರೀ (16) ಆತ್ಮಹತ್ಯೆ ಮಾಡಿಕೊಂಡು ಪ್ರೇಮಿಗಳು. ಮನು ಮೂಲತಃ ನಂಜನಗೂಡಿನ...